Breaking

Saturday, 6 November 2021

06-11-2021 Today Top-10 General Knowledge Question Answers in Kannada for All Competitive Exams

06-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಪ್ರಪಂಚದಲ್ಲಿ ಅತಿ ಚಿಕ್ಕ ದೇಶ/ ಸಂಸ್ಥಾನ
ಎ) ಮೊನಾಕೊ
ಬಿ) ವ್ಯಾಟಿಕನ್ ಸಿಟಿ
ಸಿ) ಶ್ರೀಲಂಕಾ
ಡಿ) ಬಾಂಗ್ಲಾದೇಶ

ಸರಿಯಾದ ಉತ್ತರ: ಬಿ) ವ್ಯಾಟಿಕನ್ ಸಿಟಿ 



2. ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆಯಾದ ವರ್ಷ
ಎ) 1912 
ಬಿ) 1914 
ಸಿ) 1916
ಡಿ) 1918


ಸರಿಯಾದ ಉತ್ತರ: ಸಿ) 1916 



3. ಕೆಳಗಿನವುಗಳಲ್ಲಿ ಸರಿಯಾದ ಹೊಂದಾಣಿಕೆ ಇಲ್ಲದ್ದು ಯಾವುದು?
ಎ) ಅಸ್ಸಾಂ - ದಿಬ್ರುಘಡ್
ಬಿ) ಮಿಜೋರಮ್ - ಐಜ್ ವಾಲ್
ಸಿ) ನಾಗಾಲ್ಯಾಂಡ - ಕೊಹಿಮಾ
ಡಿ) ಅರುಣಾಚಲ ಪ್ರದೇಶ - ಇಟಾನಗರ


ಸರಿಯಾದ ಉತ್ತರ: ಎ) ಅಸ್ಸಾಂ - ದಿಬ್ರುಘಡ್ 




4. ವಿಸ್ತೀರ್ಣದಲ್ಲಿ ಅತಿ ಚಿಕ್ಕ ಕೇಂದ್ರಾಡಳಿತ ಪ್ರದೇಶ
ಎ) ದಾದ್ರಾ ಮತ್ತು ನಾಗರ್‌ಹವೇಲಿ
ಬಿ) ಡಾಮನ್ ಮತ್ತು ಡಿಯು
ಸಿ) ಪುದುಚೇರಿ
ಡಿ) ಲಕ್ಷದ್ವೀಪ 


ಸರಿಯಾದ ಉತ್ತರ: ಡಿ) ಲಕ್ಷದ್ವೀಪ 




5. ಕೆಳಗಿನ ನಗರಗಳಲ್ಲಿ ಯಾವುದನ್ನು “ಭಾರತದ ಸಿಲಿಕಾನ್ ಕಣಿವೆ' ಎಂದು ಕರೆಯಲಾಗಿದೆ?
ಎ) ಬೆಂಗಳೂರು
ಸಿ) ಹೈದರಾಬಾದ್
ಡಿ) ಮುಂಬಯಿ
ಬಿ) ಚೆನ್ನೈ


ಸರಿಯಾದ ಉತ್ತರ: ಎ) ಬೆಂಗಳೂರು 



6. ಪುರುಷರಿಗಿಂತ ಮಹಿಳೆಯರನ್ನು ಅಧಿಕ ಸಂಖ್ಯೆಯಲ್ಲಿ ಹೊಂದಿರುವ ರಾಜ್ಯ
ಎ) ಪಶ್ಚಿಮ ಬಂಗಾಳ 
ಬಿ) ಆಂಧ್ರ ಪ್ರದೇಶ
ಡಿ) ಕೇರಳ
ಸಿ) ಮಹಾರಾಷ್ಟ್ರ 

ಸರಿಯಾದ ಉತ್ತರ: ಸಿ) ಮಹಾರಾಷ್ಟ್ರ  



7. “ಕನಿಷ್ಟ ಅಗತ್ಯಗಳ ಕಾರ್ಯಕ್ರಮ" ವನ್ನು ರೂಪಿಸಿದ ಯೋಜನೆ
ಎ) ಐದನೇಯ ಪಂಚವಾರ್ಷಿಕ ಯೋಜನೆ
ಬಿ) ಒಂಬತ್ತನೆಯ ಪಂಚವಾರ್ಷಿಕ ಯೋಜನೆ
ಸಿ) ಏಳನೆಯ ಪಂಚವಾರ್ಷಿಕ ಯೋಜನೆ
ಡಿ) ಎಂಟನೇಯ ಪಂಚವಾರ್ಷಿಕ ಯೋಜನೆ


ಸರಿಯಾದ ಉತ್ತರ: ಎ) ಐದನೇಯ ಪಂಚವಾರ್ಷಿಕ ಯೋಜನೆ 



8. ಒಂಬತ್ತನೇಯ ಪಂಚವಾರ್ಷಿಕ ಯೋಜನೆಯ ಧೈಯೋದ್ದೇಶಗಳು ಇದರ ಮೇಲೆ ಆಧಾರಗೊಂಡಿವೆ
ಎ) ಯೋಜನಾ ಆಯೋಗದ ಶಿಫಾರಸ್ಸು
ಬಿ) ಹಣಕಾಸು ಆಯೋಗದ ವರದಿ
ಸಿ) ಯು.ಎಫ್. (ಸಂಯುಕ್ತ ರಂಗ) ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮ
ಡಿ) ಅಂತಾರಾಷ್ಟ್ರೀಯ ಸಂಸ್ಥೆಗಳಾದ ಐ.ಎಂ.ಎಫ್, ಐ.ಬಿ.ಆರ್.ಡಿ ಮುಂತಾದವುಗಳ ಸರ್ವೇಕ್ಷಣಾ ವರದಿ


ಸರಿಯಾದ ಉತ್ತರ: ಸಿ) ಯು.ಎಫ್. (ಸಂಯುಕ್ತ ರಂಗ) ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮ 


9. ಭಾರತದಲ್ಲಿನ “ಆಪರೇಷನ್ ಫ್ಲಡ್” ಕಾರ್ಯಕ್ರಮ ಇದಕ್ಕೆ ಸಂಬಂಧಿಸಿದೆ?
ಎ) ಪ್ರವಾಹ ನಿಯಂತ್ರಣ 
ಬಿ) ತೈಲೋತ್ಪಾದನೆ
ಸಿ) ಕ್ಷೀರೋತ್ಪಾದನೆ
ಡಿ) ನೀರಾವರಿ


ಸರಿಯಾದ ಉತ್ತರ: ಸಿ) ಕ್ಷೀರೋತ್ಪಾದನೆ 



10. ವಿಮಾನಗಳಲ್ಲಿ ಎತ್ತರವನ್ನು ಕಂಡುಹಿಡಿಯಲು ಬಳಸುವ ಸಾಧನ
ಎ) ಆಲ್ಟಿಮೀಟರ್
ಬಿ) ಬಾರೋಮೀಟರ್
ಸಿ) ಥರ್ಮಾಮೀಟರ್ 
ಡಿ) ದೂರದರ್ಶಕ

ಸರಿಯಾದ ಉತ್ತರ : ಎ) ಆಲ್ಟಿಮೀಟರ್ 


























No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...