Breaking

Tuesday, 23 November 2021

Top-10 Geography Question Answers in Kannada for All Competitive Exams-03

Top-10 Geography Question Answers in Kannada for All Competitive Exams-03

Today Top-10 Geography Question Answers in Kannada for All Competitive Exams-01



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಭೂಗೋಳಶಾಸ್ತ್ರದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಅಧಿಕ ಸಂಖ್ಯೆಯ ಉಪಗ್ರಹಗಳನ್ನುಳ್ಳ ಗ್ರಹ -
ಎ) ಗುರು
ಬಿ) ಶನಿ
ಸಿ) ಮಂಗಳ
ಡಿ) ಯುರೇನಸ್

ಸರಿಯಾದ ಉತ್ತರ: ಬಿ) ಶನಿ  



2. ಅತ್ಯಂತ ಪ್ರಕಾಶಮಾನವಾಗಿ ಪ್ರಜ್ವಲಿಸುವ ಗ್ರಹ -
ಎ) ಬುಧ
ಬಿ) ಶುಕ್ರ
ಸಿ) ಮಂಗಳ
ಡಿ) ಗುರು

ಸರಿಯಾದ ಉತ್ತರ: ಬಿ) ಶುಕ್ರ



3. "ಮುಂಜಾನೆ ನಕ್ಷತ್ರ" ಅಥವಾ "ಬೆಳ್ಳಿ ಚುಕ್ಕೆ' ಎಂದು
ಕರೆಯುವ ಗ್ರಹ 
ಎ) ಭೂಮಿ
ಬಿ) ಬುಧ
ಸಿ) ಶನಿ
ಡಿ) ಶುಕ್ರ

ಸರಿಯಾದ ಉತ್ತರ: ಡಿ) ಶುಕ್ರ  




4. ಮಂಗಳ ಮತ್ತು ಗುರುಗ್ರಹಗಳ ನಡುವಣ ಚಿಕ್ಕಚಿಕ್ಕ ಆಕಾಶಕಾಯಗಳು
ಎ) ಉಲ್ಕೆಗಳು
ಬಿ) ಧೂಮಕೇತು
ಸಿ) ಉಪಗ್ರಹ
ಡಿ) ಕ್ಷುದ್ರ ಗ್ರಹಗಳು 

ಸರಿಯಾದ ಉತ್ತರ: ಡಿ) ಕ್ಷುದ್ರ ಗ್ರಹಗಳು  




5. ಇದು 76 ವರ್ಷಗಳಿಗೊಮ್ಮೆ ಭೂಮಿಗೆ ಗೋಚರಿಸುವ ಧೂಮಕೇತು -
ಎ) ಡೊನಾಟಿ
ಬಿ) ಮೊರ್‌ಹೌಸ್
ಸಿ) ಇಕೆಯಾಸಕಿ
ಡಿ) ಹ್ಯಾಲಿ 

ಸರಿಯಾದ ಉತ್ತರ: ಡಿ) ಹ್ಯಾಲಿ 



6. ಚಂದ್ರನು ಭೂಮಿಯ ಸುತ್ತ ಒಂದು ಪೂರ್ಣ ಪ್ರದಕ್ಷಿಣೆ ಹಾಕಲು ತೆಗೆದುಕೊಳ್ಳುವ ವಾಸ್ತವ ಅವಧಿಗೆ
ಎ) ಸೌರಮಾಸ
ಬಿ) ಚಾಂದ್ರಮಾಸ
ಸಿ) ನಾಕ್ಷಿಕಮಾಸ
ಡಿ) ಯಾವುದೂ ಅಲ್ಲ 


ಸರಿಯಾದ ಉತ್ತರ: ಎ) ಸೌರಮಾಸ 



7. ಸೂರ್ಯಕೇಂದ್ರ ವಾದವನ್ನು ಮೊಟ್ಟಮೊದಲಿಗೆ ಪ್ರತಿಪಾದಿಸಿದವನು
ಎ) ನಿಕೋಲಸ್ ಕೊಪರ್ನಿಕಸ್
ಬಿ) ಜೊಹಾನ್ನೆಸ್ ಕೆಪ್ಲರ್
ಸಿ) ಐಸಾಕ್ ನ್ಯೂಟನ್
ಡಿ) ಕ್ಲಾಡಿಯಸ್ ಟಾಲೆಮಿ


ಸರಿಯಾದ ಉತ್ತರ: ಎ) ನಿಕೋಲಸ್ ಕೊಪರ್ನಿಕಸ್ 



8. ಸೂರ್ಯ ಮತ್ತು ಚಂದ್ರರ ನಡುವೆ ಭೂಮಿಯು ಒಂದೇ ರೇಖೆಯಲ್ಲಿ ಬಂದಾಗ ಉಂಟಾಗುವ ಗ್ರಹಣ
ಎ) ಚಂದ್ರಗ್ರಹಣ
ಬಿ) ಸೂರ್ಯಗ್ರಹಣ
ಸಿ) ಪೂರ್ಣಛಾಯೆ 
ಡಿ) ಖಂಡಛಾಯೆ

ಸರಿಯಾದ ಉತ್ತರ: ಎ) ಚಂದ್ರಗ್ರಹಣ 


9. ಸೌರವ್ಯೂಹದ ಗ್ರಹಗಳಲ್ಲಿ 5ನೇ ದೊಡ್ಡ ಗ್ರಹ
ಎ) ಬುಧ
ಬಿ) ಭೂಮಿ
ಸಿ) ಶುಕ್ರ
ಡಿ) ಮಂಗಳ

ಸರಿಯಾದ ಉತ್ತರ: ಬಿ) ಭೂಮಿ 



10. ಸೂರ್ಯನಿಂದ ಮೂರನೇ ಸ್ಥಾನದಲ್ಲಿ ಬರುವ ಗ್ರಹ
ಎ) ಮಂಗಳ
ಬಿ) ಶುಕ್ರ
ಸಿ) ಬುಧ
ಡಿ) ಭೂಮಿ 

ಸರಿಯಾದ ಉತ್ತರ: ಡಿ) ಭೂಮಿ 

























No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...