Breaking

Monday, 6 December 2021

05 December 2021 Today Top-10 General Knowledge Question Answers in Kannada for All Competitive Exams

05 December 2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1.  ಇನ್‌ಫರ್ಮೆಷನ್ ಡೊಮೈನ್ ಮತ್ತು ಫಂಕ್ಷನಲ್ ಡೊಮೈನ್‌ಗಳ ಮಾದರಿಗಳನ್ನು ಅಭಿವೃದ್ಧಿಗೊಳಿಸಲು ಯಾವುದು ಸಹಾಯಕ ?
ಎ) ಡೇಟಾ ಪ್ಲೇ ಡಯಾಗ್ರಮ್
ಬಿ) ಡೇಟಾ ಮಾಡೆಲ್‌ಗಳು
ಸಿ) ಕ್ಲಾಸ್ ಓರಿಯೆಂಟೆಡ್ ಮಾಡೆಲ್‌ಗಳು
ಡಿ) ಫೋ ಓರಿಯೆಂಟೆಡ್ ಮಾಡೆಲ್‌ಗಳು 

ಸರಿಯಾದ ಉತ್ತರ:  ಎ) ಡೇಟಾ ಪ್ಲೇ ಡಯಾಗ್ರಮ್ 



2. ಯಾವ ಪರೀಕ್ಷೆಯು ತಂತ್ರಾಂಶ ವಾಸ್ತುಶಿಲ್ಪ ವಿನ್ಯಾಸ ರಚನೆಯು ವೃದ್ಧಿಸುವ ದೃಷ್ಟಿಕೋನದ ಕ್ರಮವಾಗಿದೆ ?
ಎ) ಮೇಲಿಂದ ಕೆಳಗೆ ಸಮಗ್ರನ
ಬಿ) ಕೆಳಗಿನಿಂದ ಮೇಲೆ ಸಮಗ್ರನ
ಸಿ) ಆಲ್ಪಾ ಮತ್ತು ಬೀಟಾ
ಡಿ) ಯೂನಿಟ್

ಸರಿಯಾದ ಉತ್ತರ: ಎ) ಮೇಲಿಂದ ಕೆಳಗೆ ಸಮಗ್ರನ 



3. ಒಂದು ಅನ್ವಯದ ಜೀವಿತ ಚಕ್ರದುದ್ದಕ್ಕೂ ಮುಂದುವರಿಯುವ ಚಟುವಟಿಕೆಗಳನ್ನು ತಿಳಿಸಿ.
ಎ) ವಿಶ್ಲೇಷಣೆ ಮತ್ತು ವಿನ್ಯಾಸ
ಬಿ) ಕೋಡಿಂಗ್ ಮತ್ತು ಟೆಸ್ಟಿಂಗ್
ಸಿ) ತಂತ್ರಾಂಶ ನಿರ್ವಹಣೆ ಮತ್ತು ಬೆಂಬಲ
ಡಿ) ಈ ಮೇಲಿನ ಯಾವುವೂ ಅಲ್ಲಿ

ಸರಿಯಾದ ಉತ್ತರ: ಸಿ) ತಂತ್ರಾಂಶ ನಿರ್ವಹಣೆ ಮತ್ತು ಬೆಂಬಲ  




4. ಯಾವ ಔಪಚಾರಿಕ ಪ್ರಶ್ನೆ ಭಾಷೆಯು ಗಣಿತ ತರ್ಕವನ್ನು ಅವಲಂಬಿಸಿದೆ ಮತ್ತು ಈ ಭಾಷೆಯು ಪ್ರಶ್ನೆಗಳು ಅಂತಃಸ್ಪುರಣೆ ಖಚಿತ ಅರ್ಥದವು
ಎ) ರಿಲೇಷನಲ್ ಸಂಬಂಧಿತ ಬೀಜಗಣಿತ
ಬಿ) ಸ್ಟಾಂಡರ್ಡ್ ಕೈರಿ ಭಾಷೆ
ಸಿ) ಸಂಬಂಧಿತ ಕಲನ ಭಾಗ (ರಿಲೇಷನಲ್ ಕ್ಯಾಲ್ಕುಲಸ್)
ಡಿ) ಉದಾಹರಣೆಯಿಂದ ಆಕ್ಷೇಪ (ಕೈ ಬೈ ಎಕ್ಸಾಂಪಲ್)

ಸರಿಯಾದ ಉತ್ತರ: ಸಿ) ಸಂಬಂಧಿತ ಕಲನ ಭಾಗ (ರಿಲೇಷನಲ್ ಕ್ಯಾಲ್ಕುಲಸ್) 




5. ಬ್ಯಾಂಡ್ ವಿಸ್ತಾರ 10 Mbps ಇರುವ ನೆಟ್ ವರ್ಕ್ ಸರಾಸರಿ 12000 ಪ್ರೇಮ್‌ಗಳನ್ನು ಪ್ರತಿ ಮಿನಿಟಿಗೆ ವರ್ಗಾಯಿಸಬಲ್ಲದು ಪ್ರತಿ ಪ್ರೇಮಿನಲ್ಲಿ ಸರಾಸರಿ 10000 ಬಿಟ್‌ಗಳಿರುವವು. ಈ ನೆಟ್‌ವರ್ಕ್‌ನ ಧೂಪುಟ್ ಎಷ್ಟು
ಎ) 1 Mbps 
ಬಿ) 2 Mbps
ಸಿ) 3 Mbps 
ಡಿ) 4 Mbps 

ಸರಿಯಾದ ಉತ್ತರ: ಬಿ) 2 Mbps



6. ಈ ಪೈಕಿ ಅಂತರ್ಜಾಲದ ವಿದ್ಯುನ್ಮಾನ ಮೇಲ್ ಸೇವೆಗೆ ಬಳಕೆ ಆಗುವುದು ಯಾವುದು ?
ಎ) SMTP
ಬಿ) POP3
ಸಿ) IMAP4
ಡಿ) ಈ ಮೇಲಿನ ಎಲ್ಲವೂ

ಸರಿಯಾದ ಉತ್ತರ: ಡಿ) ಈ ಮೇಲಿನ ಎಲ್ಲವೂ   



7. ಶುದ್ಧ ALOHA ಜಾಲವು 200 ಬಿಟ್ ಪ್ರೇಮ್‌ಗಳನ್ನು ಹಂಚಿತ ಚಾನಲ್‌ಗಳ ಮೂಲಕ 200 Kbps ನವು ಪ್ರಸರಿಸುತ್ತದೆ. ವ್ಯವಸ್ಥೆಯು (ಎಲ್ಲಾ ಸ್ಟೇಷನ್‌ಗಳು ಸೇರಿದಂತೆ) 1 ಸೆಕೆಂಡಿಗೆ 1000 ಪ್ರೇಮ್ ಉತ್ಪಾದಿಸಿದರೆ ಥ್ರೂಪುಟ್ ಎಷ್ಟು ?
ಎ) 135 ಪ್ರೇಮ್‌ಗಳು
ಬಿ) 200 ಪ್ರೇಮ್‌ಗಳು
ಸಿ) 153 ಪ್ರೇಮ್‌ಗಳು
ಡಿ) 250 ಪ್ರೇಮ್‌ಗಳು

ಸರಿಯಾದ ಉತ್ತರ: ಎ) 135 ಪ್ರೇಮ್‌ಗಳು 



8. ಯಾವ ನಿಯಮವು ಗಣಸಿದ್ಧಾಂತದಲ್ಲಿ ಸಂಯೋಗ, ಛೇದನ ಮತ್ತು ಪೂರಕಗಳು ಸಂಬಂಧಿಯೆಂದು ಹೇಳುತ್ತದೆ ?
ಎ) ವಿತರಣೀಯ ನಿಯಮ
ಬಿ) ಡೀ ಮೊರ್ಗನ್‌ನ ನಿಯಮ
ಸಿ) ಪರಿವರ್ತನ ನಿಯಮ
ಡಿ) ಸಹವರ್ತನ ನಿಯಮ

ಸರಿಯಾದ ಉತ್ತರ: ಬಿ) ಡೀ ಮೊರ್ಗನ್‌ನ ನಿಯಮ 

9. ರ್ಯಾಸ್ಟರ್‌ ರಿಫ್ರೆಷ್ ಸಾಧನಗಳ ಮುಖ್ಯ ಘಟಕಗಳಾವುವು ?
ಎ) ಪ್ರೇಮ್ ಬಫರ್‌, ಡಿಸ್‌ಪ್ಲೇ ಕಂಟ್ರೋಲರ್
ಬಿ) ಡಿಸ್ ಪ್ಲೇ ಕಂಟ್ರೋಲರ್, CRT ಸ್ಕಿನ್
ಸಿ) CRT ಸ್ಮಿನ್, ಪ್ರೇಮ್ ಬಫರ್
ಡಿ) ಪ್ರೇಮ್ ಬಫರ್‌, ಡಿಸ್‌ಪ್ಲೇ ಕಂಟ್ರೋಲರ್, CRT ಸ್ಕ್ರೀನ್ 

ಸರಿಯಾದ ಉತ್ತರ: ಡಿ) ಪ್ರೇಮ್ ಬಫರ್‌, ಡಿಸ್‌ಪ್ಲೇ ಕಂಟ್ರೋಲರ್, CRT ಸ್ಕ್ರೀನ್  



10. ವಸ್ತುಗಳ ಗಾತ್ರವನ್ನು ಯಾವ ಪ್ರಕ್ಷೇಪವು ಬದಲಾಯಿಸುತ್ತದೆ ?
ಎ) ಸಮಾಂತರ ಪ್ರಕ್ಷೇಪ
ಬಿ) ಮುನ್ನೋಟ ಪ್ರಕ್ಷೇಪ
ಸಿ) 2d ಪ್ರಕ್ಷೇಪ
ಡಿ) 3d ಪ್ರಕ್ಷೇಪ

ಸರಿಯಾದ ಉತ್ತರ: ಬಿ) ಮುನ್ನೋಟ ಪ್ರಕ್ಷೇಪ 



 ಇವುಗಳನ್ನೂ ಓದಿ 






















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...