Breaking

Sunday, 17 October 2021

Unit-1-A Study of Cells: Useful Science Chapterwise Questionnaires for All Competitive Exams

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಅಧ್ಯಾಯವಾರು ವಿಜ್ಞಾನ ಪ್ರಶ್ನೋತ್ತರಗಳು : ಘಟಕ -1 ಜೀವಕೋಶಗಳ ಅಧ್ಯಯನ

Unit-1-A Study of Cells: Useful Science Chapterwise Questionnaires  for All Competitive Exams

Unit-1-A Study of Cells: Useful Science Chapterwise Questionnaires  for All Competitive Exams



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ವಿಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಎಸ್ಎಸ್ಸಿ, ರೈಲ್ವೆ ನೇಮಕಾತಿ ಪರೀಕ್ಷೆಗಳು, ಐಬಿಪಿಎಸ್ ಪರೀಕ್ಷೆಗಳು, ಹಾಗೂ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಹಿಂದಿನ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ "ಸಾಮಾನ್ಯ ವಿಜ್ಞಾನದ ಎಲ್ಲ ಪ್ರಮುಖ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top General Science Question Answers (General Science question answers in Kannada) with Explanation in Kannada For All Competitive Exams like UPSC IAS, KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ವಿಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ. ಆದ್ದರಿಂದ ಇವುಗಳನ್ನು ನೋಟ್ ಮಾಡಿಕೊಳ್ಳಿ..!! ಈ ಪೋಸ್ಟ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!


1) ಹೀರುಕಾಗದವು ಶಾಹಿಯನ್ನು ಹೀರುವ ಕ್ರಿಯೆಯು ಇದನ್ನು ಒಳಗೊಳ್ಳುತ್ತದೆ. (PSI - 2020)

* ಲೋಮನಾಳ ಕ್ರಿಯೆ


2) ಲೋಮನಾಳಿಯತೆಯೊಂದೇ ಕಾರಣವಾಗದ್ದು ಯಾವುದು? (PSI - 2019)

* ಭೂ ಅಂತರ್ಗತ ಜಲದ ಮಟ್ಟದ ಏರುವಿಕೆ


3) ಸಸ್ಯಕೋಶಗಳು ಪ್ರಾಣಿಕೋಶಕ್ಕಿಂತ ವಿಭಿನ್ನವಾಗಿ ಹೊಂದಿರುವಂತಹದ್ದು? (PSI-2018)

* ಕೋಶಗೊಡೆ 


4)ಯೂಕಾರಿಯೋಟಿಕ್ ಕೋಶ ಎಂದರೇನು (ಜೀವಕಣಗಳಲ್ಲಿ) (SDA-2015)

* ಟ್ರೂನ್ಯೂಕ್ಲಿಯಸ್ (ನಿಜವಾದ ನ್ಯೂಕ್ಲಿಯಸ್)


5) ಬಯಲು ಜಮೀನಿನಲ್ಲಿನ ನೀರು ಗಿಡದ ಎಲೆಗಳನ್ನು ಯಾವ ವಿಧಾನದಿಂದ ತಲುಪುತ್ತದೆ (FDA-2008)

* ಕೇಶನಾಳಾಕರ್ಶಣ


6) ಪ್ಲಾಟಿಂಗ್ ಕಾಗದವು ಶಾಹಿಯನ್ನು ಹೇಗೆ ಹೀರಿಕೊಳ್ಳುತ್ತದೆ? (FDA-2011)

* ಅಧಿಶೋಷಣೆಯ ಮೂಲಕ


7) ಜೀವಕೋಶದಲ್ಲಿ ಪ್ರೋಟಿನ್ ಸಂಯೋಜನೆ ನಡೆಯುವುದು (PC-2015)

* ರೈಬೋಸೋಮ್


8) ಒಂದೇ ಕೋಶ ಮೂಲದಿಂದ ಉತ್ಪತ್ತಿಯಾದ ಕೋಶ ಸಮೂಹವನ್ನು ಏನೆಂದು ಕರೆಯುತ್ತಾರೆ? (IAS)

* ಕ್ಲೋನ್


9) ಭೂಮಿಯ ಪ್ರಾಚೀನ ಘಟ್ಟದ ವಾತಾವರಣದಲ್ಲಿ ಈ ಅನಿಲ ಇರಲಿಲ್ಲ. (KAS-2005)

* ಆಮ್ಲಜನಕ


10)ಜೀವಕೋಶದ ಶಕ್ತಿ ಗೃಹ ಯಾವುದು? (KAS-2010) 

* ಮೈಟೋಕಾಂಡ್ರಿಯ


11) ಕ್ರೊಮೆಟೊಗ್ರಫಿ ಎಂದರೆ? (FDA-1997)

* ಒಂದು ಮಿಶ್ರಣದ ರಾಸಾಯನಿಕ ಘಟಕಗಳನ್ನು ಪ್ರತ್ಯೇಕಿಸುವ ತಂತ್ರ


12) ಆಧುನಿಕ ಔಷಧಿಶಾಸ್ತ್ರದ ಪಿತಾಮಹ? (SDA-2017) 

 * ಹಿಪೊಕ್ರೆಟಿಸ್


13) ಭಾರತೀಯ ವಿಜ್ಞಾನ ಸಂಸ್ಥೆ ಯನ್ನು ಯಾವಾಗ ಸ್ಥಾಪಿಸಲಾಯಿತು (PSI-2017)

* 1909


14) ಜೀವಕೋಶದ ಶಕ್ತಿ ಕೇಂದ್ರ ಎಂದು ಯಾವುದನ್ನು ಕರೆಯಲಾಗುತ್ತದೆ? (PSI-2017)

* ಮೈಟೊಕಾಂಡ್ರಿಯ


15) ಜೀವಕೋಶಗಳನ್ನು ಎಣಿಸಲು ಬಳಸುವ ಮಾಪನ? (RSI-HK-2015)

* ಸೈಟೋಮೀಟರ್


16) ವರ್ಣತಂತುವಿನಲ್ಲಿ ಸೆಂಟ್ರೋಮಿಯರ್ ಯಾವುದನ್ನು ಹೊಂದುತ್ತದೆ? (KES)

* ಪ್ರೈಮರಿ ಕಾನ್ ಸ್ಟ್ರಿಕ್ಷನ್


17) 'ಜೀವಕೋಶಗಳ ಗುಂಪಾದ ಹಶದಿಂಡು' (ಕಾರ್ಪಸ್ ಲ್ಯುಟೆಯಮ್) ಯಾವುದರಲ್ಲಿರುತ್ತದೆ?

* ಅಂಡಾಶಯ


18) ಎರಡು ಅನುಕ್ರಮ ಕೋಶಕ್ಷಿಣ ವಿಭಜನೆಗಳ ನಡುವಿನ ವಿಶ್ರಾಂತ ಹಂತ ಅಥವಾ ವಿಭಜನೆಯಿಲ್ಲದ ಹಂತವನ್ನು ಹೀಗೆನ್ನುತ್ತಾರೆ. (GPS-Grad-2)

* ಇಂಟರ್ ಫೇಸ್



 ಇವುಗಳನ್ನೂ ಓದಿ 





















No comments:

Post a Comment

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

03rd January 2025 Daily Current Affairs Quiz in Kannada for All Competitive Exams

          03rd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-03rd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

02nd January 2025 Daily Current Affairs Quiz in Kannada for All Competitive Exams

          02nd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-02nd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Today Top-10 General Knowledge Question Answers with Explanation in Kannada for All Competitive Exams-07

Today Top-10 General Knowledge Question Answers with Explanation in  Kannada for All Competitive Exams-07 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

09 December 2021 Today Top-10 General Knowledge Question Answers in Kannada for All Competitive Exams

09 December 2021 Today Top-10 General Knowledge Question Answers in Kannada for All Competitive Exams ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Ka...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...