Breaking

Sunday, 19 September 2021

Today Top-10 General Knowledge Question Answers with Explanation in Kannada for All Competitive Exams-05

Today Top-10 General Knowledge Question Answers with Explanation in  Kannada for All Competitive Exams-05

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

1. ಮಂದಾಕಿನಿ ನದಿಯು ಕೇದಾರದಲ್ಲಿ ಹರಿಯುತ್ತಿದ್ದು ಇದು ಯಾವ ನದಿಯ ಉಪನದಿಯಾಗಿದೆ?
ಉತ್ತರ: ಅಲಕಾನಂದ

2. ಸಂವಿಧಾನದ ಯಾವ ಕಲಂಮಿನ ಪ್ರಕಾರ ಅಸ್ಪಶ್ಯತೆಯನ್ನು ಸರ್ಕಾರವು ನಿಷೇಧಿಸಿದೆ?
ಉತ್ತರ: ಕಲಂ 17

3. ರಾಷ್ಟ್ರೀಯ ಹಡಗು ವಿನ್ಯಾಸ ಮತ್ತು ಸಂಶೋಧನಾ ಕೇಂದ್ರ ಇರುವುದು ಎಲ್ಲಿ?
ಉತ್ತರ: ವಿಶಾಖಪಟ್ಟಣ

4. ದಂತ ವೈದ್ಯರ ಬಳಕೆಯ ಕನ್ನಡಿ ಯಾವುದು?
ಉತ್ತರ: ನಿಮ್ನ ಕನ್ನಡಿ

5. ಸೂರ್ಯ ಕೇಂದ್ರ ಸಿದ್ಧಾಂತದ ಪ್ರತಿಪಾದಕ ಯಾರು?
ಉತ್ತರ: ಕೋಪರ್ನಿಕಸ್

6. ಸಿಂಪಡಕದ ನಳಿಕೆಯಲ್ಲಿ ದ್ರವವು ಮೇಲೆರಲು ಕಾರಣ ಏನು?
ಉತ್ತರ: ಮೇಲು ತುದಿಯಲ್ಲಿ ಕಡಿಮೆ ಒತ್ತಡ

7. ಕಾಯದ ವೇಗ ದ್ವಿಗುಣಗೊಳಿಸಿದರೆ ಅದರ ಚಲನಶಕ್ತಿಯು ಏನಾಗುತ್ತದೆ?
ಉತ್ತರ: ನಾಲ್ಕು ಪಟ್ಟು ಆಗುವುದು

8. ಯಾವ ಸಂಶ್ಲೇಷಿತ ಎಳೆಯು ಕೃತಕ ರೇಷ್ಮೆಯೆಂದು ಕರೆಯಲ್ಪಟ್ಟಿದೆ?
ಉತ್ತರ:ರೇಯಾನ್

9. ಚಹಾ ಬೆಳೆಗೆ ಅತ್ಯಂತ ಸೂಕ್ತವಾದ ಮಣ್ಣು ಯಾವುದು?
ಉತ್ತರ: ಜಂಬಟ್ಟಿಗೆ ಮಣ್ಣು

10. ಭಾರತದ ಯಾವ ಪ್ರದೇಶವು ಅತಿ ಹೆಚ್ಚು ಭೂಕಂಪನಗಳನ್ನು ದಾಖಲಿಸುತ್ತದೆ?
ಉತ್ತರ: ಕರಾವಳಿ ಮೈದಾನಗಳು

11. ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಹೊಸ ಒಂಬುಡ್ಸ್‌ಮನ್ ಕಮ್ ಎಥಿಕ್ಸ್ ಆಫೀಸರ್ ಆಗಿ ಯಾರು ನೇಮಕಗೊಂಡಿದ್ದಾರೆ?
ಉತ್ತರ‌: ಇಂದೂ ಮಲ್ಲೋತ್ರ

12. ಪ್ರಧಾನಿ ಮೋದಿಯವರ ಜನ್ಮ ದಿನದಂದು ಬಿಜೆಪಿ ಎಷ್ಟು ದಿನಗಳವರೆಗೆ ಸೇವಾ ಸಮರ್ಪಣಾ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಘೋಷಿಸಲಾಗಿದೆ?
ಉತ್ತರ: 20 ದಿನಗಳು

13. ಇತ್ತೀಚೆಗೆ ಕ್ಯಾಬಿನೆಟ್ ಯಾವ ಜಿಲ್ಲೆಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗೆ ಅನುಮೋದನೆ ನೀಡಿದೆ?
ಉತ್ತರ: ವಿಶಾಖಪಟ್ಟಣಂ

14. ಸೆಪ್ಟೆಂಬರ್ 2021, ರಲ್ಲಿ ಯುನೆಸ್ಕೋದ ಮ್ಯಾನ್ ಅಂಡ್ ಬಯೋಸ್ಪಿಯರ್ ಪ್ರೋಗ್ರಾಂನಿಂದ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಪಿಯರ್ ರಿಸರ್ವ್‌ಗೆ ಎಷ್ಟು ಹೊಸ ತಾಣಗಳನ್ನು ಸೇರಿಸಲಾಗಿದೆ?
ಉತ್ತರ: 20

15. ಯಾವ ನಗರವು ಸುರಕ್ಷಿತ ನಗರಗಳ ಸೂಚ್ಯಂಕ 2021ರಲ್ಲಿ ಅಗ್ರಸ್ಥಾನದಲ್ಲಿದೆ?
ಉತ್ತರ: ಕೋಪನ್ ಹ್ಯಾಗನ್

16. ರಕ್ತಹೀನತೆ ಮುಕ್ತ ಭಾರತ ಸೂಚ್ಯಂಕ 2020-21ರಲ್ಲಿ ಯಾವ ರಾಜ್ಯವು ಅಗ್ರಸ್ಥಾನದಲ್ಲಿದೆ?
ಉತ್ತರ: ಮಧ್ಯಪ್ರದೇಶ

17. ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆಯನ್ನು ಯಾವಾಗ ಆರಂಭಿಸಲಾಗುವುದು?
ಉತ್ತರ: 2022ರಲ್ಲಿ

18. ಪೆನ್ ಪಿಂಟರ್ ಪ್ರಶಸ್ತಿ, 2021 ಅನ್ನು ಯಾರಿಗೆ ನೀಡಲಾಗಿದೆ?
ಉತ್ತರ: ಸಿಟ್ಸಿ ಡಂಗರೆಂಬಾ (ಜಿಂಬಾಬ್ಬೆ)

19. ಇತ್ತೀಚೆಗೆ ಫೇಸ್‌ಬುಕ್‌ನಿಂದ ಭಾರತದಲ್ಲಿ ದೂರು ಅಧಿಕಾರಿಯಾಗಿ ಯಾರು ನೇಮಕಗೊಂಡಿದ್ದಾರೆ?
ಸ್ಫೂರ್ತಿ ಪ್ರಿಯಾ

21. ಇತ್ತಿಚೆಗೆ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಶಕ್ತಿಕಾರನ್ ಪ್ರಶಸ್ತಿ 2021, ಅನ್ನು ಎಷ್ಟು ಪಂಚಾಯತ್‌ಗಳಿಗೆ ನೀಡಲಾಗಿದೆ?
ಉತ್ತರ: 224 ಪಂಚಾಯತ್

No comments:

Post a Comment

Important Notes

Random Posts

Important Notes

Popular Posts

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

17 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

17 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher'...