Breaking

Sunday, 19 September 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 04 ಕರ್ನಾಟಕದಲ್ಲಿ ಬ್ರಿಟಿಷ್‌ ಆಳ್ವಿಕೆಗೆ ಪ್ರತಿರೋಧಗಳು

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 04 ಕರ್ನಾಟಕದಲ್ಲಿ ಬ್ರಿಟಿಷ್‌ ಆಳ್ವಿಕೆಗೆ ಪ್ರತಿರೋಧಗಳು SSLC Social Science Chapterwise MCQs in Kannada for All Competitive Exams: Chapter-04. Chapter - 04 Resistance to British rule in Karnataka MCQS

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 04 ಕರ್ನಾಟಕದಲ್ಲಿ ಬ್ರಿಟಿಷ್‌ ಆಳ್ವಿಕೆಗೆ ಪ್ರತಿರೋಧಗಳು SSLC Social Science Chapterwise MCQs in Kannada for All Competitive Exams: Chapter-04. Chapter - 04 Resistance to British rule in Karnataka



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಅಧ್ಯಾಯ - 04 ಕರ್ನಾಟಕದಲ್ಲಿ ಬ್ರಿಟಿಷ್‌ ಆಳ್ವಿಕೆಗೆ ಪ್ರತಿರೋಧಗಳು


1. ಬ್ರಿಟಿಷರ ಕುತಂತ್ರ ಮೊದಲು ಅರಿತು ಸ್ವತಂತ್ರ ಪಡೆಯಲು ಬಯಸಿದ ಮೊದಲ ವ್ಯಕ್ತಿ.
a) ದೋಂಡಿಯಾವಾಘ
b) ಟಿಪ್ಪು ಸುಲ್ತಾನ್
c) ಹೈದರಾಲಿ
d) ಔರಂಗಜೇಬ್

c) ಹೈದರಾಲಿ

2. ಈ ಒಪ್ಪಂದದ ಮೂಲಕ 3ನೇ ಆಂಗ್ಲೋ ಮೈಸೂರು ಯುದ್ಧ ಮುಕ್ತಾಯವಾಯಿತು.
a) ಮದ್ರಾಸ್ ಒಪ್ಪಂದ
b) ಮಂಗಳೂರು ಒಪ್ಪಂದ
c) ಸಾಲ್ ಬಾಯ್
d) ಶ್ರೀರಂಗ ಪಟ್ಟಣ ಒಪ್ಪಂದ 

d) ಶ್ರೀರಂಗ ಪಟ್ಟಣ ಒಪ್ಪಂದ 

3. ಈ ಯುದ್ಧದಲ್ಲಿ ಮೈಸೂರು ಸೈನ್ಯ ಪೂರ್ಣ ಪ್ರಮಾಣದಲ್ಲಿ ಗೆಲುವು ಸಾಧಿಸಿತು.
a) 1ನೇ ಆಂಗ್ಲೋ ಮೈಸೂರು ಯುದ್ಧ
b) 2ನೇ ಆಂಗ್ಲೋ ಮೈಸೂರು ಯುದ್ಧ
c) 3ನೇ ಆಂಗ್ಲೋ ಮೈಸೂರು ಯುದ್ಧ
d) 4ನೇ ಆಂಗೊ ಸೂರು ಯುದ್ಧ

b) 2ನೇ ಆಂಗ್ಲೋ ಮೈಸೂರು ಯುದ್ಧ 

4. "ಹುಲಿ" ಎಂದು ಕರೆಯಲ್ಪಟ್ಟ ನಾಯಕ.
a) ದೋಂಡಿಯಾ ವಾಘ್
b) ವೀರಪ್ಪ
c) ಹೈದರಾಲಿ
d) ಕಿತ್ತೂರು ಚೆನ್ನಮ್ಮ

a) ದೋಂಡಿಯಾ ವಾಘ್ 

5. ದೋಂಡಿಯಾವಾಘನು ಹತ್ಯೆಯಾದ ಸ್ಥಳ
a) ಯಾಪಲಪರವಿ
b) ಚನ್ನಗಿರಿ
c) ಹಲಗಲಿ
d) ಕೋನಗಲ್ 

d) ಕೋನಗಲ್ 

6. ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಲು ಮುಖ್ಯ ಕಾರಣ.
a) ದತ್ತು ಪುತ್ರ ಹಕ್ಕು ರದ್ದತಿ 
b) ಬ್ರಿಟಿಷರಿಂದ ಸ್ನಾತಂತ್ರ
c) ಮಗನನ್ನು ರಕ್ಷಿಸಲು
d) ಕಪ್ಪ ಕೊಡಲು ಹಿಂದೇಟು

a) ದತ್ತು ಪುತ್ರ ಹಕ್ಕು ರದ್ದತಿ 

7. ಇವರ ವ್ಯಕ್ತಿತ್ವ ತಿಳಿಯಲು ಮೌಖಿಕ ಆಧಾರ /ಲಾವಣಿಯೇ ಮೂಲಾಧಾರ.
a) ದೋಂಡಿಯಾ ವಾಗ್
b) ಸಂಗೊಳ್ಳಿ ರಾಯಣ್ಣ
c) ವೆಂಕಟಪ್ಪನಾಯಕ
d) ಕೊಪ್ಪಳದ ವೀರಪ್ಪ

b) ಸಂಗೊಳ್ಳಿ ರಾಯಣ್ಣ 

8. ಬ್ರಿಟಿಷರ ವಿರುದ್ಧ ದಂಗೆ ಎದ್ದ ವೀರಪ್ಪನ ಸ್ಥಳ.
a) ಕೊಡಗು
b) ಸುರಪುರ
c) ಅಮರಸುಳ್ಯ
d) ಕೊಪ್ಪಳ 

d) ಕೊಪ್ಪಳ 

9. ಹಲಗಲಿ ಬೇಡರ ದಂಗೆಯ ಮೂಲ ಕಾರಣ.
a) ಬ್ರಿಟಿಷರ ಹೆಚ್ಚು ತೆರಿಗೆ
b) ದತ್ತು ಮಕ್ಕಳ ಹಕ್ಕಿಲ್ಲ ನೀತಿ
c) ಸ್ವಾತಂತ್ರದ ಆಸೆ
d) ಶಸ್ತ್ರ ಬಳಕೆಯ ನಿರ್ಬಂಧ ಕಾಯ್ದೆ 

d) ಶಸ್ತ್ರ ಬಳಕೆಯ ನಿರ್ಬಂಧ ಕಾಯ್ದೆ 

10. ಭಾರತದ ಇತಿಹಾಸದಲ್ಲಿ 18ನೇ ಶತಮಾನವನ್ನು ಈ ರೀತಿ ಹೆಸರಾಗಿದೆ.
a) ಧಾರ್ಮಿಕ ಸುವರ್ಣಯುಗ
b) ಆಧುನಿಕ ಯುಗ
c) ಸಾಮಾಜಿಕ ಸಮಸ್ಯೆಗಳ ಯುಗ
d) ರಾಜಕೀಯ ಸಮಸ್ಯೆಗಳ ಶತಮಾನ 

d) ರಾಜಕೀಯ ಸಮಸ್ಯೆಗಳ ಶತಮಾನ 

11. ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಮೂಡಿಸಿದ ಸುಧಾರಣೆ.
a) ಸೈನಿಕ ಸುಧಾರಣೆ
b) ಶೈಕ್ಷಣಿಕ ಸುಧಾರಣೆ
c) ನ್ಯಾಯಾಂಗ ಸುಧಾರಣೆ
d) ಪೊಲೀಸ್ ವ್ಯವಸ್ಥೆಯ ಸುಧಾರಣೆ

b) ಶೈಕ್ಷಣಿಕ ಸುಧಾರಣೆ

12. ಪ್ರಸಿದ್ಧವಾದ ಹಲಗಲಿ ಬೇಡರ ಸ್ಥಳವಿರುವ ಜಿಲ್ಲೆ.
a) ದಾವಣಗೆರೆ
b) ಬಳ್ಳಾರಿ
c) ಬಾಗಲಕೋಟೆ
d) ಬಿಜಾಪುರ.

c) ಬಾಗಲಕೋಟೆ 

13. ಇತಿಹಾಸ ಪ್ರಸಿದ್ದ 'ಸುರಪುರ' ಇರುವ ಜಿಲ್ಲೆ.
a) ದಾವಣಗೆರೆ
b) ಬಳ್ಳಾರಿ
c) ಬಾಗಲಕೋಟೆ
d) ಯಾದಗಿರಿ 

d) ಯಾದಗಿರಿ 

14. ಕಿತ್ತೂರಿನ ಬಂಡಾಯದ ನಾಯಕರು.
a) ಚೆನ್ನಮ್ಮ
b) ವೆಂಕಟಪ್ಪ ನಾಯಕ
c) ವೀರಪ್ಪ
d) ಹೈದರಲಿ

a) ಚೆನ್ನಮ್ಮ 

15. ಹೈದರಲಿ ಅಧಿಕಾರಕ್ಕೆ ಬಂದಾಗ ಇದ್ದ ಮೈಸೂರಿನ ಒಡೆಯರು.
a) ಇಮ್ಮಡಿ ಕೃಷ್ಣರಾಜ ಒಡೆಯರ್
b) ಮುಮ್ಮಡಿ ಕೃಷ್ಣರಾಜ ಒಡೆಯರ್
c) ಜಯಚಾಮರಾಜ ಒಡೆಯರ್
d) ಚಿಕ್ಕದೇವರಾಜ ಒಡೆಯರ್.

a) ಇಮ್ಮಡಿ ಕೃಷ್ಣರಾಜ ಒಡೆಯರ್ 

16. ಒಂದನೇ ಆಂಗ್ಲೋ ಮೈಸೂರು ಯುದ್ಧವನ್ನು ಅಂತ್ಯಗೊಳಿಸಿದ ಒಪ್ಪಂದ.
a) ಮದ್ರಾಸ್ ಒಪ್ಪಂದ
b) ಮಂಗಳೂರು ಒಪ್ಪಂದ
c) ಸಾಲ್ ಬಾಯ್
d) ಶ್ರೀರಂಗ ಪಟ್ಟಣ ಒಪ್ಪಂದ

a) ಮದ್ರಾಸ್ ಒಪ್ಪಂದ 

17. ಭಾರತದ ಇತಿಹಾಸದಲ್ಲಿ 18ನೇ ಶತಮಾನವನ್ನು ಸಮಸ್ಯೆಗಳ ಶತಮಾನ ಎನ್ನಲು ಕಾರಣ.
a) ಮೊಘಲ್ ಚಕ್ರವರ್ತಿ ಔರಂಗ್ ಜೇಬ್ ಮರಣ
b) ಪ್ಲಾಸಿ ಕದನದಲ್ಲಿ ಭಾರತೀಯರ ಸೋಲು
c) ಬಕ್ಸಾರ್ ಕದನದಲ್ಲಿ ಸಂಯುಕ್ತ ಸೈನ್ಯದ ಸೋಲು
d) ಪ್ರಥಮ ಸ್ವಾತಂತ್ರ ಸಂಗ್ರಾಮದ ವಿಫಲತೆ.

a) ಮೊಘಲ್ ಚಕ್ರವರ್ತಿ ಔರಂಗ್ ಜೇಬ್ ಮರಣ 

18. 18ನೇಯ ಶತಮಾನದಲ್ಲಿ ಮೈಸೂರಿನ ರಾಜಕೀಯ ಬೆಳವಣಿಗೆ ಮೇಲೆ ದುಷ್ಪರಿಣಾಮವನ್ನು ಬೀರಿದ ಘಟನೆ.
a) ಹೈದರಾಲಿ ಮತ್ತು ಟಿಪ್ಪುವಿನ ಏಳಿಗೆ
b) ಸಹಾಯಕ ಸೈನ್ಯ ಪದ್ಧತಿ ಯನ್ನು ಒಪ್ಪಿಕೊಂಡಿದ್ದು
c) ಚಿಕ್ಕದೇವರಾಜ ಒಡೆಯರ ಮರಣ
d) ಆಂಗ್ಲೋ ಮರಾಠ ಯುದಗಳು.

c) ಚಿಕ್ಕದೇವರಾಜ ಒಡೆಯರ ಮರಣ 

19. ಅಮರಸುಳ್ಯ ಬಂಡಾಯ ಮೂಲತಃ.
a) ಕಾರ್ಮಿಕ ಬಂಡಾಯ
b) ರೈತ ಬಂಡಾಯ
c) ಸೈನಿಕ ಬಂಡಾಯ
d) ರಾಜ್ಯ ಬಂಡಾಯ

a) ಕಾರ್ಮಿಕ ಬಂಡಾಯ 

20. ಕೊಡಗಿನಲ್ಲಿ ಸಶಸ್ತ್ರ ಬಂಡಾಯವನ್ನು ಸಂಘಟಿಸಿದವರು.
a) ಸ್ವಾಮಿ ಅಪರಂಪರ, ಕಲ್ಯಾಣಸ್ವಾಮಿ, ಪುಟ್ಟಬಸಪ್ಪ
b) ವೆಂಕಟಪ್ಪ ನಾಯಕ, ರಾಯಣ್ಯ, ವೀರಪ್ಪ
c) ಕಿತ್ತೂರ ಚನ್ನಮ್ಮ, ವೀರಪ್ಪ, ಪುಟ್ಟಬಸಪ್ಪ
d) ಸ್ಮಾಮಿ ಅಪರಂಪಾರ, ಟಿಪ್ಪುಸುಲ್ತಾನ್, ಹೈದರಾಲಿ

a) ಸ್ವಾಮಿ ಅಪರಂಪರ, ಕಲ್ಯಾಣಸ್ವಾಮಿ, ಪುಟ್ಟಬಸಪ್ಪ 

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...