Breaking

Monday, 20 December 2021

19 December 2021 Today Top-10 General Knowledge Question Answers in Kannada for All Competitive Exams

19 December 2021 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಲೈಟ್ ಎಮಿಟಿಂಗ್ ಡಯೋಡ್ (LED) ಇದನ್ನಾಗಿ ಪರಿವರ್ತಿಸುತ್ತದೆ
ಎ) ವಿದ್ಯುತ್ ಶಕ್ತಿಯನ್ನು ಬೆಳಕಿನ ಶಕ್ತಿಯಾಗಿ
ಬಿ) ಬೆಳಕಿನ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ
ಸಿ) ಉಷ್ಣಶಕ್ತಿಯನ್ನು ಬೆಳಕಿನ ಶಕ್ತಿಯಾಗಿ
ಡಿ) ಯಾಂತ್ರಿಕ ಶಕ್ತಿಯನ್ನು ವಿದ್ಯುತ್ ಶಕ್ತಿಯಾಗಿ 

ಸರಿಯಾದ ಉತ್ತರ:  ಎ) ವಿದ್ಯುತ್ ಶಕ್ತಿಯನ್ನು ಬೆಳಕಿನ ಶಕ್ತಿಯಾಗಿ  



2. ಶಿವಾಜಿ ಈ ಯುದ್ಧದಲ್ಲಿ ಮೊಘಲರನ್ನು ಸೋಲಿಸಿದ
ಎ) ಪುರಂಧರ
ಬಿ) ರಾಯ್ಗಡ
ಸಿ) ಸಾಲ್ವೇರ್
ಡಿ) ಶಿವನೇರ


ಸರಿಯಾದ ಉತ್ತರ: ಸಿ) ಸಾಲ್ವೇರ್   


3. ಮೂಲಭೂತ ಹಕ್ಕುಗಳು ಮತ್ತು ರಾಜ್ಯನಿರ್ದೇಶಕ ತತ್ವಗಳನ್ನು “ಸಂವಿಧಾನದ ಅಂತರಾತ್ಮ" ಎಂದು ಯಾರು ಹೇಳಿದ್ದಾರೆ?
ಎ) ಬಿ. ಆರ್. ಅಂಬೇಡ್ಕರ್
ಬಿ) ಗ್ರಾನ್‌ವಿಲ್ಲೆ ಆಸ್ಟೀನ್
ಇ) ಕೆ. ಎಂ. ಮುನ್ನಿ
ಡಿ) ಜವಹರ್‌ಲಾಲ್ ನೆಹರು 

ಸರಿಯಾದ ಉತ್ತರ: ಬಿ) ಗ್ರಾನ್‌ವಿಲ್ಲೆ ಆಸ್ಟೀನ್ 




4. ಹೊಂದಿಸಿ ಬರೆಯಿರಿ.
            ಪಟ್ಟಿ-1                    ಪಟ್ಟಿ-2
p) ನಿಜಾಂ ಷಾಹಿಗಳು       1) ಬೀದರ್
Q) ಆದಿಲ್ ಷಾಹಿಗಳು      2) ಬೀರಾರ್
r) ಕುತುಬ್ ಷಾಹಿಗಳು     3) ಗೋಲ್ಕಂಡ
s) ಇಮ್ಮಾದ್ ಷಾಹಿಗಳು  4) ಬಿಜಾಪುರ
t) ಬರಿದ್ ಷಾಹಿಗಳು       5) ಅಹಮದ್ ನಗರ
ಎ) 5 4 3 2 1
ಬಿ) 3 4 2 1 5
ಸಿ) 5 4 3 1 2
ಡಿ) 3 1 2 4 5  

ಸರಿಯಾದ ಉತ್ತರ: ಎ) 5 4 3 2 1 




5. ಒಂದು ನ್ಯೂಕ್ಲಿಯರ್ ರಿಯಾಕ್ಟರ್‌ನಲ್ಲಿರುವ ಭಾರ ಜಲದ ಕಾರ್ಯವೆಂದರೆ
ಎ. ನ್ಯೂಟ್ರಾನುಗಳ ವೇಗವನ್ನು ನಿಧಾನ ಗೊಳಿಸುವುದು
ಬಿ. ನ್ಯೂಟ್ರಾನುಗಳ ವೇಗವನ್ನು ಹೆಚ್ಚಿಸುವುದು
ಸಿ. ರಿಯಾಕ್ಟರ್‌ನ್ನು ತಂಪು ಗೊಳಿಸುವುದು
ಡಿ .ನ್ಯೂಕ್ಲಿಯರ್ ಪ್ರತಿಕ್ರಿಯೆಗಳನ್ನು ನಿಲ್ಲಿಸುವುದು  

ಸರಿಯಾದ ಉತ್ತರ: ಎ. ನ್ಯೂಟ್ರಾನುಗಳ ವೇಗವನ್ನು ನಿಧಾನ ಗೊಳಿಸುವುದು 





6. ಪಟ್ಟಿ-1 (ಹಕ್ಕಿಗಳು) ಮತ್ತು ಪಟ್ಟಿ-2 ಅವುಗಳು
ದೊರೆತ ಸ್ಥಳಗಳನ್ನು ಹೊಂದಿಸಿರಿ
       ಪಟ್ಟಿ-1           ಪಟ್ಟಿ-2
ಎ. ಆಸ್ಟ್ರೀಚ್      1. ನ್ಯೂಜಿಲೆಂಡ್
ಬಿ. ಎಮು          2. ದಕ್ಷಿಣ ಅಮೆರಿಕಾ
ಸಿ. ರ್ಹಿಯಾ      3. ಆಫ್ರಿಕಾ
ಡಿ. ಕಿವಿ            4. ಆಸ್ಟ್ರೇಲಿಯಾ
ಸಂಕೇತಗಳ ಸಹಾಯದಿಂದ ಸರಿ ಉತ್ತರಗಳನ್ನು ಆರಿಸಿ
ಎ) ಎ-3, ಬಿ-4, ಸಿ-2, ಡಿ-1 
ಬಿ) ಎ-4, ಬಿ-1, ಸಿ-4, ಡಿ-3
ಸಿ) ಎ-2, ಬಿ-1, ಸಿ-3, ಡಿ-4
ಡಿ) ಎ-4, ಬಿ-1, ಸಿ-2, ಡಿ-1  

ಸರಿಯಾದ ಉತ್ತರ: ಎ) ಎ-3, ಬಿ-4, ಸಿ-2, ಡಿ-1



7. ದ್ರುವನಕ್ಷತ್ರ ಚಲಿಸುವಂತೆ ತೋರವುದಿಲ್ಲ ಏಕೆಂದರೆ
ಎ. ಅದು ಭೂಮಿಯ ಭ್ರಮಣ ಅಕ್ಷಕ್ಕೆ ರೇಖಿಯಾಗಿದೆ
ಬಿ. ಅದು ಸೂರ್ಯನ ಸುತ್ತ ಸುತ್ತುತ್ತದೆ ಭೂಮಿಯ ಸುತ್ತಲೂ ಅಲ್ಲ
ಸಿ. ಅದರ ಚಲನೆಯನ್ನು ಸೌರ ಗ್ರಹಣದ ಅವಧಿಯಲ್ಲಿ ಮಾತ್ರ ಕಾಣಬಹುದು
ಡಿ. ಅದು ವೇಗವಾಗಿ ಶ್ರಮಿಸುತ್ತದೆ 

ಸರಿಯಾದ ಉತ್ತರ: ಎ. ಅದು ಭೂಮಿಯ ಭ್ರಮಣ ಅಕ್ಷಕ್ಕೆ ರೇಖಿಯಾಗಿದೆ  



8. ಹೊಂದಿಸಿ ಬರೆಯಿರಿ
           ಪಟ್ಟಿ-1                  ಪಟ್ಟಿ-2
ಎ) ಹಿಮೋಫಿಲಿಯಾ     1. ಹಾರ್ಮೋನು ಏರುಪೇರು
ಬಿ) ಮಧುಮೇಹ          2. ವಂಶವಾಹಿ ಕಾಯಿಲೆ
ಸಿ) ರಿಕೆಟ್                 3. ಶಿಲೀಂಧ್ರ ಕೊರತೆ
ಡಿ) ರಿಂಗ್‌ವರ್ಮ್       4. ಕೊರತೆಯಿಂದಾಗುವ ಕಾಯಿಲೆ
             ಆಯ್ಕೆಗಳು
ಎ) ಎ-2, ಬಿ-3, ಸಿ-1, ಡಿ-4
ಬಿ) ಎ-2, ಬಿ-1, ಸಿ-4, ಡಿ-3 
ಸಿ) ಎ-1, ಬಿ-1, ಸಿ-3, ಡಿ-4
ಡಿ) ಎ-1. ಬಿ-2, ಸಿ-4, ಡಿ-3


ಸರಿಯಾದ ಉತ್ತರ: ಬಿ) ಎ-2, ಬಿ-1, ಸಿ-4, ಡಿ-3


9. ಸಾಗರದ ನೀರಿನಲ್ಲಿ ಅಧಿಕ ಶೇಕಡಾವಾರು ಕರಗಿರುವ ಲವಣ ಯಾವುದು?
ಎ) ಮೇಗ್ನಿಶಿಯಂ ಕ್ಲೋರೈಡ್
ಬಿ) ಸೋಡಿಯಂ ಕ್ಲೋರೈಡ್
ಸಿ) ಕ್ಯಾಲ್ಸಿಯಂ ಸಲ್ಪೇಟ್ 
ಡಿ) ಮೆಗ್ನಿಶಿಯಂ ಸಲ್ಪೇಟ್    

ಸರಿಯಾದ ಉತ್ತರ: ಬಿ) ಸೋಡಿಯಂ ಕ್ಲೋರೈಡ್  



10. ಹಿಮೋಗ್ಲೋಬಿನ್ ಉತ್ಪಾದನೆಗೆ ಅವಶ್ಯಕವಾಗಿರುವುದು
ಎ) ಸೋಡಿಯಂ
ಬಿ) ಅಯೋಡಿನ್
ಸಿ) ಕಬ್ಬಿಣ
ಡಿ) ಕ್ಯಾಲ್ಸಿಯಂ

ಸರಿಯಾದ ಉತ್ತರ: ಸಿ) ಕಬ್ಬಿಣ  



 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 























 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...