Breaking

Monday, 6 December 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Karnataka SSLC Chapterwise General Knowledge Multiple Choice Question Answers in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಇವುಗಳನ್ನೂ ಓದಿ

ಅಧ್ಯಾಯ 6. ಭಾರತದ ಪ್ರಥಮ ಸ್ವಾತಂತ್ರ ಸಂಗ್ರಾಮ


1. ಮೊದಲನೇ ದುಂಡುಮೇಜಿನ ಪರಿಷತ್ ಸಮಾವೇಶ ನಡೆದ ವರ್ಷ
a) 1930
b) 1931
c) 1932
d) 1940

ಸರಿಯಾದ ಉತ್ತರ : a) 1930 

2. ಸ್ವರಾಜ್ ಪಕ್ಷ ಸ್ಕಾಪಿಸಿದ ವರ್ಷ
a) 1922
b) 1923 
c) 1929
d) 1906

ಸರಿಯಾದ ಉತ್ತರ : b) 1923 

3. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹರಿಪುರ ಅಧಿವೇಶನದ ಅಧ್ಯಕ್ಷರಾಗಿದ್ದವರು
a) ಸರ್ದಾರ್ ವಲ್ಲಭ ಬಾಯಿ ಪಟೇಲ್
b) ಡಾ. ಬಿ.ಆರ್. ಅಂಬೇಡ್ಕರ್
c) ಲಾಲ ಲಜಪತ ರಾಯ್
d) ಸುಭಾಷ್ ಚಂದ್ರ ಬೋಸ್ 

ಸರಿಯಾದ ಉತ್ತರ : d) ಸುಭಾಷ್ ಚಂದ್ರ ಬೋಸ್ 

4. ಭಾರತದ ಉಕ್ಕಿನ ಮನುಷ್ಯ ಎಂದು ಖ್ಯಾತರಾಗಿದ್ದವರು.
a) ಭಗತ್ ಸಿಂಗ್
b) ಚಂದ್ರಶೇಖರ್ ಅಜಾದ್
c) ಅಬುಲ್ ಕಲಾಂ ಅಜಾದ್
d) ಸರ್ದಾರ್ ವಲ್ಲಭ ಭಾಯಿ ಪಟೇಲ್  

ಸರಿಯಾದ ಉತ್ತರ : d) ಸರ್ದಾರ್ ವಲ್ಲಭ ಭಾಯಿ ಪಟೇಲ್ 

5. ಜಲಿಯನ್ ವಾಲಾಭಾಗ್ ಹತ್ಯಾಕಾಂಡವು ಈ ಕಾಯ್ದೆಗೆ ವಿರುದ್ಧ ನಡೆದ ಹೋರಾಟದ ಪರಿಣಾಮ
a) 1909 ಭಾರತೀಯ ಪರಿಷತ್ ಕಾಯ್ಕೆ
b) 1919ರ ರೌಲತ್ ಕಾಯ್ಕೆ
c) 1919ರ ಭಾರತೀಯ ಪರಿಷತ್ ಕಾಯ್ಕ
d) 1935ರ ಭಾರತ ಸರ್ಕಾರದ ಕಾಯ್ದೆ

ಸರಿಯಾದ ಉತ್ತರ : b) 1919ರ ರೌಲತ್ ಕಾಯ್ಕೆ 

6. ಅಲಿ ಸಹೋದರರು ನಡೆಸಿದ ಚಳುವಳಿ
a) ಖಿಲಾಫತ್ ಚಳುವಳಿ
b) ಅಸಹಕಾರ ಚಳುವಳಿ
c) ಕಾನೂನು ಭಂಗ ಚಳುವಳಿ
d) ಕ್ವಿಟ್ ಇಂಡಿಯಾ

ಸರಿಯಾದ ಉತ್ತರ : a) ಖಿಲಾಫತ್ ಚಳುವಳಿ 

7. ಮುಸ್ಲಿಮರಿಗಾಗಿ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಇವರು ಮಂಡಿಸಿದರು
a) ಮಹಮ್ಮದ್ ಅಲಿ ಜಿನ್ನಾ
b) ಮೌಲಾನ ಅಬ್ದುಲ್ ಕಲಾಂ
c) ಸಖಾನ್ ಅಬ್ದುಲ್ ಗಫಾರ್ ಖಾನ್
d) ಅಲಿ ಸಹೋದರರು

ಸರಿಯಾದ ಉತ್ತರ : a) ಮಹಮ್ಮದ್ ಅಲಿ ಜಿನ್ನಾ 

8. 1929ರಲ್ಲಿ ಲಾಹೋರ್‌ನಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದವರು
a) ಜವಾಹರ್ ಲಾಲ್ ನೆಹರು
b) ಮೋತಿಲಾಲ್ ನೆಹರು
c) ಲಾಲ ಲಜಪತ್ ರಾಯ್
d) ಬಾಲಗಂಗಾಧರ ತಿಲಕ್

ಸರಿಯಾದ ಉತ್ತರ : a) ಜವಾಹರ್ ಲಾಲ್ ನೆಹರು 

  

9. ಮಹದ್ & ಕಾಲರಾಂ ದೇವಾಲಯ ಚಳುವಳಿಯನ್ನು ರೂಪಿಸಿದವರು
a) ಮಹಾತ್ಮ ಗಾಂಧೀಜಿ
b) ಡಾ. ಬಿ.ಆರ್ ಅಂಬೇಡ್ಕರ್
c) ಸುಭಾಷ್ ಚಂದ್ರ ಬೋಸ್
d) ಜವಾಹರ್ ಲಾಲ್ ನೆಹರು

ಸರಿಯಾದ ಉತ್ತರ : b) ಡಾ. ಬಿ.ಆರ್ ಅಂಬೇಡ್ಕರ್   

10. ಭಾರತೀಯ ರಾಷ್ಟ್ರೀಯ ಸೇನೆಯ ಝಾನ್ಸಿ ರೆಜಿಮೆಂಟಿನ ನೇತೃತ್ವವನ್ನು ವಹಿಸಿದರು
a) ವಿಜಯಲಕ್ಷ್ಮಿ ಪಂಡಿತ್
b) ಅನಿಬೆಸೆಂಟ್
c) ಕಮಲಾ ನೆಹರು
d) ಲಕ್ಷ್ಮಿ ಸೆಹಗಲ್ 

ಸರಿಯಾದ ಉತ್ತರ : d) ಲಕ್ಷ್ಮಿ ಸೆಹಗಲ್ 

11. ಉಪ್ಪಿನ ಸತ್ಯಾಗ್ರಹವನ್ನು ಗಾಂಧೀಜಿ ಇಲ್ಲಿ ನಡೆಸಿದರು
a) ಸಬರಮತಿ
b) ಅಂಕೋಲ
c) ದಂಡಿ
d) ಮಂಗಳೂರು 

ಸರಿಯಾದ ಉತ್ತರ : c) ದಂಡಿ 

12. ಗಾಂಧೀಜಿಯವರ ರಾಜಕೀಯ ಗುರುಗಳು.
a) ಸ್ವಾಮಿ ವಿವೇಕಾನಂದ
b) ದಯಾನಂದ ಸರಸ್ಕೃತಿ
c) ಗೋಪಾಲಕೃಷ್ಣ ಗೋಖಲೆ
d) ಲಾಲಾ ಲಜಪತ್ ರಾಯ್

ಸರಿಯಾದ ಉತ್ತರ : c) ಗೋಪಾಲಕೃಷ್ಣ ಗೋಖಲೆ 

13. ಸ್ವರಾಜ್ ಪಕ್ಷವನ್ನು ಸ್ಕಾಪಿಸಿದವರು
a) ಸಿ.ಆರ್ ದಾಸ್ ಮತ್ತು ಮೋತಿಲಾಲ್ ನೆಹರು
b) ಮಹಾತ್ಮ ಗಾಂಧೀಜಿ 
c) ಜವಾಹರಲಾಲ್ ನೆಹರು
d) ಏ. ಒ. ಹ್ಯೂಮ್

ಸರಿಯಾದ ಉತ್ತರ : a) ಸಿ.ಆರ್ ದಾಸ್ ಮತ್ತು ಮೋತಿಲಾಲ್ ನೆಹರು 

14. ಕ್ವಿಟ್ ಇಂಡಿಯಾ ಚಳುವಳಿಯು ನಡೆದ ವರ್ಷ
a) 1920
b) 1932
c) 1942
d) 1945

ಸರಿಯಾದ ಉತ್ತರ : c) 1942 

15. ಉಪ್ಪಿನ ಸತ್ಯಾಗ್ರಹ ಇದರ ಭಾಗವಾಗಿತ್ತು
a) ಅಸಹಕಾರ ಚಳುವಳಿ
b) ಖಿಲಾಫತ್ ಚಳುವಳಿ
c) ಕಾನೂನು ಭಂಗ ಚಳುವಳಿ 
d) ಕ್ವಿಟ್ ಇಂಡಿಯಾ ಚಳುವಳಿ

ಸರಿಯಾದ ಉತ್ತರ : c) ಕಾನೂನು ಭಂಗ ಚಳುವಳಿ 

16. ಇದು ಕ್ವಿಟ್ ಇಂಡಿಯಾ ಚಳವಳಿಯ ಮೂಲ ಆಶಯವಾಗಿತ್ತು
a) ಬ್ರಿಟಿಷರೇ ಭಾರತ ಬಿಟ್ಟು ತೊಲಗಿ
b) ಡೊಮಿನಿಯನ್ ಸ್ಟೇಟಸ್ ನೀಡಿರಿ
c) ಭಾರತೀಯರನ್ನು ಪ್ರಧಾನಿಯನ್ನಾಗಿ ಮಾಡಿರಿ
d) ಭಾರತೀಯರಿಗೆ ನ್ಯಾಯ ಒದಗಿಸಿ

ಸರಿಯಾದ ಉತ್ತರ : a) ಬ್ರಿಟಿಷರೇ ಭಾರತ ಬಿಟ್ಟು ತೊಲಗಿ 

17. ಮಹಾತ್ಮ ಗಾಂಧೀಜಿಯವರು ದೇಶ ಬಾಂಧವರಿಗೆ ಮಾಡು ಇಲ್ಲವೇ ಮಡಿ ಎಂದು ಕರೆ ನೀಡಿದ ಸತ್ಯಾಗ್ರಹ
a) ಅಸಹಕಾರ ಚಳುವಳಿ
b) ಖಿಲಾಫತ್ ಚಳುವಳಿ
c) ಕಾನೂನು ಭಂಗ ಚಳುವಳಿ
d) ಕ್ವಿಟ್ ಇಂಡಿಯಾ ಚಳುವಳಿ 

ಸರಿಯಾದ ಉತ್ತರ : d) ಕ್ವಿಟ್ ಇಂಡಿಯಾ ಚಳುವಳಿ 

18. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ನಾಯಕರೆಲ್ಲರೂ ಬಂಧನವಾದಾಗ ದಿಕ್ಕೆಟ್ಟ ಹೋರಾಟಕ್ಕೆ ದಿಕ್ಕು ತೋರಿದವರು ಇವರು
a) ಜಯಪ್ರಕಾಶ್ ನಾರಾಯಣ್
b) ಆಚಾರ್ಯ ಕೃಪಲಾನಿ
c) ಸರ್ದಾರ್ ವಲ್ಲಬಾಯಿ ಪಟೇಲ್
d) ರಾಜೇಂದ್ರ ಪ್ರಸಾದ್ 

ಸರಿಯಾದ ಉತ್ತರ : a) ಜಯಪ್ರಕಾಶ್ ನಾರಾಯಣ್  

19. 'ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ ನೀಡಲು ಪ್ರಮಾಣಿಸುತ್ತವೆ' ಎಂದವರು
a) ಸುಭಾಷ್ ಚಂದ್ರ ಬೋಸ್
b) ಜವಹರ್ ಲಾಲ್ ನೆಹರು
c) ಜಯಪ್ರಕಾಶ್ ನಾರಾಯಣ್
d) ಭಗತ್ ಸಿಂಗ್

ಸರಿಯಾದ ಉತ್ತರ : a) ಸುಭಾಷ್ ಚಂದ್ರ ಬೋಸ್  

20. ಚರಕ ಮತ್ತು ಹರಿಜನ ಚಳುವಳಿಗಳು ಅಷ್ಟೇನು ಪರಿಣಾಮಕಾರಿಯಲ್ಲ ಎಂದವರು.
a) ಡಾ. ಬಿ.ಆರ್. ಅಂಬೇಡ್ಕರ್
b) ಸುಭಾಷ್ ಚಂದ್ರ ಬೋಸ್
c) ಜವಹರ್ ಲಾಲ್ ನೆಹರು
d) ಸರ್ದಾರ್ ವಲ್ಲಬಾಯಿ ಪಟೇಲ್

ಸರಿಯಾದ ಉತ್ತರ : c) ಜವಹರ್ ಲಾಲ್ ನೆಹರು  


ಇವುಗಳನ್ನೂ ಓದಿ

No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...