Breaking

Friday, 1 October 2021

Top History Question Answers in Kannada for All Competitive Exams-01

 

ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01




1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ?

ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ


2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು?

ಸರಿಯಾದ ಉತ್ತರ: ಗುಲ್ಬರ್ಗ್


3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ?

ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು


4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ?

ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್


5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು?

ಸರಿಯಾದ ಉತ್ತರ: ವಿದ್ಯಾರಣ್ಯ


6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು?

ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್


7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು?

ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್


8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು?

ಸರಿಯಾದ ಉತ್ತರ: ಕೆ.ಸಿ.ರೆಡ್ಡಿ


9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು?

ಸರಿಯಾದ ಉತ್ತರ: ಕರ್ಣಾಟ ಬಲ


10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು?

ಸರಿಯಾದ ಉತ್ತರ: 1924


ಇವುಗಳನ್ನೂ ಓದಿ 













11. ಕರ್ನಾಟಕ ಜಲಿಯನ್ ವಾಲಾಬಾಗ್ ಎಂದು ಲೋಕ ಪ್ರಚಲಿತವಾಗಿರುವ ಸತ್ಯಾಗ್ರಹ ನಡೆದ ಸ್ಥಳ ಯಾವುದು?

ಸರಿಯಾದ ಉತ್ತರ: ವಿದುರಾಶ್ವತ್ಥ


12. ಯಾವ ಚಾಳುಕ್ಯ ಪಟ್ಟಣವು ದೇವಾಲಯಗಳ ತೊಟ್ಟಿಲು ಎಂದು ಕರೆಯಲಾಗಿದೆ?

ಸರಿಯಾದ ಉತ್ತರ: ಐಹೊಳೆ


13. ಐಹೊಳೆ ಶಾಸನದ ಕರ್ತೃ ಯಾರು?

ಸರಿಯಾದ ಉತ್ತರ: ರವಿಕೀರ್ತಿ


14. ಚಾಲುಕ್ಯ ವಂಶದ ಸ್ಥಾಪಕರು ಯಾರು?

ಸರಿಯಾದ ಉತ್ತರ: ರಾಜ ಜಯಸಿಂಹ


15. ಬಾದಾಮಿ ಚಾಲುಕ್ಯರು ಘೋಷಿಸಿದ ಕಲಾಶೈಲಿ ಯಾವುದು?

ಸರಿಯಾದ ಉತ್ತರ: ವೇಸರ ಶೈಲಿ


16. ಪ್ರಪಂಚದಾದ್ಯಂತ ಚಲಾವಣೆಯಲ್ಲಿದ್ದ ವಿಜಯನಗರದ ನಾಣ್ಯಗಳನ್ನು ಏನೆಂದು ಕರೆಯುತ್ತಿದ್ದರು?

ಸರಿಯಾದ ಉತ್ತರ: ವರಾಹ ಅಥವಾ ಪಗೋಡ


17. ಕೃಷ್ಣದೇವರಾಯನ ರಾಜಗುರು ಯಾರು?

ಸರಿಯಾದ ಉತ್ತರ: ವ್ಯಾಸರಾಜ


18. ಹಿಂದೂಸ್ಥಾನ ಸೇವಾದಳದ ಸ್ಥಾಪಕರು ಯಾರು?

ಸರಿಯಾದ ಉತ್ತರ: ಎನ.ಎಸ್ ಹರ್ಡೀಕರ್


19. ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ?

ಸರಿಯಾದ ಉತ್ತರ: ಜನಪ್ರತಿನಿಧಿ ಸರ್ಕಾರಕ್ಕಾಗಿ ಚಳುವಳಿ


20. 1946ರಲ್ಲಿ ಕರ್ನಾಟಕದ ಏಕೀಕರಣ ಸಮಾವೇಶ ನಡೆದ ಸ್ಥಳ ಯಾವುದು?

ಸರಿಯಾದ ಉತ್ತರ: ಮುಂಬೈ


ಇವುಗಳನ್ನೂ ಓದಿ 












No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...