Breaking

Saturday, 6 November 2021

Top-10 Indian Constitution Question Answers in Kannada for All Competitive Exams-01

 

Top-10 Indian Constitution Question Answers in Kannada for All Competitive Exams-01

Top-10 Indian Constitution Question Answers in Kannada for All Competitive Exams-01



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಭಾರತದ ಸಂವಿಧಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 Indian Constitution Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಕೆಳಗಿನವುಗಳಲ್ಲಿ ಯಾವುದು ಮೂಲಭೂತ ಹಕ್ಕಲ್ಲ ?
ಎ) ಸಮಾನತೆಯ ಹಕ್ಕು 
ಬಿ) ಸ್ವಾತಂತ್ರ್ಯ ಹಕ್ಕು
ಸಿ) ಆಸ್ತಿಯ ಹಕ್ಕು
ಡಿ) ಶೋಷಣೆಯ ವಿರುದ್ದ ಹಕ್ಕು 


ಸರಿಯಾದ ಉತ್ತರ:ಸಿ) ಆಸ್ತಿಯ ಹಕ್ಕು 



2. ಈ ಮುಂದಿನವುಗಳಲ್ಲಿ ಸರಿಯಾದ ಎರಡು ಹೇಳಿಕೆಗಳು ಯಾವುವು ?
ಎ) ಹಣಕಾಸಿನ ಮಸೂದೆಯನ್ನು ಸಂಸತ್ತಿನ ಯಾವುದೇ ಸದನದಲ್ಲಾಗಲಿ ಮಂಡಿಸಬಹುದು
ಬಿ) ಹಣಕಾಸಿನ ಮಸೂದೆಯು ಲೋಕಸಭೆಯಲ್ಲಿ ಮಂಡಿಸಬಹುದು
ಸಿ) ಹಣಕಾಸಿನ ಮಸೂದೆಯ ಮಂಡನೆಯ ಮುನ್ನ ರಾಷ್ಟ್ರಪತಿಯವರ ಒಪ್ಪಿಗೆ ಪಡೆಯುವ ಅಗತ್ಯವಿದೆ.
ಡಿ) ಯಾವುದೇ ಮಸೂದೆಯನ್ನಾದರೂ ಸ್ಪೀಕರ್‌ರವರು ಹಣಕಾಸಿನ ಮಸೂದೆಯೆಂದು ಹೆಸರಿಸಬಹುದು.
ಸಂಕೇತಗಳು : 
ಎ) ಎ ಮತ್ತು ಬಿ 
ಬಿ) ಸಿ ಮತ್ತು ಡಿ
ಸಿ) ಬಿ ಮಾತ್ರ
ಡಿ) ಎ ಮಾತ್ರ


ಸರಿಯಾದ ಉತ್ತರ: ಸಿ) ಬಿ ಮಾತ್ರ 



3. ಭಾರತ ಸಂವಿಧಾನದ ಪೀಠಿಕೆಯಲ್ಲಿ (ಪ್ರಿಯಾಂಬಲ್) “ಸಮಾಜವಾದಿ' (ಸೋಷಿಯಲಿಸ್ಟ್) ಮತ್ತು ಜಾತ್ಯಾತೀತ ಎಂಬ ಪದಗಳನ್ನು ಸೇರಿಸಿದೆ ತಿದ್ದುಪಡಿ ಶಾಸನ
ಎ) 41 ನೇ ತಿದ್ದುಪಡಿ ಶಾಸನ 
ಬಿ) 42 ನೇ ತಿದ್ದುಪಡಿ ಶಾಸನ
ಸಿ) 45 ನೇ ತಿದ್ದುಪಡಿ ಶಾಸನ 
ಡಿ) 46 ನೇ ತಿದ್ದುಪಡಿ ಶಾಸನ


ಸರಿಯಾದ ಉತ್ತರ: ಬಿ) 42 ನೇ ತಿದ್ದುಪಡಿ ಶಾಸನ 




4. ಭಾರತ ಸಂವಿಧಾನದ 9 ನೇ ಅನುಸೂಚಿ ಇದಕ್ಕೆ ಸಂಬಂಧಿಸಿದೆ
ಎ) ಭಾಷೆ
ಬಿ) ಪಂಚಾಯತ ರಾಜ್
ಸಿ) ಭೂ ಸುಧಾರಣೆ
ಡಿ) ರಾಜಕೀಯ ಪಕ್ಷಾಂತರ


ಸರಿಯಾದ ಉತ್ತರ: ಸಿ) ಭೂ ಸುಧಾರಣೆ 




5. ಪಂಚಾಯತ ರಾಜ್ ವ್ಯವಸ್ಥೆಯಲ್ಲಿರುವ ಆಡಳಿತ ಪದ್ಧತಿ
ಎ) ಗ್ರಾಮ, ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಗಳಲ್ಲಿನ ನಾಲ್ಕು ಶ್ರೇಣಿ ಸ್ಥಳೀಯ ಸ್ವಯಂ ಆಡಳಿತ ಪದ್ಧತಿ
ಬಿ) ಗ್ರಾಮ, ಮಟ್ಟದಲ್ಲಿನ ಒಂದೇ ಶ್ರೇಣಿಯ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆ
ಸಿ) ಗ್ರಾಮ ಮತ್ತು ಬ್ಲಾಕ್ ಮಟ್ಟಗಳಲ್ಲಿನ ಎರಡು ಶ್ರೇಣಿ ಸ್ಥಳೀಯ ಸ್ವಯಂ ಆಡಳಿತ ಪದ್ಧತಿ
ಡಿ) ಗ್ರಾಮ, ಬ್ಲಾಕ್ ಮತ್ತು ಜಿಲ್ಲೆ ಮಟ್ಟಗಳಲ್ಲಿನ ಮೂರು ಶ್ರೇಣಿಯ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆ 


ಸರಿಯಾದ ಉತ್ತರ: ಡಿ) ಗ್ರಾಮ, ಬ್ಲಾಕ್ ಮತ್ತು ಜಿಲ್ಲೆ ಮಟ್ಟಗಳಲ್ಲಿನ ಮೂರು ಶ್ರೇಣಿಯ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆ 



6. ತನ್ನ ಹುದ್ದೆಯನ್ನು ತಪ್ಪಾಗಿ ಮತ್ತು ಕಾನೂನುಬಾಹಿರವಾಗಿ ಹೊಂದಿರುವ ವ್ಯಕ್ತಿಯ ವಿರುದ್ಧ ಹೊರಡಿಸುವ ರಿಟ್
ಎ) ಹೇಬಿಯಸ್ ಕಾರ್ಪಸ್
ಬಿ) ಮ್ಯಾಂಡಮಸ್
ಸಿ) ಕೊವಾರಂಟೊ
ಡಿ) ಸರ್ಟಿಯೋರ  


ಸರಿಯಾದ ಉತ್ತರ: ಸಿ) ಕೊವಾರಂಟೊ 



7. ಕೇಂದ್ರ ಶಾಸನಗಳ ಮತ್ತು ರಾಜ್ಯ ಶಾಸನಗಳ ನಡುವೆ ವಿವಾದ ಉದ್ಭವಿಸಿದಲ್ಲಿ ಕೇಂದ್ರಶಾಸನ ಸ್ಥಿರವಾಗುವುದು. ಇದಕ್ಕೆ ಅವಕಾಶ ಮಾಡಿಕೊಟ್ಟಿರುವ ಭಾರತ ಸಂವಿಧಾನದ ಅನುಚ್ಛೇದ ಯಾವುದು ?
ಎ) 254 ನೇ ಅನುಚ್ಛೇದ
ಸಿ) 112 ನೇ ಅನುಚ್ಛೇದ
ಬಿ) 356 ನೇ ಅನುಚ್ಛೇದ
ಡಿ) 21 ನೇ ಅನುಚ್ಛೇದ

ಸರಿಯಾದ ಉತ್ತರ: ಎ) 254 ನೇ ಅನುಚ್ಛೇದ 



8. ಭಾರತದ ಉಪರಾಷ್ಟ್ರಪತಿಯು ಇವರುಗಳನ್ನೊಳಗೊಂಡ ನಿರ್ವಾಚಕ ಗಣ (ಎಲೆಕ್ಷಿಕಲ್ ಕಾಲೇಜ್) ದಿಂದ ಚುನಾಯಿಸಲ್ಪಡುತ್ತಾರೆ.
ಎ) ರಾಜ್ಯಸಭೆಯ ಸದಸ್ಯರು
ಬಿ) ಲೋಕಸಭೆ ಮತ್ತು ರಾಜ್ಯ ಸಭೆಗಳೆರಡರ ಸದಸ್ಯರು
ಸಿ) ಲೋಕಸಭೆಯ ಸದಸ್ಯರು
ಡಿ) ರಾಜ್ಯಗಳ ವಿಧಾನ ಸಭೆಗಳ ಸದಸ್ಯರು

ಸರಿಯಾದ ಉತ್ತರ: ಬಿ) ಲೋಕಸಭೆ ಮತ್ತು ರಾಜ್ಯ ಸಭೆಗಳೆರಡರ ಸದಸ್ಯರು   


9. 311 ನೇ ಅನುಚ್ಛೇದದ ಪ್ರಕಾರ ಸೇವೆಯಿಂದ ಯಾದೃಚ್ಛಿಕವಾಗಿ (ಇಚ್ಛಾನುಸಾರ) ತೆಗೆದು ಹಾಕುವುದರ ವಿರುದ್ಧ ನೀಡುವ ಸಂವಿಧಾನಾತ್ಮಕ ರಕ್ಷಣೆ ಇವರುಗಳಿಗೆ ಅನ್ವಯಿಸುತ್ತದೆ.
ಎ) ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕ ಸಿಬ್ಬಂದಿ
ಬಿ) ಸಶಸ್ತ್ರ ಪಡೆಗಳಲ್ಲಿರುವ ಆ ಸೈನಿಕ ಸಿಬ್ಬಂಧಿ
ಸಿ) ಕಾನೂನಿನ್ವಯ ಸ್ಥಾಪಿಸಲಾದ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು
ಡಿ) ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು 


ಸರಿಯಾದ ಉತ್ತರ: ಡಿ) ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು 



10. ಭಾರತ ಸಂವಿಧಾನದಲ್ಲಿ ಉಲ್ಲೇಖಿಸಲಾಗಿರುವ ರಾಜ್ಯ ನೀತಿಯ ನಿರ್ದೇಶಕ ಸಿದ್ದಾಂತಗಳಲ್ಲಿ ಸೇರಿಲ್ಲದಿರುವುದು ಯಾವುದು ?
ಎ) ವಯಸ್ಕರ ಶಿಕ್ಷಣ
ಬಿ) ಬಡವರಿಗೆ ಕಾನೂನು ನೆರವು
ಸಿ) ಶ್ರಮಿಕರಿಗೆ ಕನಿಷ್ಟ ಕೂಲಿ 
ಡಿ) ಕಡ್ಡಾಯ ಪ್ರಾಥಮಿಕ ಶಿಕ್ಷಣ

ಸರಿಯಾದ ಉತ್ತರ : ಎ) ವಯಸ್ಕರ ಶಿಕ್ಷಣ  


























No comments:

Post a Comment

Important Notes

Random Posts

Important Notes

Popular Posts

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-23

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-23 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams