Breaking

Monday, 1 November 2021

01-11-2021 Today Top-10 General Knowledge Question Answers in Kannada for All Competitive Exams

01-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಮುಖ್ಯಮಂತ್ರಿಯ ಸಂಬಳ ಮತ್ತು ಭತ್ಯೆಗಳನ್ನು ಯಾರು ನಿರ್ಧರಿಸುತ್ತಾರೆ?
ಎ) ರಾಜ್ಯಪಾಲರು 
ಬಿ) ಸಂಸತ್ತು
ಸಿ) ರಾಜ್ಯ ಶಾಸಕಾಂಗ
ಡಿ) ರಾಷ್ಟ್ರಪತಿ


ಸರಿಯಾದ ಉತ್ತರ: ಸಿ) ರಾಜ್ಯ ಶಾಸಕಾಂಗ 



2. ಯುಎಸ್ ಮೂಲದ ಓಹ್ಮಿಯಮ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಭಾರತದ ಮೊದಲ ಹಸಿರು ಹೈಡೋಜನ್ ಎಲೆಕ್ಟ್ರೋಲೈಜರ್ ಉತ್ಪಾದನಾ ಘಟಕವನ್ನು ಯಾವ ಸ್ಥಳದಲ್ಲಿ ಆರಂಭಿಸಿದೆ?
ಎ) ಪುಣೆ, ಮಹಾರಾಷ್ಟ್ರ
ಬಿ) ಬೆಂಗಳೂರು, ಕರ್ನಾಟಕ
ಸಿ) ನಾಗಪುರ, ಮಹಾರಾಷ್ಟ್ರ
ಡಿ) ಕೋಲ್ಕತ್ತಾ, ಪಶ್ಚಿಮ ಬಂಗಾಳ

ಸರಿಯಾದ ಉತ್ತರ: ಬಿ) ಬೆಂಗಳೂರು, ಕರ್ನಾಟಕ 



3. ಈ ಕೆಳಗಿನ ಯಾವ ರಾಷ್ಟ್ರ ರಾಷ್ಟ್ರಗಳನ್ನು ಬ್ರಿಕ್ಸ್ ರಾಷ್ಟ್ರಗಳು ಸ್ಥಾಪಿಸಿದ ಹೊಸ ಅಭಿವೃದ್ಧಿ ಬ್ಯಾಂಕ್ (NDB)ನ ಹೊಸ ಸದಸ್ಯ ರಾಷ್ಟ್ರಗಳಾಗಿ ಸೇರಿಸಿಕೊಳ್ಳಲಾಗಿದೆ?
1) ಬಾಂಗ್ಲಾದೇಶ
2) ಯುಎಇ
3) ಉರುಗ್ವೆ
ಎ) 1 ಮತ್ತು 2 
ಬಿ) 2 ಮತ್ತು 3
ಸಿ) 1 ಮತ್ತು 3 
ಡಿ) 1, 2 ಮತ್ತು 3


ಸರಿಯಾದ ಉತ್ತರ: ಡಿ) 1, 2 ಮತ್ತು 3




4. 'ವೆಲ್ತ್ ಆಫ್ ಸೀಷನ್ಸ್' (ಪೂರ್ಣ ಹೆಸರು: ಆ್ಯನ್ ಇನ್‌ಕ್ಷಯರಿ ಇನ್ ಟುದ ಆ್ಯಂಡ್ ಕಾಸಸ್ ಆಫ್ ವೆಲ್ತ್ ನೆಷನ್ಸರಿ) ಕೃತಿಯನ್ನು ಬರೆದವರು ಯಾರು?
ಎ) ಆಲ್‌ಫ್ರೆಡ್ ಮಾರ್ಷಲ್
ಬಿ) ಆ್ಯಡಂ ಸ್ಮಿತ್
ಸಿ) ಲಯನೋಲ್ ರಾಬಿನ್ಸ್
ಡಿ) ಎಡ್ಮಂಡ್ ಫೆಲೆಸ್ಟ್


ಸರಿಯಾದ ಉತ್ತರ: ಬಿ) ಆ್ಯಡಂ ಸ್ಮಿತ್ 




5. ಆಧುನಿಕ ಅರ್ಥಶಾಸ್ತ್ರದ ಪಿತ ಎಂದು ಯಾರನ್ನು ಕರೆಯುತ್ತಾರೆ?
ಎ) ಡೇವಿಡ್ ರಿಕಾರ್ಡೊ
ಬಿ) ಜೆ.ಎಂ. ಕೇನ್ಸ್
ಸಿ) ಆಲ್‌ಫ್ರೆಡ್ ಮಾರ್ಷಲ್
ಡಿ) ಆ್ಯಡಂ ಸ್ಮಿತ್ 


ಸರಿಯಾದ ಉತ್ತರ: ಡಿ) ಆ್ಯಡಂ ಸ್ಮಿತ್ 



6. ಓಕಸ್ ಮತ್ತು ನೋಮಸ್ ಎಂಬ ಗ್ರೀಕ್ ಪದಗಳ ಸಂಯುಕ್ತ ಅರ್ಥವೇನು?
ಎ) ಮನೆಯ ನಿರ್ವಣೆ
ಬಿ) ಮನೆಯ ಸ್ಥಿತಿ
ಸಿ) ರಾಜ್ಯ ನಿರ್ವಹಣೆ
ಡಿ) ರಾಜ್ಯಾಡಳಿತ

ಸರಿಯಾದ ಉತ್ತರ: ಮನೆಯ ನಿರ್ವಣೆ     



7. ಭಾರತದ ಮೆಕೈವೆಲಿ ಎಂದು ಯಾರನ್ನು ಕರೆಯಲಾಗಿದೆ?
ಎ) ತಿರುವಳ್ವರ್‌
ಬಿ) ಚಾಣಕ್ಯ
ಸಿ) ದಾದಾಭಾಯ್
ಡಿ) ರಮೇಶಚಂದ್ರ ದತ್ತ

ಸರಿಯಾದ ಉತ್ತರ: ಬಿ) ಚಾಣಕ್ಯ 



8. 'ಯೋಗಕ್ಷೇಮದ ಕುರಿತು ಅಧ್ಯಯನ ಮಾಡುವುದೇ ಅರ್ಥಶಾಸ್ತ್ರ' ಎಂದು ಅರ್ಥಶಾಸ್ತ್ರವನ್ನು ವ್ಯಾಖ್ಯಾನಿಸಿದವರು ಯಾರು?
ಎ) ಜೋನ್ ರಾಬಿನ್ಸನ್
ಬಿ) ಟಿ.ಆರ್. ಮಾಲ್ತಸ್
ಸಿ) ಆಲ್‌ಫ್ರೆಡ್ ಮಾರ್ಷಲ್
ಡಿ) ಜೆ.ಎಂ. ಕೇನ್ಸ್


ಸರಿಯಾದ ಉತ್ತರ: ಸಿ) ಆಲ್‌ಫ್ರೆಡ್ ಮಾರ್ಷಲ್ 


9. “ಮನುಷ್ಯನು ಅತಿಯಾದ ಆಸೆಗಳನ್ನು ಪೂರೈಸಿಕೊಳ್ಳಲು ಸಂಪನ್ಮೂಲದ ಕೊರತೆ ಇರುತ್ತದೆ. ಆಗ ಸಂಪನ್ಮೂಲದ ಇತಿಮಿತಿಯೊಳಗೆ ಯಾವ ಆಸೆಯನ್ನು ಪೂರೈಸಿಕೊಳ್ಳಬೇಕು ಎಂಬ ಬಗ್ಗೆ ಮಾಡಿಕೊಳ್ಳುವ ಆಯ್ಕೆಯೂ ಅರ್ಥಶಾಸ್ತ್ರ” ಎಂದು ವ್ಯಾಖ್ಯಾನಿಸಿದವರು ಯಾರು?
ಎ) ಸಾಮ್ಯುಯಲ್ಸನ್
ಬಿ) ರಿಕಾಡೊ
ಸಿ) ಜೆ.ಎನ್, ಮಿಲ್
ಡಿ) ಲಯನೋಲ್ ರಾಬಿನ್ಸ್


ಸರಿಯಾದ ಉತ್ತರ: ಡಿ) ಲಯನೋಲ್ ರಾಬಿನ್ಸ್ 



10. ಚಾಣಕ್ಯನ ಅರ್ಥಶಾಸ್ತ್ರವನ್ನು 1905ರಲ್ಲಿ ಮೈಸೂರಿನ ಗ್ರಂಥಾಲಯದಲ್ಲಿ ಪತ್ತೆ ಹಚ್ಚಿ ಇಂಗ್ಲಿಷ್ ಭಾಷೆಗೆ ಅನುವಾದಿಸಿದವರು ಯಾರು?
ಎ) ಬಸಪ್ಪ ಶಾಸ್ತ್ರೀ
ಬಿ) ತಿರುಮಲ
ಸಿ) ಶಾಮಶಾಸ್ತ್ರೀ
ಡಿ) ನಂಜುಂಡ

ಸರಿಯಾದ ಉತ್ತರ : ಸಿ) ಶಾಮಶಾಸ್ತ್ರೀ     



 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...