24-11-2021 Today Top-10 General Knowledge Question Answers in Kannada for All Competitive Exams
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
1. ಭಾರತೀಯ ಅರ್ಥವ್ಯವಸ್ಥೆಯ ಸಂದರ್ಭದಲ್ಲಿ "ಮುಕ್ತ ಮಾರುಕಟ್ಟೆಯ ವ್ಯವಹಾರಗಳು" ಇದಕ್ಕೆ ಸಂಬಂಧಿಸಿದೆ
ಎ. ಆರ್.ಬಿ.ಐ ನಿಂದ ಷಡ್ಯೂಕೋದ್ಯಾಕಗ್ರಳಿ ಸಾಲ ಪಡೆಯುವುದು.
ಬಿ. ವಾಣಿಜ್ಯ ಬ್ಯಾಂಕ್‌ಗಳು ಕೈಗಾರಿಕೆಗಳು ಮತ್ತು ವ್ಯಾಪಾರಕ್ಕೆ ಸಾಲ ನೀಡುವುದು.
ಸಿ. ಕೇಂದ್ರ ಬ್ಯಾಂಕ್ ಸರ್ಕಾರದ ಭದ್ರತೆಗಳನ್ನು ಕೊಳ್ಳುವ ಮತ್ತು ಮಾರುವ ಪ್ರಕ್ರಿಯೆ
ಡಿ. ಮೇಲಿನ ಯಾವುದು ಅಲ್ಲ
ಸರಿಯಾದ ಉತ್ತರ: ಸಿ. ಕೇಂದ್ರ ಬ್ಯಾಂಕ್ ಸರ್ಕಾರದ ಭದ್ರತೆಗಳನ್ನು ಕೊಳ್ಳುವ ಮತ್ತು ಮಾರುವ ಪ್ರಕ್ರಿಯೆ.
2. ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ
1.ಹಣದುಬ್ಬರವು ಸಾಲಗಾರರಿಗೆ ಲಾಭದಾಯಕ
2. ಹಣದುಬ್ಬರವು ಬಾಂಡದಾರರಿಗೆ ಲಾಭದಾಯಕ
ಸರಿಯಾದ ಹೇಳಿಕೆಗಳನ್ನು ಆಯ್ಕೆ ಮಾಡಿ
ಎ. 1 ಮಾತ್ರ
ಬಿ. 2 ಮಾತ್ರ
ಸಿ. 1 ಮತ್ತು 2
ಡಿ. 1 ಮತ್ತು 2 ಅಲ್ಲ
ಸರಿಯಾದ ಉತ್ತರ: ಎ. 1 ಮಾತ್ರ
3. ಸಾಮಾನ್ಯವಾಗಿ ಮರೆಮಾಚಿದ ನಿರುದ್ಯೋಗ ಎಂದರೆ ?
ಎ. ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿರುವುದು.
ಬಿ. ಪರ್ಯಾಯ ಉದ್ಯೋಗ ಲಭ್ಯವಿಲ್ಲದಿರುವುದು
ಸಿ. ಕಾರ್ಮಿಕರ ಕನಿಷ್ಠ ಮಿತಿಯ ಉತ್ಪಾದಕತೆ ಶೂನ್ಯವಾಗಿರುವುದು
ಡಿ. ಕಾರ್ಮಿಕರ ಉತ್ಪಾದಕತೆ ಕಡಿಮೆಯಾಗಿರುವುದು
ಸರಿಯಾದ ಉತ್ತರ: ಸಿ. ಕಾರ್ಮಿಕರ ಕನಿಷ್ಠ ಮಿತಿಯ ಉತ್ಪಾದಕತೆ ಶೂನ್ಯವಾಗಿರುವುದು
4. ಕೆಳಗಿನವುಗಳಲ್ಲಿ ಯಾವುದು ಬಂಡವಾಳ ಖಾತೆ (ಕ್ಯಾಪಿಟಲ್ ಅಕೌಂಟ್) ಯ ಭಾಗ?
1. ವಿದೇಶಿ ಸಾಲ
2. ವಿದೇಶಿ ನೇರ ಬಂಡವಾಳ
3. ಖಾಸಗಿ ಸಂದಾಯಗಳು
4. ಪೊರ್ಟ ಪೋಲಿಯೊ ಹೂಡಿಕೆ
ಸರಿಯಾದ ಉತ್ತರ ಗುರುತಿಸಿ
ಎ. 1, 2 ಮತ್ತು 3 ಮಾತ್ರ ಸರಿ
ಬಿ. 1, 2 ಮತ್ತು 4 ಮಾತ್ರ ಸರಿ
ಸಿ. 2, 3 ಮತ್ತು 4 ಮಾತ್ರ ಸರಿ
ಡಿ. 1, 3 ಮತ್ತು 4 ಮಾತ್ರ ಸರಿ
ಸರಿಯಾದ ಉತ್ತರ: ಸಿ. 2, 3 ಮತ್ತು 4 ಮಾತ್ರ ಸರಿ
5. ಹಣದ ಪೂರೈಕೆ ಸ್ಥಿರವಾಗಿದ್ದು, ಹಣದ ಬೇಡಿಕೆ ಹೆಚ್ಚಾದಾಗ
ಎ. ಬೆಲೆಯ ಮಟ್ಟದಲ್ಲಿ ಇಳಿಕೆಯಾಗುತ್ತದೆ
ಬಿ. ಬಡ್ಡಿದರದಲ್ಲಿ ಏರಿಕೆಯಾಗುತ್ತದೆ
ಸಿ. ಬಡ್ಡಿದರದಲ್ಲಿ ಇಳಿಕೆಯಾಗುತ್ತದೆ.
ಡಿ. ಆದಾಯ ಮತ್ತು ಉದ್ಯೋಗಮಟ್ಟ ಏರಿಕೆಯಾಗುತ್ತದೆ.
ಸರಿಯಾದ ಉತ್ತರ: ಬಿ. ಬಡ್ಡಿದರದಲ್ಲಿ ಏರಿಕೆಯಾಗುತ್ತದೆ
6. ಬೆಲೆಗಳ ಸಾಮಾನ್ಯ ಮಟ್ಟದಲ್ಲಿ ಏರಿಕೆಯಾಗಲು ಕಾರಣ
ಎ. ಹಣದ ಪೂರೈಕೆಯಲ್ಲಿ ಹೆಚ್ಚಳ
ಬಿ. ಉತ್ಪನ್ನದ ಸಮಗ್ರ ಮಟ್ಟದಲ್ಲಿ ಇಳಿಕೆ
ಸಿ. ಫಲಿತ ಬೇಡಿಕೆಯಲ್ಲಿನ ಹೆಚ್ಚಳ
ಸರಿಯಾದ ಉತ್ತರ ಆಯ್ಕೆ ಮಾಡಿ
ಎ. 1 ಮಾತ್ರ ಸರಿ
ಬಿ. 1 ಮತ್ತು 2 ಮಾತ್ರ
ಸಿ. 2 ಮತ್ತು 3 ಸರಿ
ಡಿ. 1, 2, 3 ಸರಿ
ಸರಿಯಾದ ಉತ್ತರ: ಡಿ. 1, 2, 3 ಸರಿ
7. ಭಾರತದಲ್ಲಿ ಬ್ಯಾಂಕುಗಳಿಂದ ಆದ್ಯತಾ ವಲಯಕ್ಕೆ ಸಾಲ ನೀಡುವಿಕೆಯು ಕೆಳಗಿನ ಯಾವುದನ್ನು ಒಳಗೊಂಡಿದೆ
ಎ. ಕೃಷಿ
ಬಿ. ಅತಿ ಸಣ್ಣ ಮತ್ತು ಸಣ್ಣ ಎಂಟರ್ ಪ್ರೈಸಗಳು
ಸಿ. ಮರ್ಬಲ ವರ್ಗಗಳು
ಡಿ. ಮೇಲಿನ ಎಲ್ಲವೂ
ಸರಿಯಾದ ಉತ್ತರ: ಡಿ. ಮೇಲಿನ ಎಲ್ಲವೂ
8. ಭಾರತದಲ್ಲಿ ಯಾವ ಸಂಪನ್ಮೂಲಗಳನ್ನು ಹೆಚ್ಚಿಸುವುದಕ್ಕಾಗಿ ಕೊರತೆ ಬಜೆಟ್ ಒಳಸಲಾಗುತ್ತದೆ?
ಎ. ಆರ್ಥಿಕ ಅಭಿವೃದ್ಧಿ
ಬಿ. ಸಾರ್ವಜನಿಕ ಸಾಲ ಚುಕ್ತಿ ಮಾಡಲು
ಸಿ. ಪಾವತಿ ಶಿಲ್ಕನ್ನು ಹೊಂದಾಣಿಕೆ ಮಾಡಲು
ಡಿ. ವಿದೇಶಿ ಸಾಲವನ್ನು ಕಡಿಮೆ ಮಾಡಲು
ಸರಿಯಾದ ಉತ್ತರ: ಎ. ಆರ್ಥಿಕ ಅಭಿವೃದ್ಧಿ
9. ಬ್ಯಾಂಕ್ ದರದ ಏರಿಕೆಯು ಸಮಾನ್ಯವಾಗಿ ಈ ಕೆಳಗಿನ ಯಾವುದನ್ನು ಸೂಚಿಸುತ್ತದೆ ?
ಎ. ಮಾರುಕಟ್ಟೆಯಲ್ಲಿ ಬಡ್ಡಿದರ ಇಳಿಯಬಹುದು
ಬಿ. ಕೇಂದ್ರ ಬ್ಯಾಂಕ್ ಇನ್ನೂ ಮುಂದೆ ವಾಣಿಜ್ಯ ಬ್ಯಾಂಕಗಳಿಗೆ ಸಾಲ ಕೊಡುವುದಿಲ್ಲ
ಸಿ. ಕೇಂದ್ರ ಬ್ಯಾಂಕ ಸರಳ ಹಣಕಾಸು ನೀತಿಯನ್ನು ಅನುಸರಿಸುತ್ತದೆ
ಡಿ. ಕೇಂದ್ರ ಬ್ಯಾಂಕ ಕಠಿಣ ಹಣಕಾಸು ನೀತಿಯನ್ನು ಅನುಸರಿಸುತ್ತದೆ
ಸರಿಯಾದ ಉತ್ತರ: ಡಿ. ಕೇಂದ್ರ ಬ್ಯಾಂಕ ಕಠಿಣ ಹಣಕಾಸು ನೀತಿಯನ್ನು ಅನುಸರಿಸುತ್ತದೆ
10. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯಾವುದೇ ಚಲಾವಣಾ ಹಣದ ಮೌಲ್ಯವನ್ನು ಈ ಮೂಲಕ ನಿರ್ಧರಿಸಲಾಗುತ್ತದೆ ?
ಎ. ವಿಶ್ವ ಬ್ಯಾಂಕ್
ಬಿ. ಸಂಬಂಧಿಸಿದ ದೇಶದಿಂದ ಒದಗಿಸಲಾದ ಸರಕು ಬೇಡಿಕೆಯನ್ನಾಧರಿಸಿ
ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-02 in Kannada
ಟಾಪ್-50 ಭಾರತದ ಪ್ರಾಗೈತಿಹಾಸಿಕ ಸಂಸ್ಕೃತಿಗಳು ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ Important Top-50 History of the Prehistoric cultures in India Question Answers Quiz Part-01 in Kannada
Top-50 General Knowledge (GK) Question Answers in Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...
Top-100 History Question Answers in Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...
Today Top-10 General Knowledge Question Answers with Explanation in Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...
SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಹತ್ತನೇ ತರಗತಿಯ ಸಮಾಜ ವಿಜ್ಞಾನ quiz www.quiz.edutubekannada.com ನಲ್ಲಿ ನಡೆಸಲಾಗುತ್ತದೆ. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥
KPSC NOTES MCQS is Karnataka's No.01 Most Trust worthy Website which Gives Descriptive type Multiple Choice Question Answers (MCQ's) and Best Kannada Notes For All KPSC Conducted Exams Like KPSC KAS, FDA, SDA, PSI, PDO, PC, Group-C, Teachers Recruitment and Teachers Eligibility Test (TET). KPSC Notes MCQs doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.
No comments:
Post a Comment