Breaking

Friday, 5 November 2021

2021 Major Awards and Winners List for All Competitive Exams

 

2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ
2021 Major Awards and Winners List for All Competitive Exams

2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ 2021 Major Awards and Winners List for All Competitive Exams



ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ.

2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ


2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!!

Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' Examination of 2021.

List of major awards and winners for 2021


The list of major awards and their winners in the year 2021 will be very useful for all upcoming competitive exams. There are compulsory awards questions in all the competitive exam recruitment, especially FDA / SAD / PSI // PDO / PC, so keep this in mind ... !!

1. ಜೀವಶಾಸ್ತ್ರಕ್ಕಾಗಿ 2021ರ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ಅಮಿತ್ ಸಿಂಗ್

2. 2021ರ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ಅಬ್ದುಲ್ ರಜಾಕ್ ಗುರ್ನಾ

3. ಮಿಸ್ ಯೂನಿವರ್ಸ್ 2020ರ ಬಿರುದನ್ನು ಪಡೆದವರು ಯಾರು?
Ans: ಆಂಡ್ರಿಯಾ ಮೇಜಾ

4. 2019 ರ ಭಾರತ ರತ್ನವನ್ನು ಯಾರಿಗೆ ನೀಡಲಾಗಿದೆ?
Ans: ಪ್ರಣಬ್ ಮುಖರ್ಜಿ/ಭೂಪೇನ್ ಹಜಾರಿಕಾ ನಾನಾಜಿ ದೇಶಮುಖ

5. ಹಿಂದಿ ಕ್ಷೇತ್ರದಲ್ಲಿ 2020ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ಅನಾಮಿಕಾ

6. 2019 ರ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ರವೀಶ್ ಕುಮಾರ

7. 2021ರ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಯಾವುದು ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದ್ದಾರೆ?
Ans: ಚಿಚೋರೆ

8. 2021ರ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಯಾರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ?
Ans: ಮನೋಜ್ ಬಾಜಪೇಯ/ ಧನುಷ್

9. 2021ರ 93ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಯಾರು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದ್ದಾರೆ?
Ans: ನೋಮ್ಯಾಡ್ಲ್ಯಾಂಡ್

10. 2021ರ 93ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಯಾರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ?
Ans: ಆಂಟನಿ ಹಾಪ್ಕಿನ್ಸ್‌‌‌


11. 2021ರ 63 ನೇ ಗ್ರ್ಯಾಮ್ಮಿ ಪ್ರಶಸ್ತಿಗಳಲ್ಲಿ ವರ್ಷದ ಆಲ್ಬಂ ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ?
Ans: ಪ್ಲೋಕ್ಲೋರ್

12, 66ನೇ ಫಿಲ್ಮ್ ಫೆರ್ ಅವಾರ್ಡ್ಸ್ 2021ರಲ್ಲಿ ಅತ್ಯುತ್ತಮ ಚಿತ್ರ ಎಂಬ ಬಿರುದನ್ನು ಪಡೆದವರು ಯಾರು?
Ans: ಥಪ್ಪಡ್

13. 66ನೇ ಫಿಲ್ಮ್ ಫೆರ್ ಅವಾರ್ಡ್ಸ್ 2021ರಲ್ಲಿ ಯಾರು ಅತ್ಯುತ್ತಮ ನಟಿ ಎಂಬ ಬಿರುದನ್ನು ಪಡೆದಿದ್ದಾರೆ?
Ans: ತಾಪಸಿ ಪನ್ನು

14. 74ನೇ ಬಾಪ್ಟಾ ಪ್ರಶಸ್ತಿ 2021ರಲ್ಲಿ ಯಾವ ಚಿತ್ರ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದೆ?
Ans: ನೋಮ್ಯಾಡ್ಲ್ಯಾಂಡ್

15, 74ನೇ ಬಾಪ್ಟಾ ಪ್ರಶಸ್ತಿ 2021ರಲ್ಲಿ ಯಾರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ?
Ans: ಅಂಥೋನಿ ಹಾಪ್ಕಿನ್ಸ್

16. 2021ರಲ್ಲಿ ಎಷ್ಟು ಜನರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ?
Ans:119

17. ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ 2021ರಲ್ಲಿ ವರ್ಷದ ಕ್ರೀಡಾಪಟು ಯಾರು?
Ans: ರಾಫೆಲ್ ನಡಾಲ್

18. 2019ರ ಸಾಹಿತ್ಯ ಕ್ಷೇತ್ರದಲ್ಲಿ 55 ನೇ ಜ್ಞಾನಪೀಠ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ಅಕ್ಕಿತಮ್ ಅಚ್ಯುತನ್ ನಂಬೂದರಿ

19. ಸಾಹಿತ್ಯ ಕ್ಷೇತ್ರದಲ್ಲಿ 2020ರ 30ನೇ ವ್ಯಾಸ ಸಮ್ಮಾನ್ ಪಡೆದವರು ಯಾರು?
Ans: ಶರದ್ ಪಗರೆ

20. ಸಾಹಿತ್ಯ ಕ್ಷೇತ್ರದಲ್ಲಿ 2020ರ 30ನೇ ಸರಸ್ವತಿ ಸಮ್ಮಾನ್ ಪಡೆದವರು ಯಾರು?
Ans: ಶರಣ್‌ ಕುಮಾರ್‌ ಲಿಂಬಲೆ


21, 2019ನೇ ಸಾಲಿನ ಚಲನಚಿತ್ರ ಕ್ಷೇತ್ರದಲ್ಲಿ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ರಜನಿಕಾಂತ್

22. 2019 ರ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ಸರ್ ಡೇವಿಡ್ ಆಟೆನ್ಬರೊ

23. 2020 ಸಾಹಿತ್ಯ ಕ್ಷೇತ್ರದಲ್ಲಿ ಯಾರು ಮ್ಯಾನ್ ಬುಕರ್ ಪ್ರಶಸ್ತಿಯನ್ನು ಪಡೆದಿದ್ದಾರೆ?
Ans: ಡೌಗ್ಲಾಸ್ ಸ್ಟುವರ್ಟ್

24. ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ 2021 ಅನ್ನು ಯಾರು ಪಡೆದಿದ್ದಾರೆ?
Ans: ಡಾ.ಸೈರಸ್ ಪುನಾವಾಲಾ

25, ಜಪಾನ್‌ನ ಪುಕುವೊಕಾ ಗ್ರ್ಯಾಂಡ್ ಪ್ರಶಸ್ತಿ 2021 ಅನ್ನು ಯಾರು ಪಡೆದಿದ್ದಾರೆ?
Ans: ಪತ್ರಕರ್ತ ಪಿ.ಸಾಯಿನಾಥ್

26, ಮಹಾರಾಷ್ಟ್ರ ಭೂಷಣ ಪ್ರಶಸ್ತಿ 2021 ಅನ್ನು ಯಾರು ಪಡೆದಿದ್ದಾರೆ?
Ans: ಆಶಾ ಭೋಸ್ಲೆ

27, ಪೆನ್ ಪ್ರಿಂಟರ್ ಪ್ರಶಸ್ತಿ 2021 ಅನ್ನು ಯಾರು ಪಡೆದಿದ್ದಾರೆ?
Ans: ಸಿಟ್ಸಿ ಡಂಗರೆಂಬಗ

28. ವಿಶ್ವ ಆಹಾರ ಪ್ರಶಸ್ತಿ 2021 ಅನ್ನು ಯಾರು ಪಡೆದಿದ್ದಾರೆ?
Ans: ಶಕುಂತಲಾ ಹರಕ್ ಸಿಂಗ್

29, ಜಪಾನ್‌ನ ಆರ್ಡರ್ ಆಫ್ ದಿ ರೈಸಿಂಗ್ ಸನ್ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ಶ್ಯಾಮಲಾ ಗಣೇಶ್

30. 2021 ಇ-ಪಂಚಾಯತ್ ಪ್ರಶಸ್ತಿಯನ್ನು ಯಾವ ರಾಜ್ಯ ಪಡೆದಿದೆ?
Ans: ಉತ್ತರ ಪ್ರದೇಶ


31. 2021ರ ಕಳಿಂಗ ರತ್ನ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ವಿಶ್ವಭೂಷಣ ಹರಿಚಂದನ್

32. 2021ರ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
Ans: ರಾಬರ್ಟ್ ಇರಿವನ್

33. ನೆಲ್ಸನ್ ಮಂಡೇಲಾ ವಿಶ್ವ ಮಾನವೀಯ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ರವಿ ಗಾಯಕವಾಡ್

34. ಡಿಆರ್‌ಡಿಒ ದ ವರ್ಷದ ವಿಜ್ಞಾನಿ 2021 ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans:ಹೇಮಂತ್ ಕುಮಾರ್ ಪಾಂಡೆ

35. ಅಮೆರಿಕಾದ ಅತ್ಯುನ್ನತ ಗೌರವ ಲೀಜನ್ ಆಫ್ ಮೆರಿಟ್ ಅನ್ನು ಯಾರು ಪಡೆದಿದ್ದಾರೆ?
Ans: ಪಿ.ಎಂ.ನರೇಂದ್ರ ಮೋದಿ

36, ಅಸ್ಸೋಚಮ್ ಎಂಟರ್ಪ್ರೈಸ್ ಆಫ್ ದಿ ಸೆಂಚುರಿ ಅವಾರ್ಡ್ 2020 ಅನ್ನು ಯಾರು ಪಡೆದಿದ್ದಾರೆ?
Ans: ರತನ್ ಟಾಟಾ

37. ಟೈಮ್ ಪರ್ಸನ್ ಆಫ್ ದಿ ಇಯರ್ 2020 ಅನ್ನು ಯಾರು ಪಡೆದಿದ್ದಾರೆ?
Ans: ಜೋ ಬಿಡೆನ್/ ಕಮಲಾ ಪ್ಯಾರಿಸ್

38. 2020ರ ಕಿಡ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಅನ್ನು ಯಾರು ಪಡೆದಿದ್ದಾರೆ?
Ans:ಗೀತಾಂಜಲಿ ರಾವ್

39. ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ 2020ಅನ್ನು ಯಾರು ಪಡೆದಿದ್ದಾರೆ?
Ans: ಸಾದತ್ ರೆಹಮಾನ್

40. ಟಾಟಾ ಲಿಟರೇಚರ್ ಲೈಫ್ ಟೈಮ್ ಅಚೀವಮೆಂಟ್ ಪ್ರಶಸ್ತಿಯನ್ನು ಯಾರು ಪಡೆದಿದ್ದಾರೆ?
Ans: ರಸ್ಕಿನ್ ಬಾಂಡ್

No comments:

Post a Comment

Important Notes

Random Posts

Important Notes

Popular Posts

Top-100 General Knowledge (GK) Question Answers in Kannada for All Competitive Exams-01

Top-100 General Knowledge (GK) Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's E...

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು

          16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು  🌺 16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

19-10-2021 Daily Top-20 General Knowledge Question Answers Quiz for All Competitive Exams

  19-10-2021 Daily Top-20 General Knowledge Question Answers Quiz for All Competitive Exams 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Current Affairs 2021 Series Mock Test-01 Quiz  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Today Top-10 General Knowledge Question Answers in Kannada for All Competitive Exams-23

Today Top-10 General Knowledge Question Answers in Kannada for All Competitive Exams-23 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teache...

Top-10 General Knowledge Question Answers Quiz for All Competitive Exams-02

  Top-10 General Knowledge Question Answers Quiz for All Competitive Exams-02 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ General Knowledge 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

24th March 2025 Daily Current Affairs Quiz in Kannada for All Competitive Exams

          24th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-24th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...