Breaking

Sunday, 21 November 2021

21-11-2021 Today Top-10 General Knowledge Question Answers in Kannada for All Competitive Exams

21-11-2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1.  ಪ್ರಾಚೀನ ಭಾರತದ ಯಾವ ಅರಸರ ಗ್ರೀಕರಿಗೆ ಅಮಿತ್ರೋಖೇಟ್ಸ್ ಎಂಬ ಹೆಸರಿನಿಂದ ಪರಿಚಿತನಾಗಿದ್ದ ?
ಎ) ಅಶೋಕ
ಬಿ) ಬಿಂದುಸಾರ
ಸಿ) ಅಜಾತ ಶತ್ರು
ಡಿ) ಚಂದ್ರಗುಪ್ತ ಮೌರ್ಯ 

ಸರಿಯಾದ ಉತ್ತರ:  ಬಿ) ಬಿಂದುಸಾರ 



2. ಈ ಕೆಳಗೆ ಕೊಟ್ಟಿರುವ ಕ್ರಿ.ಪೂ 6 ನೇ ಶತಮಾನದ ಮಹಾಜನಪದಗಳು & ಅವುಗಳ ರಾಜಧಾನಿಗಳಲ್ಲಿ ಯಾವುದು ಸರಿಯಾಗಿ ಹೊಂದಾಣಿಕೆಯಾಗಿಲ್ಲ ? ?
ಎ) ಕಾಶಿ- ವಾರಣಾಸಿ
ಬಿ) ಮಗಧ-ರಾಜಗೃಹ
ಸಿ) ಅಂಗ-ಚಂಪ
ಡಿ) ಅವಂತಿ - ವೈಶಾಲಿ

ಸರಿಯಾದ ಉತ್ತರ: ಡಿ) ಅವಂತಿ - ವೈಶಾಲಿ 



3. ಈ ಕೆಳಗಿನ ಯಾವ ಸ್ಥಳವು ನವಶಿಲಾಯುಗ ಮತ್ತು ಮಧ್ಯಶಿಲಾಯುಗದ ವರ್ಣಚಿತ್ರಗಳಿಗೆ ಸಂಬಂಧಿಸಿದೆ ?
ಎ) ಮಸ್ಕಿ
ಬಿ) ಬ್ರಹ್ಮಗಿರಿ
ಸಿ) ಭೀಮ್ ಬೆಟ್ಟ
ಡಿ) ಟಿ ನರಸೀಪುರ


ಸರಿಯಾದ ಉತ್ತರ: ಸಿ) ಭೀಮ್ ಬೆಟ್ಟ 




4. "The Grand Old Man of India” ಎಂದು ಕರೆಯಲ್ಪಡುವತ್ತಿದ್ದವರು
ಎ) ಲಾಲಾ ಲಜಪತ್ ರಾಯ್
ಬಿ) ಬಾಲ ಗಂಗಾಧರ ತಿಲಕ್
ಸಿ) ಸುರೇಂದ್ರ ನಾಥ್ ಬ್ಯಾನರ್ಜಿ
ಡಿ) ದಾದಾಭಾಯ್ ನವರೋಜಿ

ಸರಿಯಾದ ಉತ್ತರ: ಡಿ) ದಾದಾಭಾಯ್ ನವರೋಜಿ 




5. ದಕ್ಷಿಣ ಆಫ್ರಿಕಾದಲ್ಲಿದ್ದ ಗಾಂಧೀಜಿಯವರ ಆಶ್ರಮದ ಹೆಸರು ?
ಎ) The phoenix Settlement
ಬಿ) Sarvodaya Enclave
ಸಿ) Young India
ಡಿ) Undo the Last

ಸರಿಯಾದ ಉತ್ತರ: ಎ) The phoenix Settlement 



6. ಕೆಳಗಿನ ವಿವರಣೆಯನ್ನು ಓದಿ
ಎ) ಅಶೋಕನ ಬಹುತೇಕ ಶಾಸನಗಳು ಪ್ರಾಕೃತ ಭಾಷೆಯಲ್ಲಿದ್ದವು ಆದರೆ ಉಪಖಂಡದ ವಾಯುವ್ಯ ಭಾಗದಲ್ಲಿರುವ ಶಾಸನಗಳು ಅರಮೇಯಕ್ ಮತ್ತು ಗ್ರೀಕ್ ಭಾಷೆಯಲ್ಲಿದ್ದವು
ಬಿ) ಬಹುತೇಕ ಪ್ರಾಕೃತ ಶಾಸನಗಳನ್ನು ಬ್ರಾಹ್ಮೀ ಲಿಪಿಯನ್ನು ಬರೆಯಲಾಗಿದೆ.
ಸಿ) ಆದರೆ ವಾಯುವ್ಯ ಭಾಗದಲ್ಲಿರುವ ಕೆಲವನ್ನು ಖರೋಷ್ಠಿ ಲಿಪಿಯನ್ನು ಬರೆಯಲಾಗಿದೆ.
ಈ ಕೆಳಗಿನ ಸಂಕೇತಗಳಿಂದ ಸರಿ ಉತ್ತರವನ್ನು ಆಯ್ಕೆ ಮಾಡಿ.
1) ಎ ಮತ್ತು ಬಿ ಸರಿ ಇದೆ
2) ಎ ಮಾತ್ರ ಸರಿ ಇದೆ.
3) ಬಿ ಮತ್ತು ಸಿ ಸರಿ ಇವೆ
4) ಎ, ಬಿ ಮತ್ತು ಸಿ ಸರಿ ಇವೆ

ಸರಿಯಾದ ಉತ್ತರ: 4) ಎ, ಬಿ ಮತ್ತು ಸಿ ಸರಿ ಇವೆ



7. ಭಾರತದ ಮೊದಲ ಅಂತರಾಷ್ಟ್ರೀಯ ಸ್ಪಾಕ್ ವಿನಿಮಯ ಕೇಂದ್ರವಾದ ಭಾರತೀಯ ಅಂತರಾಷ್ಟ್ರೀಯ ವಿನಿಮಯ ಕೇಂದ್ರವು ಯಾವ ನಗರದಲ್ಲಿ ಸ್ಥಾಪಿತವಾಯಿತು
ಎ)  ಲಕ್ನೋ
ಬಿ) ಗಾಂಧಿನಗರ
ಸಿ) ಬೆಂಗಳೂರು
ಡಿ) ಮುಂಬಯಿ

ಸರಿಯಾದ ಉತ್ತರ: ಬಿ) ಗಾಂಧಿನಗರ 



8. ಸ್ವತಂತ್ರ ಭಾರತದ ಮೊದಲ ಕೇಂದ್ರ ಆಯುಷ್ಯವನ್ನು ಮಂಡಿಸಿದವರು ಯಾರು ?
ಎ) ಮೊರಾರ್ಜಿ ದೇಸಾಯಿ
ಬಿ) ಜಾನ್ ಮಥಾಯ್
ಸಿ) ಆರ್ ಕೆ ಷಣ್ಮುಗಂ ಚೆಟ್ಟಿ
ಡಿ) ಎ.ಕೆ ಚಂದಾ

ಸರಿಯಾದ ಉತ್ತರ: ಸಿ) ಆರ್ ಕೆ ಷಣ್ಮುಗಂ ಚೆಟ್ಟಿ 

9. ಯಾವ ವರ್ಷದಲ್ಲಿ ಕರ್ನಾಟಕದಲ್ಲಿ ನಿರ್ಮಲ ಗ್ರಾಮ ಪುರಸ್ಕಾರ ಪರಿಚಯಿಸಲಾಯಿತು.
ಎ) 2007-08
ಬಿ) 2010-11
ಸಿ) 2012-13
ಡಿ) 2013-14

ಸರಿಯಾದ ಉತ್ತರ: ಎ) 2007-08 



10. ಜಿ ಡಿ ಪಿ ಮತ್ತು ಎಸ್ ಡಿ ಪಿ ಗಳಿಗಿರುವ ವ್ಯತ್ಯಾಸವೇನು ?
ಎ) ಸರ್ಕಾರದ ಆದಾಯ
ಬಿ) ಅಪ್ರತ್ಯಕ್ಷ ತೆರಿಗೆ ಸಬ್ಸಿಡಿ
ಸಿ) ನಿಶ್ಚಿತ ಬಂಡವಾಳದ ಬಳಕೆ
ಡಿ) ವರ್ಗಾವಣೆ ಪಾವತಿಗಳು

ಸರಿಯಾದ ಉತ್ತರ: ಸಿ) ನಿಶ್ಚಿತ ಬಂಡವಾಳದ ಬಳಕೆ 



 ಇವುಗಳನ್ನೂ ಓದಿ 


















 ಇವುಗಳನ್ನೂ ಓದಿ 
























1 comment:

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥