Breaking

Saturday, 20 November 2021

20-11-2021 Today Top-10 General Knowledge Question Answers in Kannada for All Competitive Exams

20-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1.  ಯಾವ ಹೈಕೋರ್ಟ್ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಮತ್ತು ಗೌ ರಕ್ಷೆಯನ್ನು (ಗೋ ರಕ್ಷಣೆ) ಹಿಂದೂಗಳ ಮೂಲಭೂತ ಹಕ್ಕಾಗಿ ಸೇರಿಸಬೇಕು ಎಂದು ಹೇಳಿದೆ?
ಎ) ಉತ್ತರಾಖಂಡದ ಹೈಕೋರ್ಟ್
ಬಿ) ಮಧ್ಯಪ್ರದೇಶ ಹೈಕೋರ್ಟ್
ಸಿ) ಜಾರ್ಖಂಡ್ ಹೈಕೋರ್ಟ್
ಡಿ) ಅಲಹಾಬಾದ್ ಹೈಕೋರ್ಟ್ 

ಸರಿಯಾದ ಉತ್ತರ:  ಡಿ) ಅಲಹಾಬಾದ್ ಹೈಕೋರ್ಟ್ 



2. ಕೋವಿಡ್-19ರ ವಿರುದ್ಧ ಮಕ್ಕಳಿಗೆ ಲಸಿಕೆ ಹಾಕಿದ ವಿಶ್ವದ ಮೊದಲ ದೇಶ ಯಾವುದು?
ಎ) ಡೆನ್ಮಾರ್ಕ್
ಬಿ) ಜರ್ಮನಿ
ಸಿ) ಕ್ಯೂಬಾ
ಡಿ) ಇಟಲಿ

ಸರಿಯಾದ ಉತ್ತರ: ಸಿ) ಕ್ಯೂಬಾ 



3. ಇತ್ತೀಚೆಗೆ ನಿಧನರಾದ ಲೆಜೆಂಡರಿ ಫುಟ್ಬಾಲ್ ಆಟಗಾರ ಜೀನ್-ಪಿಯರೆ ಆಡಮ್, ಯಾವ ದೇಶಕ್ಕಾಗಿ ಆಡಿದ್ದರು?
ಎ) ಫ್ರಾನ್ಸ್
ಬಿ) ಸ್ಪೇನ್
ಸಿ) ಜರ್ಮನಿ 
ಡಿ) ಐರ್ಲೆಂಡ್


ಸರಿಯಾದ ಉತ್ತರ: ಎ) ಫ್ರಾನ್ಸ್ 




4. ಈ ಕೆಳಗಿನವುಗಳಲ್ಲಿ ಯಾವುದು ಒಂದು ತಪ್ಪಾದ ಜೋಡಣೆಯಾಗಿದೆ?
ಎ) ಸೆಪ್ಟೆಂಬರ್ 16 - ವಿಶ್ವ ಓಜೋನ್ ದಿನ
ಬಿ) ಜುಲೈ 11 - ವಿಶ್ವ ಜನಸಂಖ್ಯಾ ದಿನ
ಸಿ) ಜುಲೈ 29 - ಅಂತಾರಾಷ್ಟ್ರೀಯ ಹುಲಿ ದಿನ
ಡಿ) ಮೇ 22 - ಭಯೋತ್ಪಾದನಾ ವಿರೋಧಿ ದಿನ

ಸರಿಯಾದ ಉತ್ತರ: ಡಿ) ಮೇ 22 - ಭಯೋತ್ಪಾದನಾ ವಿರೋಧಿ ದಿನ 




5. ರಸಿಕ ರಂಗ ಎಂದರೆ ಯಾರು?
ಎ) ರಂಗನಾಥ ದಿವಾಕರ್
ಬಿ) ರಂ.ಶ್ರೀ ಮುಗಳಿ
ಸಿ) ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿಗಳು
ಡಿ) ವೆಂಕಟರಾವ್ ಕೈಲೂರ್‌ಕರ್

ಸರಿಯಾದ ಉತ್ತರ: ಬಿ) ರಂ.ಶ್ರೀ ಮುಗಳಿ  



6. ಈ ಕೆಳಗಿನವರಲ್ಲಿ ಕನ್ನಡ ಕುಲಪುರೋಹಿತ ಎಂದು ಯಾರನ್ನು ಕರೆಯುತ್ತಾರೆ?
ಎ) ದ.ರಾ ಬೇಂದ್ರೆ
ಬಿ) ಕಂದಗಲ್ ಹನುಮಂತರಾವ್
ಸಿ) ಎಸ್. ಪರಮೇಶ್ವರ ಭಟ್
ಡಿ) ಆಲೂರು ವೆಂಕಟರಾವ್

ಸರಿಯಾದ ಉತ್ತರ: ಡಿ) ಆಲೂರು ವೆಂಕಟರಾವ್ 



7. ವೈಕುಂಠದಾಸರ ಅಂಕಿತ ನಾಮ ಯಾವುದು?
ಎ) ಪ್ರಸನ್ನ ವೆಂಕಟ
ಬಿ) ದಯವದನ ವಿಠ್ಠಲ 
ಸಿ) ವೈಕುಂಠ ಕೇಶವ
ಡಿ) ವೈಕುಂಠ ಪೆರುವಳ್ಳಿ

ಸರಿಯಾದ ಉತ್ತರ: ಸಿ) ವೈಕುಂಠ ಕೇಶವ 



8. ಶ್ರೀರಘುಪತಿ ಎಂಬುದು ಯಾರ ಅಂಕಿತನಾಮ?
ಎ) ಶ್ರೀಪಾದರಾಯರು 
ಬಿ) ನರಹರಿ ತೀರ್ಥರು
ಸಿ) ವಾದಿರಾಜ 
ಡಿ) ವ್ಯಾಸರಾಯ

ಸರಿಯಾದ ಉತ್ತರ: ಬಿ) ನರಹರಿ ತೀರ್ಥರು 

9. ಗೀತಾ ತಾತ್ಪರ್ಯ ಕೃತಿಯನ್ನು ಬರೆದವರು ಯಾರು?
ಎ) ಎಸ್. ವಿ. ಪರಮೇಶ್ವರ ಭಟ್ಟ
ಬಿ) ಜಗನ್ನಾಥ ದಾಸರು
ಸಿ) ಡಿ. ವಿ. ಜಿ ++
ಡಿ) ಅ. ನ. ಕೃಷ್ಣರಾವ್

ಸರಿಯಾದ ಉತ್ತರ: ಸಿ) ಡಿ. ವಿ. ಜಿ



10. ಚೀನಾ ದೇಶದ ಬೌದ್ಧ ಯಾತ್ರಿಕರು ಯಾರು ಬರೆದ ಕೃತಿ?
ಎ) ಎಂ.ಎಂ. ಕಲಬುರ್ಗಿ 
ಬಿ) ಎಚ್.ಎಲ್. ನಾಗೇಗೌಡ
ಸಿ) ಪ್ರಭುಶಂಕರ
ಡಿ) ಜಿ.ಪಿ. ರಾಜರತ್ನಂ

ಸರಿಯಾದ ಉತ್ತರ: ಡಿ) ಜಿ.ಪಿ. ರಾಜರತ್ನಂ 



 ಇವುಗಳನ್ನೂ ಓದಿ 


















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...