Breaking

Friday, 29 October 2021

Today Top-10 General Knowledge Question Answers in Kannada for All Competitive Exams-24

Today Top-10 General Knowledge Question Answers in Kannada for All Competitive Exams-24

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಈ ಕೆಳಗಿನ ಯಾವ ಅನಿಲವು ರಕ್ತದಲ್ಲಿ ಆಮ್ಲಜನಕ ಸಾಗಿಸುವ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ?
ಎ) ನೈಟ್ರಿಕ್ ಆಕ್ಸೈಡ್
ಬಿ) ನೈಟ್ರಸ್ ಆಕ್ಸೈಡ್
ಸಿ) ಕಾರ್ಬನ್ ಡೈ ಆಕ್ಸೈಡ್
ಡಿ) ಕಾರ್ಬನ್ ಮೊನಾಕ್ಸೈಡ್


ಸರಿಯಾದ ಉತ್ತರ: ಡಿ) ಕಾರ್ಬನ್ ಮೊನಾಕ್ಸೈಡ್ 



2. ಜ್ವಾಲಾಮುಖಿಯ ಬಟ್ಟಲು ಅಥವಾ ಕೊಳವೆ ಆಕಾರದ ತಗ್ಗಾದ ಭಾಗಕ್ಕೆ ಹೀಗೆಂದು ಕರೆಯುತ್ತಾರೆ?
ಎ) ಸಿಂಡರ್‌ವೆಂಟ್
ಬಿ) ಮೂಲಕೇಂದ್ರ
ಸಿ) ಕ್ರೇಟರ್
ಡಿ) ಎಪಿಸೆಂಟರ್


ಸರಿಯಾದ ಉತ್ತರ: ಸಿ) ಕ್ರೇಟರ್  



3. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಅಧಿಕಾರವಧಿ ಎಷ್ಟು?
ಎ) 5 ವರ್ಷಗಳು ಅಥವಾ 62 ವಯಸ್ಸಿನವರೆಗೆ
ಬಿ) 5 ವರ್ಷಗಳು ಅಥವಾ 70 ವಯಸ್ಸಿನವರೆಗೆ
ಸಿ) 5 ವರ್ಷಗಳು ಅಥವಾ 65 ವಯಸ್ಸಿನವರೆಗೆ
ಡಿ) 6 ವರ್ಷಗಳು ಅಥವಾ 65 ವಯಸ್ಸಿನವರೆಗೆ

ಸರಿಯಾದ ಉತ್ತರ: ಬಿ) 5 ವರ್ಷಗಳು ಅಥವಾ 70 ವಯಸ್ಸಿನವರೆಗೆ      




4. ಈ ಕೆಳಗಿನವುಗಳಲ್ಲಿ ಯಾವುವು ಭಾರತದ ಪಶ್ಚಿಮ ಕರಾವಳಿಯ ಮೈದಾನಗಳಾಗಿವೆ?
1) ಕೊಂಕಣ ಕರಾವಳಿ
2) ಉತ್ಕಲ ಕರಾವಳಿ
3) ಕರ್ನಾಟಕ ಕರಾವಳಿ
ಎ) 1 ಮತ್ತು 2
ಬಿ) 2 ಮತ್ತು 3
ಸಿ) 1 ಮತ್ತು 3
ಡಿ) 1 ಮಾತ್ರ

ಸರಿಯಾದ ಉತ್ತರ: ಸಿ) 1 ಮತ್ತು 3




5. 'ಮೌರ್ಯರ ಏಳಿಗೆ ಭಾರತದ ಇತಿಹಾಸದಲ್ಲಿ ಕತ್ತಲೆಯಿಂದ ಬೆಳಕಿನತ್ತ ಕಾಲಿಡುವ ಕಾಲ' ಇದು ಯಾರ ಹೇಳಿಕೆಯಾಗಿದೆ?
ಎ) ಮೆಗಾಸ್ತನೀಸ್
ಬಿ) ವಿ.ಎ. ಸ್ಮಿತ್
ಸಿ) ವಿಂಟರ್‌ನಿಟ್ಜ್
ಡಿ) ಕೌಟಿಲ್ಯ

ಸರಿಯಾದ ಉತ್ತರ: ಬಿ) ವಿ.ಎ. ಸ್ಮಿತ್ 



6. ವೈದ್ಯಕೀಯ ಉಪಕರಣಗಳ ತಯಾರಿಕೆಯಲ್ಲಿ ಯಾವ ಪಾಲಿಮರ್ ಬಳಸುತ್ತಾರೆ?
ಎ) ನೈಲಾನ್
ಬಿ) ನಿಯೋಫ್ರಿನ್
ಸಿ) ಥಿಯೋಕೋಲ್
ಡಿ) ಕಾರ್ಬೋಲ್ಯಾಕ್ವಮಮ್

ಸರಿಯಾದ ಉತ್ತರ: ಎ) ನೈಲಾನ್    



7. ಹೊಂದಿಸಿ ಬರೆಯಿರಿ

ಎ. ದ.ರಾ ಬೇಂದ್ರೆ         1. ವರಕವಿ
ಬಿ. ಪುರಂದರ ದಾಸ      2. ಕನ್ನಡದ ದಾಸಯ್ಯ
ಸಿ. ಶಾಂತಕವಿ             3 ಕಾದಂಬರಿ ಪಿತಾಮಹ
ಡಿ. ಗಳಗನಾಥ            4. ಕರ್ನಾಟಕ ಸಂಗೀತ ಪಿತಾಮಹ
ಇ. ಪಿ. ಕಾಳಿಂಗರಾವ್   5. ಕನ್ನಡದ ಕೋಗಿಲೆ
ಆಯ್ಕೆಗಳು
ಎ) ಎ-1. ಬಿ-2, ಸಿ-3, ಡಿ-4, ಇ-5
ಬಿ) ಎ-3, ಬಿ-4, ಸಿ-3, ಡಿ-2, ಇ-1
ಸಿ) ಎ-3, ಬಿ-2, ಸಿ-4, ಡಿ-1, ಇ-5
ಡಿ) ಎ-1. ಬಿ-4, ಸಿ-2, ಡಿ-3, ಇ-5

ಸರಿಯಾದ ಉತ್ತರ: ಡಿ) ಎ-1. ಬಿ-4, ಸಿ-2, ಡಿ-3, ಇ-5



8. "ಲೇಡಿ ವಿತ್ ದಿ ಲ್ಯಾಂಪ್" ಇದು ಯಾರ ಅನ್ವರ್ಥಕನಾಮ ಆಗಿದೆ?
ಎ) ಪ್ಲಾರೆನ್ಸ್ ನೈಟಿಂಗೇಲ್
ಬಿ) ಜೋನ್ ಆಫ್ ಆರ್ಕ್
ಸಿ) ಸರೋಜಿನಿ ನಾಯ್ಡು
ಡಿ) ಇಂದಿರಾ ಗಾಂಧಿ


ಸರಿಯಾದ ಉತ್ತರ: ಎ) ಪ್ಲಾರೆನ್ಸ್ ನೈಟಿಂಗೇಲ್ 


9. ಬಹುಮನಿ ಸುಲ್ತಾನರ ಕಾಲದಲ್ಲಿ 'ಅರ್ಥ ಸಚಿವರನ್ನು ಏನೆಂದು ಕರೆಯುತ್ತಿದ್ದರು?
ಎ) ಸದರ್ -ಇ-ಜಹಾನ್
ಬಿ) ವಜೀರ್ - ಇ-ಆಷ್ರಫ್
ಸಿ) ಅಮೀರ್-ಇ- ಜುಮ್ಲಾ
ಡಿ) ಅಮೀರ್-ಉಲ್-ಉಮ್ರಾ

ಸರಿಯಾದ ಉತ್ತರ: ಸಿ) ಅಮೀರ್-ಇ- ಜುಮ್ಲಾ 



10. ಹೊಂದಿಸಿ ಬರೆಯಿರಿ
ಎ. ಇಸ್ರೇಲ್               1. ಸೆನೆಟ್
ಬಿ. ಫಿನ್‌ಲ್ಯಾಂಡ್         2. ಇಡಸ್ಕಸ್ಥ
ಸಿ. ಲಾವೋಸ್           3.ಪೀಪಲ್ ಸುಪ್ರೀಂ ಅಸೆಂಬ್ಲಿ
ಡಿ. ಕೋಲಂಬಿಯಾ     4. ಕಾಂಗ್ರೆಸ್
ಇ. ಆಸ್ಟ್ರೇಲಿಯಾ        5 ಫೆಡರಲ್ ಪಾರ್ಲಿಮೆಂಟ್
ಸಂಕೇತಗಳು
ಎ) ಎ-1. ಬಿ-2, ಸಿ-3, ಡಿ-5. ಇ-4
ಬಿ) ಎ-1. ಬಿ-2, ಸಿ-3, ಡಿ-4, ಇ-5
ಸಿ) ಎ-3, ಬಿ-1, ಸಿ-2, ಡಿ-4, ಇ-5
ಡಿ) ಎ-1. ಬಿ-3, ಸಿ-5, ಡಿ-2, ಇ-4

ಸರಿಯಾದ ಉತ್ತರ : ಬಿ) ಎ-1. ಬಿ-2, ಸಿ-3, ಡಿ-4, ಇ-5      



 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...