Breaking

Monday, 29 November 2021

Sunday, 28 November 2021

Friday, 26 November 2021

Nobel Prize Complete Details and 2021 Nobel Prize Winners List for All Competitive Exams

November 26, 2021
Nobel Prize Complete Details and 2021 Nobel Prize Winners List ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ à²µಿಜೇತ...

Wednesday, 24 November 2021

Tuesday, 23 November 2021

Monday, 22 November 2021

Sunday, 21 November 2021

Saturday, 20 November 2021

Thursday, 18 November 2021

Wednesday, 17 November 2021

Important Notes

Random Posts

Important Notes

Popular Posts

Important Top-50 History of the Prehistoric cultures in India Question Answers Quiz Part-05 in Kannada

ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-05 in Kannada

Important Top-50 History of the Prehistoric cultures in India Question Answers Quiz Part-04 in Kannada

ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-04 in Kannada

Important Top-50 History of the Prehistoric cultures in India Question Answers Quiz Part-03 in Kannada

ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-03 in Kannada

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today Top-10 General Knowledge Question Answers with Explanation in Kannada for All Competitive Exams-05

Today Top-10 General Knowledge Question Answers with Explanation in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!!  KPSC NOTES MCQS  à²µೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ  ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ  à²¸ೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು"  à²ª್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!!  Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-...

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...

Important Top-50 History of the Prehistoric cultures in India Question Answers Quiz Part-01 in Kannada

ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-01 in Kannada

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...