Breaking

Saturday, 9 October 2021

08 October 2021 Detailed daily Current Affairs in Kannada for All Competitive Exams

 

08 October 2021 Detailed daily Current Affairs in Kannada for All Competitive Exams


01 October 2021 Detailed Current Affairs in Kannada for All Competitive Exams



ಹಾಯ್ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರಚಲಿತ ವಿದ್ಯಮಾನಗಳ ಅರಿವು ಇರಲೇಬೇಕು. ತನ್ನ ಸಮುದಾಯಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ KPSC NOTES MCQS ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳುಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. ಜ್ಞಾನ ಎಲ್ಲರಿಗೂ ಹಂಚಿಕೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕೆಳಗೆ ನೀಡಿದ ಪ್ರಚಲಿತ ವಿದ್ಯಮಾನಗಳನ್ನು ಧಾರವಾಡ ಪ್ರತಿಷ್ಠಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯಾದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯವರು ಸಿದ್ಧಪಡಿಸಿದ ಪ್ರಚಲಿತ ವಿದ್ಯಮಾನಗಳಿಂದ ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಧಾರವಾಡದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಅಕ್ಯಾಡೆಮಿ ಕರ್ನಾಟಕದ ಅತ್ಯುತ್ತಮ ತರಬೇತಿ ಸಂಸ್ಥೆಗಳಲ್ಲಿ ಒಂದಾಗಿದೆ‌.

💥 Also Read: 01 October 2021 Detailed daily Current Affairs in Kannada for All Competitive Exams   

💥 Also Read: 02 October 2021 Detailed daily Current Affairs in Kannada for All Competitive Exams  

💥 Also Read: 03 October 2021 Detailed daily Current Affairs in Kannada for All Competitive Exams  

💥 Also Read: 04 October 2021 Detailed daily Current Affairs in Kannada for All Competitive Exams  

💥 Also Read: 05 October 2021 Detailed daily Current Affairs in Kannada for All Competitive Exams  

💥 Also Read: 06 October 2021 Detailed daily Current Affairs in Kannada for All Competitive Exams  

💥 Also Read: 07 October 2021 Detailed daily Current Affairs in Kannada for All Competitive Exams  

💥 Click here to Read Daily Current Affairs in Kannada  

 

ಅಬ್ದುಲ್ ರಜಾಕ್‌ಗೆ ಸಾಹಿತ್ಯ ನೊಬೆಲ್

ತಾಂಜಾನಿಯಾ ಮೂಲದ ಕಾದಂಬರಿಕಾರ ಅಬ್ದುಲ್‌ರಜಾಕ್ ಗುರ್ನಾ ಅವರನ್ನು 2021 ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

* 'ವಲಸಿಗರ ಜೀವನ ಹಾಗೂ ಸಂಸ್ಕೃತಿ ಮೇಲೆ ವಸಾಹತುಶಾಹಿಯ ಪರಿಣಾಮಗಳೇ' ಅಬ್ದುಲ್ ರಜಾಕ್ ಗುರ್ನಾ ಅವರ ಕಾದಂಬರಿಗಳ ಕಥಾವಸ್ತು, ಅಬ್ದುಲ್ ರಜಾಕ್ ಗುರ್ನಾ ಅವರು 10 ಕಾದಂಬರಿಗಳನ್ನು ಬರೆದಿದ್ದಾರೆ. 'ಮೆಮೊರಿ ಆಫ್ ಡಿಪಾರ್ಚರ್', 'ಪಿಲಿಗ್ರಿಮ್ಸ್ ವೇ', 'ಬೈ ದ ಸಿ' ಹಾಗೂ 'ಡಸರ್ಷನ್” ಪ್ರಮುಖ ಕೃತಿಗಳಾಗಿವೆ. 'ಪ್ಯಾರಡೈಜ್' ಕೃತಿ 1994 ರಲ್ಲಿ ಬೂಕರ್ ಪ್ರಶಸ್ತಿಯ ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದಿತ್ತು. 

* ಗುರ್ನಾ ಅವರು ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಕೆಂಟ್ ವಿಶ್ವವಿದ್ಯಾಲಯದ ಸಾಹಿತ್ಯ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದಾರೆ.

* 2020 ನೇ ಸಾಲಿನ ಸಾಹಿತ್ಯ ನೊಬೆಲ್ ವಿಜೇತರು -ಲೂಯಿಸ್ ಗ್ರೂಕ್

ಪೆರು ಪ್ರಧಾನಿಯಾಗಿ ಮಿರ್ಥಾ ಪ್ರಮಾಣ ವಚನ

ಪೆರು ದೇಶದ ನೂತನ ಪ್ರಧಾನಿಯಾಗಿ ಪರಿಸರ ಹೋರಾಟಗಾರ್ತಿ ಮಿರ್ಥಾ ವಾಸ್ಕ್ವೆಝ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜುಲೈಯಲ್ಲಿ ಅಧಿಕಾರಿ ಸ್ವೀಕರಿಸಿದ್ದ ಹಾಲಿ ಅಧ್ಯಕ್ಷ ಪೆಟ್ರೋ ಕ್ಯಾಸ್ಟಿಲೋ ಸಂವಿಧಾನದ ಸುಧಾರಣೆ ಸಹಿತ ಹಲವು ಘೋಷಣೆ ಮಾಡಿದ್ದರು. ಆದರೆ ತಮ್ಮ ಸಚಿವ ಸಂಪುಟ ರಚಿಸಲೂ ಹೆಣಗಾಡುವಂತಾಗಿದೆ. ಹಾಲಿ ಪ್ರಧಾನಿಯಾಗಿದ್ದ ಗೈಡೊ ಬೆಲಿಡೋ ಅಧಿಕಾರ ಸ್ವೀಕರಿಸಿದಂದಿನಿಂದ ಒಂದಿಲ್ಲೊಂದು ವಿವಾದಕ್ಕೆ ವಿವಾದಕ್ಕೆ ಕಾರಣರಾಗಿದ್ದರು. ಅವರ ಪದಚ್ಯುತಿಗೆ ತೀವ್ರ ಒತ್ತಡ, ಆಗ್ರಹ ವ್ಯಕ್ತವಾಗಿತ್ತು. ಇದೀಗ ಯಾವುದೇ ಕಾರಣ ನೀಡದೆ ಬೆಲಿಡೋರನ್ನು ಪದಚ್ಯುತಗೊಳಿಸಿ ಅವರ ಸ್ಥಾನಕ್ಕೆ ವಾಸ್ಕ್ವೆಝ್ ರನ್ನು ನೇಮಿಸಿದ್ದಾರೆ.

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 45 ವರ್ಷದ ಮಿರ್ಥಾ, ದೇಶದ ಜನತೆ ಗೌರವ ಮತ್ತು ಘನತೆಯ ಜೀವನ ಸಾಗಿಸುವುದನ್ನು ಖಾತರಿಪಡಿಸುವುದು ತಮ್ಮ ಮೊದಲ ಆಧ್ಯತೆಯಾಗಿದೆ ಎಂದಿದ್ದಾರೆ. ಪೆರು ದೇಶದ ಕಾನೂನಿನ ಪ್ರಕಾರ, ಪ್ರಧಾನಿ ರಾಜೀನಾಮೆ ನೀಡಿದರೆ ಸಚಿವ ಸಂಪುಟ ತಂತಾನೇ ರದ್ದಾಗುತ್ತದೆ.

 

ಪೆರು ದೇಶ

  • ರಾಜಧಾನಿ : ಲಿಮಾ
  • ಕರೆನ್ಸಿ : ಸೋಲ್
  • ಅಧ್ಯಕ್ಷ : ಪೆಟ್ರೊ ಕಾಸ್ಟಲ್

 

ಗಿನಿಯಾ ಪ್ರಧಾನಿಯಾಗಿ ಮಹಮ್ಮದ್ ಬಿವೊಗುಯಿ ಆಯ್ಕೆ

ಕೃಷಿ ಹಣಕಾಸು ವಿಷಯದಲ್ಲಿ ಪರಿಣಿತರಾಗಿರುವ ಮಾಜಿ ಅಧಿಕಾರಿ ಮಹಮ್ಮದ್ ಬಿವೊಗುಯಿಯನ್ನು ದೇಶದ ಮುಂದಿನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಗಿನಿಯಾದ ಸೇನಾಡಳಿತ ಘೋಷಿಸಿದೆ. ದೇಶವನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮರಳಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದೆ ಎಂದು ಸೇನೆ ಹೇಳಿದೆ. ವಿಶ್ವಸಂಸ್ಥೆ ಸಹಿತ ಹಲವು ಅಂತರ್‌ರಾಷ್ಟ್ರೀಯ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವಿಯಾಗಿರುವ ವಿವೊಗುಯಿಗೆ ರಾಷ್ಟ್ರೀಯ ಸರಕಾರದಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿಲ್ಲ. ಇಂಜಿನಿಯರಿಂಗ್ ಪದವೀಧರಾಗಿರುವ ಬಿವೊಗುಯಿ ಕೃಷಿ ಅಭಿವೃದ್ಧಿ ನಿಧಿ ಮತ್ತು ಅಪಾಯ ನಿರ್ವಹಣೆ ವಿಷಯದಲ್ಲಿ ಅಪಾರ ಪರಿಣಿತಿ ಹೊಂದಿದ್ದು ಆಫ್ರಿಕನ್ ಏಕತೆಯ ಸಂಘಟನೆಯ ಪ್ರಥಮ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಗಿನಿಯಾ

  • ರಾಜಧಾನಿ- ಕೊನಾಕೃ 
  • ಸ್ಥಾಪನೆ - ಅಕ್ಟೋಬರ್ 2, 1958
  • ಕರೆನ್ಸಿ - ಗಿನಿಯನ್ ಪ್ರಾಂಕ್

 ಇವುಗಳನ್ನೂ ಓದಿ 












No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...