Breaking

Friday, 5 November 2021

05-11-2021 Today Top-10 General Knowledge Question Answers in Kannada for All Competitive Exams

05-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ರಾಷ್ಟ್ರೀಯ ತುರ್ತು ಪರಿಸ್ಥಿತಿಯು ಸಂಸತ್ತಿನಲ್ಲಿ ಅಂಗೀಕಾರಗೊಂಡು ಕಾರ್ಯಾಚರಣೆಯಲ್ಲಿ ಇರುವ ಗರಿಷ್ಠ ಅವಧಿ
ಎ) 6 ತಿಂಗಳು
ಬಿ) 1 ವರ್ಷ
ಸಿ) 4 ತಿಂಗಳು
ಡಿ) ಯಾವುದೂ ಅಲ್ಲ

ಸರಿಯಾದ ಉತ್ತರ: ಎ) 6 ತಿಂಗಳು 



2. ಇನ್ಸುಲಿನ ಸ್ರವಿಸುವುದಕ್ಕೆ ಕೆಳಗಿನ ಯಾವ ಗ್ರಂಥಿ ಕಾರಣವಾಗಿದೆ?
ಎ) ಪಿಟ್ಯುಟರಿ 
ಬಿ) ಪೈನಿಯಲ್
ಸಿ) ಥೈಮಸ್ 
ಡಿ) ಮೆದೋಜೀರಕ ಗ್ರಂಥಿ 


ಸರಿಯಾದ ಉತ್ತರ: ಡಿ) ಮೆದೋಜೀರಕ ಗ್ರಂಥಿ 



3. ಸೂರ್ಯನ ಒಂದು ಸುತ್ತಲು ಈ ಕೆಳಗಿನ ಯಾವ ಗ್ರಹವು ಕೇವಲ 88 ದಿನಗಳನ್ನು ತೆಗೆದುಕೊಳ್ಳುತ್ತದೆ?
ಎ) ಶನಿ
ಬಿ) ಬುಧ
ಸಿ) ಮಂಗಳ
ಡಿ) ಗುರು


ಸರಿಯಾದ ಉತ್ತರ: ಬಿ) ಬುಧ 




4. ಹೊಂದಿಸಿ ಬರೆಯಿರಿ?
       ವಿಶ್ವವಿದ್ಯಾಲಯ
p) ಕಿತ್ತೂರು ರಾಣಿ ಚನ್ನಮ್ಮ                           1) ಮೈಸೂರು
q) ಕರ್ನಾಟಕ ಜಾನಪದ                               2) ಬೆಳಗಾವಿ
r) ರಾಜೀವ ಗಾಂಧಿ ಆರೋಗ್ಯ                        3) ಶಿಗ್ಗಾವಿ ವಿಜ್ಞಾನ ವಿಶ್ವವಿದ್ಯಾಲಯ
s) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ     4) ಬೆಂಗಳೂರು
                                                                5) ಧಾರವಾಡ 
ಎ) 1 2 3 4 
ಬಿ) 3 2 1 4
ಸಿ) 4 3 2 1 
ಡಿ) 2 3 4 1


ಸರಿಯಾದ ಉತ್ತರ: ಡಿ) 2 3 4 1




5. ಈ ಕೆಳಗಿನವುಗಳಲ್ಲಿ ಯಾವುವು ಸಂವಿಧಾನಿಕ ಸಂಸ್ಥೆಗಳು?
1) ಜಂಟಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ
2) ಅಟಾರ್ನಿ ಜನರಲ್
3) ಸಾಲಿಸಿಟರ್ ಜನರಲ್
ಎ) 1 ಮತ್ತು 2 
ಬಿ) 2 ಮತ್ತು 3
ಸಿ) 2 ಮಾತ್ರ
ಡಿ) 1 ಮತ್ತು 3


ಸರಿಯಾದ ಉತ್ತರ: ಸಿ) 2 ಮಾತ್ರ 



6. ವ್ಯಕ್ತಿಯ ಗಳಿಕೆಯ ಮೇಲೆ ಹಾಕಲಾಗುವ ತೆರಿಗೆಯನ್ನು ಏನೆಂದು ಕರೆಯಲಾಗುತ್ತದೆ?
ಎ) ವೆಚ್ಚ ತೆರಿಗೆ
ಬಿ) ಬಡ್ಡಿ ತೆರಿಗೆ
ಸಿ) ಸಂಸತ್ತಿನ ತೆರಿಗೆ
ಡಿ) ಆದಾಯ ತೆರಿಗೆ 

ಸರಿಯಾದ ಉತ್ತರ: ಡಿ) ಆದಾಯ ತೆರಿಗೆ 



7. ಪರೋಕ್ಷ ತೆರಿಗೆ ಎಂದರೇನು?
ಎ) ತನ್ನ ಮೇಲಿನ ತೆರಿಗೆಯನ್ನು ಮತ್ತೊಬ್ಬರಿಗೆ ವರ್ಗಾಯಿಸುವುದು
ಬಿ) ಸ್ಥಿರಾಸ್ತಿಯ ಮೇಲಿನ ತೆರಿಗೆ
ಸಿ) ಚರಾಸ್ತಿಯ ಮೇಲಿನ ತೆರಿಗೆ
ಡಿ) ಪವಾತಿದಾರರಿಗೆ ಗೊತ್ತಾಗದಂತೆ ಪಡೆಯುವ ತೆರಿಗೆ

ಸರಿಯಾದ ಉತ್ತರ: ಎ) ತನ್ನ ಮೇಲಿನ ತೆರಿಗೆಯನ್ನು ಮತ್ತೊಬ್ಬರಿಗೆ ವರ್ಗಾಯಿಸುವುದು 



8. ಭಾರತದ ಗಡಿಯಿಂದ ಹೊರಹೋಗುವ ಮತ್ತು ಭಾರತದ ಗಡಿಯೊಳಗೆ ಬರುವ ವಸ್ತುಗಳ ಮೇಲೆ ಹಾಕುವ ತೆರಿಗೆ
ಎ) ಸೀಮಾ ಶುಲ್ಕ
ಬಿ) ಸೇವಾ ತೆರಿಗೆ
ಸಿ) ಸಂಪತ್ತಿನ ತೆರಿಗೆ
ಡಿ) ಅಬಕಾರಿ ತೆರಿಗೆ

ಸರಿಯಾದ ಉತ್ತರ: ಎ) ಸೀಮಾ ಶುಲ್ಕ 


9. ಖಜಾನೆ ನೀತಿಯು ಈ ಕೆಳಗಿನ ಯಾವುದನ್ನು ಒಳಗೊಂಡಿರುವುದಿಲ್ಲ?
ಎ) ತೆರಿಗೆ ನೀತಿ ಮತ್ತು ಸಾರ್ವಜನಿಕ ಆದಾಯ
ಬಿ) ಸಾರ್ವಜನಿಕ ವೆಚ್ಚಗಳು ಮತ್ತು ಮುಂಗಡ ಪತ್ರ ತಯಾರಿ
ಸಿ) ಬಡ್ಡಿ ನೀತಿ ಮತ್ತು ಸಹಾಯಧನಗಳು
ಡಿ) ಖಾಸಗಿ ನೀತಿ ಮತ್ತು ಖಾಸಗಿ ಆದಾಯ 


ಸರಿಯಾದ ಉತ್ತರ: ಡಿ) ಖಾಸಗಿ ನೀತಿ ಮತ್ತು ಖಾಸಗಿ ಆದಾಯ 



10. ಬಂಡವಾಳ ಆದಾಯಕ್ಕಿಂತ ಬಂಡವಾಳ ವೆಚ್ಚಗಳು ಹೆಚ್ಚಾಗಿರುವ ಸ್ಥಿತಿಯು ಯಾವುದಾಗಿರುತ್ತದೆ?
ಎ) ಕಂದಾಯ ಕೊರತೆ
ಬಿ) ಬಂಡವಾಳ ಕೊರತೆ
ಸಿ) ವಿತ್ತೀಯ ಕೊರತೆ
ಡಿ) ಮುಂಗಡ ಪತ್ರದ ಕೊರತೆ

ಸರಿಯಾದ ಉತ್ತರ : ಡಿಬಿ) ಬಂಡವಾಳ ಕೊರತೆ    


























No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...