Breaking

Tuesday, 2 November 2021

02-11-2021 Today Top-10 General Knowledge Question Answers in Kannada for All Competitive Exams

02-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ರಾಷ್ಟ್ರೀಯ ಸಾಂಖ್ಯಿಕ ಆಯೋಗ (NSC) ಯಾವಾಗ ಸ್ಥಾಪನೆಯಾಯಿತು?
ಎ) 1955
ಬಿ) 1976
ಸಿ) 1987
ಡಿ) 2006 

ಸರಿಯಾದ ಉತ್ತರ: ಡಿ) 2006  



2. 1969ರಲ್ಲಿ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿಯನ್ನು ಪಡೆದ ಮೊದಲಿಗರಾದ ಲ್ಯಾಗ್ನರ್ ಫಿಚ್ ಮತ್ತು ಜಾನ್ ಟಿಬರ್ಜನ್ ಕ್ರಮವಾಗಿ ಯಾವ ದೇಶದವರು?
ಎ) ಸ್ಕಾಟ್‌ಲ್ಯಾಂಡ್, ನಾರ್ವೆ
ಬಿ) ನಾರ್ವೆ, ಹಾಲೆಂಡ್ 
ಸಿ) ರಷ್ಯಾ, ಫಿನ್ಲೆಂಡ್
ಡಿ) ಅಮೆರಿಕ, ಕೆನಡಾ

ಸರಿಯಾದ ಉತ್ತರ: ಬಿ) ನಾರ್ವೆ, ಹಾಲೆಂಡ್ 



3. ಅರ್ಥಶಾಸ್ತ್ರಕ್ಕಾಗಿ ನೊಬೆಲ್ ಪ್ರಶಸ್ತಿಯನ್ನು ಪಡೆದ ಮೊದಲ ಮಹಿಳೆ ಯಾರು?
ಎ) ಆಲ್ವಾ ಮಿರ್ಡಾಸಿನ್
ಬಿ) ಜೋನ್ ರಾಬಿನ್ಸನ್
ಸಿ) ಅನ್ನಾ ಹೆಲೆನಾ
ಡಿ) ಎಲಿನಾರ್ ಓಸ್ಟ್ರೋಮ್ 


ಸರಿಯಾದ ಉತ್ತರ: ಡಿ) ಎಲಿನಾರ್ ಓಸ್ಟ್ರೋಮ್ 




4. 'ಭಾರತದ ಆರ್ಥಿಕ ಇತಿಹಾಸ' ಪುಸ್ತಕವನ್ನು ಬರೆದವರು ಯಾರು?
ಎ) ಅಮುರ್ತ್ಯ ಸೇನ್
ಬಿ) ದಾದಾಭಾಯಿ ನವರೋಜಿ
ಸಿ) ರಮೇಶಚಂದ್ರ ದತ್
ಡಿ) ಆರ್.ಪಿ. ಪಲಾನಿ


ಸರಿಯಾದ ಉತ್ತರ: ಸಿ) ರಮೇಶಚಂದ್ರ ದತ್ 




5. 1951ರಲ್ಲಿ ಸ್ಥಾಪನೆಯಾದ ಕೇಂದ್ರೀಯ ಸಾಂಖ್ಯಿಕ ಕಚೇರಿಯು ಎಲ್ಲಿದೆ?
ಎ) ಕೋಲ್ಕತ್ತ 
ಬಿ) ಬರ್‌ಖಾನ್‌ಪುರ್
ಸಿ) ನವದೆಹಲಿ
ಡಿ) ಲಕ್ನೋ


ಸರಿಯಾದ ಉತ್ತರ: ಸಿ) ನವದೆಹಲಿ 



6. ಕೇಂದ್ರೀಯ ಸಾಂಖ್ಯಿಕ ಕಚೇರಿಗೆ ಸಂಬಂಧಿಸಿದ ಕಾರ್ಯಗಳನ್ನು ಗುರುತಿಸಿ
1. ಮಾನವ ಅಭಿವೃದ್ಧಿ ಸೂಚ್ಯಾಂಕ ತಯಾರಿಸುವುದು
2. ನೀತಿ ಆಯೋಗದ ಯೋಜನೆಗಳನ್ನು ಅನುಮೋದಿಸುವುದು
3. ಗ್ರಾಹಕ ಬೆಲೆ ಸೂಚ್ಯಾಂಕದ ರೂಪಿಸುವಿಕೆ ಕೈಗಾರಿಕಾ ವಾರ್ಷಿಕ ಸಮೀಕ್ಷೆಯನ್ನು ಕೈಗೊಳ್ಳುವುದು
ಎ) 1, 2 ಸರಿ 
ಬಿ) 1, 3, 4 ಸರಿ
ಸಿ) 2, 3, 4 ಸರಿ 
ಡಿ) 2, 3, ಸರಿ

ಸರಿಯಾದ ಉತ್ತರ: ಬಿ) 1, 3, 4 ಸರಿ 



7. ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (NSSO) ಯನ್ನು ಯಾವಾಗ ಸ್ಥಾಪನೆಯಾಯಿತು?
ಎ) 1948
ಬಿ) 1949
ಸಿ) 1950
ಡಿ) 1956

ಸರಿಯಾದ ಉತ್ತರ: ಸಿ) 1950 



8. ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆಯು ತಯಾರಿಸುವ ವರದಿಯಲ್ಲಿ ಈ ಕೆಳಗಿನ ಯಾವ ಅಂಶವು ಸೇರಿಲ್ಲ?
ಎ) ಕೈಗಾರಿಕಾ ಉತ್ಪಾದನಾ ಸೂಚ್ಯಾಂಕ
ಬಿ) ಬಡತನ ಮತ್ತು ನಿರುದ್ಯೋಗದ ಅಳತೆ
ಸಿ) ಸಾಕ್ಷರತಾ ದರ
ಡಿ) ಶೈಕ್ಷಣಿಕ ಸೇವೆ


ಸರಿಯಾದ ಉತ್ತರ: ಎ) ಕೈಗಾರಿಕಾ ಉತ್ಪಾದನಾ ಸೂಚ್ಯಾಂಕ 


9. ಭಾರತದ ಮೊದಲ ಸ್ಥಳೀಯವಾಗಿ, ತಯಾರಿಸಿದ ನೌಕಾ ವಿರೋಧಿ ಡ್ರೋನ್ ವ್ಯವಸ್ಥೆಗಾಗಿ ಭಾರತೀಯ ನೌಕಾಪಡೆಯು ಯಾವ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ?
ಎ) DRDO
ಬಿ) BHEL
ಸಿ) BEL
ಡಿ) ISRO


ಸರಿಯಾದ ಉತ್ತರ: ಸಿ) BEL 



10. ಯಾವ ರಾಜ್ಯ ಸರ್ಕಾರವು ವಿಕಲ ಚೇತನರಿಗಾಗಿ 'ಸಾಕ್ಷಾಮಾ', ಕೋವಿಡ್ ಸಹಾಯವಾಣಿಯನ್ನು ಜಾರಿಗೊಳಿಸಿದೆ?
ಎ) ಕರ್ನಾಟಕ
ಬಿ) ಕೇರಳ
ಸಿ) ತಮಿಳುನಾಡು 
ಡಿ) ತೆಲಂಗಾಣ

ಸರಿಯಾದ ಉತ್ತರ : ಎ) ಕರ್ನಾಟಕ    



 ಇವುಗಳನ್ನೂ ಓದಿ 

 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...