Breaking

Friday, 15 October 2021

Karnataka's major Economics Parks ಕರ್ನಾಟಕದ ಪ್ರಮುಖ ಆರ್ಥಿಕಶಾಸ್ತ್ರದ ಪಾರ್ಕ್‌ಗಳು

A major Economics Parks in Karnataka

ಕರ್ನಾಟಕದ ಪ್ರಮುಖ ಆರ್ಥಿಕಶಾಸ್ತ್ರದ ಪಾರ್ಕ್‌ಗಳು

Karnataka's major Economics Parks ಕರ್ನಾಟಕದ ಪ್ರಮುಖ ಆರ್ಥಿಕಶಾಸ್ತ್ರದ ಪಾರ್ಕ್‌ಗಳು



ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಕರ್ನಾಟಕದಲ್ಲಿರುವ ಆರ್ಥಿಕ ಶಾಸ್ತ್ರಕ್ಕೆ ಸಂಬಂಧಿಸಿದ ಪ್ರಮುಖ ಪಾರ್ಕ್ ಗಳ ಸಂಪೂರ್ಣ ಮಾಹಿತಿ ಇಲ್ಲಿದೆ..!! ಕರ್ನಾಟಕದಲ್ಲಿರುವ ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ಪ್ರಮುಖ ಪಾರ್ಕ್ ಗಳ ಕುರಿತಾಗಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸರ್ವೇ ಸಾಮಾನ್ಯವಾಗಿ ಪ್ರಶ್ನೆಗಳನ್ನು ಕೇಳಿಯೇ ಕೇಳುತ್ತಾರೆ. ಆದ್ದರಿಂದಲೇ ಕರ್ನಾಟಕದ ಪ್ರಮುಖ ಆರ್ಥಿಕಶಾಸ್ತ್ರದ ಪಾರ್ಕ್ ಗಳ ಸಂಪೂರ್ಣ ಮಾಹಿತಿ ಇಲ್ಲಿದೆ..! ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕರ್ನಾಟಕದ ಪ್ರಮುಖ ಅರ್ಥಶಾಸ್ತ್ರದ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ.


ಆದ್ದರಿಂದ ಈ ಕೆಳಗೆ ಕರ್ನಾಟಕದ ಪ್ರಮುಖ ಆರ್ಥಿಕಶಾಸ್ತ್ರದ ಪಾರ್ಕ್ ಗಳ ಕುರಿತಾದ ಎಲ್ಲಾ ಪ್ರಮುಖ ಅಂಶಗಳನ್ನು ನೀಡಲಾಗಿದೆ.‌ ಈ ಮಾಹಿತಿ ಉಪಯುಕ್ತವೆನಿಸಿದರೆ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!
ಅ.ನ ಪಾರ್ಕ್‌ಗಳು ಸ್ಥಳಗಳು
01 ಫುಡ್ ಪಾರ್ಕ್ ತುಮಕೂರು, ವಸಂತನರಸಾಪುರ (ಸೆಪ್ಟೆಂಬರ್ 24, 2014ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ)
02 ರೈಸ್ ಪಾರ್ಕ್ (ಅಕ್ಕಿ ತಂತ್ರಜ್ಞಾನ ಪಾರ್ಕ್) ಕೊಪ್ಪಳ ಜಿಲ್ಲೆ, ಗಂಗಾವತಿ ತಾ|| ಕಾರಟಗಿ
03 ಸ್ಪೇಸ್ (Spice) ಪಾರ್ಕ್ ಹಾವೇರಿ ಜಿಲ್ಲೆ ಬ್ಯಾಡಗಿ
04 ಅಕ್ಷಯ ಆಹಾರ ಪಾರ್ಕ್ ಚಿತ್ರದುರ್ಗ ಜಿಲ್ಲೆ ಹಿರಿಯೂರು
05 ಗ್ರೀನ್ ಫುಡ್ ಪಾರ್ಕ್ ಬಾಗಲಕೋಟೆ
06 ಇನ್ನೋವ ಅಗ್ರಿ ಬಯೋಪಾರ್ಕ್ ಮಾಲೂರು
07 ಸಾಗರೋತನ್ನ ಪಾರ್ಕ್ ಮಂಗಳೂರು
Click here to Join Our Telegram Channel
08 ತೊಗರಿ ಟೆಕ್ನಾಲಜಿ ಪಾರ್ಕ್ ಕಲಬುರಗಿ
09 ಮೆಕ್ಕೆಜೋಳ ಟೆಕ್ನಾಲಜಿ ಪಾರ್ಕ್ ಹಾವೇರಿ ಜಿಲ್ಲೆ ರಾಣೆಬೆನ್ನೂರು
10 ತೆಂಗು ಸಂಸ್ಕರಣಾ ಘಟಕ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕೊನೇಹಳ್ಳಿ
11 ಮಾದರಿ ಹೈನುಗಾರಿಕೆ ಘಟಕ ಹಿರಿಯೂರು, ಶಿವಮೊಗ್ಗ, ಮೂಡಿಗೆರೆ
12 ಆಹಾರ ಪಾರ್ಕ್‌ಗಳ ನೋಡಲ್ ಏಜೆನ್ಸಿ ಆಹಾರ ಕರ್ನಾಟಕ ನಿಯಮಿತ
13 ಪ್ಲಾಸ್ಟಿಕ್ ಪಾರ್ಕ್ ಬೆಂಗಳೂರು
14 ಆಟಿಕೆ ಕ್ಲಸ್ಟರ್ ಕೊಪ್ಪಳ-ಭಾನುಪುರ
15 ಮಹಿಳಾ ಉದ್ಯಮಿಗಳ ಪಾರ್ಕ್‌ ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಹಾರೋಹಳ್ಳಿ



 ಇವುಗಳನ್ನೂ ಓದಿ 

💥 Also Read: 01 October 2021 Detailed daily Current Affairs in Kannada for All Competitive Exams   

💥 Also Read: 02 October 2021 Detailed daily Current Affairs in Kannada for All Competitive Exams  

💥 Also Read: 03 October 2021 Detailed daily Current Affairs in Kannada for All Competitive Exams  

💥 Also Read: 04 October 2021 Detailed daily Current Affairs in Kannada for All Competitive Exams  

💥 Also Read: 05 October 2021 Detailed daily Current Affairs in Kannada for All Competitive Exams  

💥 Also Read: 06 October 2021 Detailed daily Current Affairs in Kannada for All Competitive Exams  

💥 Also Read: 07 October 2021 Detailed daily Current Affairs in Kannada for All Competitive Exams  

💥 Also Read: 08 October 2021 Detailed daily Current Affairs in Kannada for All Competitive Exams  

💥 Also Read: 09 October 2021 Detailed daily Current Affairs in Kannada for All Competitive Exams  

💥 Also Read: 10 October 2021 Detailed daily Current Affairs in Kannada for All Competitive Exams  

💥 Also Read: 11 October 2021 Detailed daily Current Affairs in Kannada for All Competitive Exams  

💥 Also Read: 12 October 2021 Detailed daily Current Affairs in Kannada for All Competitive Exams  

💥 Click here to Read Daily Current Affairs in Kannada  

 














No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

03rd January 2025 Daily Current Affairs Quiz in Kannada for All Competitive Exams

          03rd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-03rd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs