Breaking

Friday, 31 December 2021

Bank of India Recruitment 2021: Apply Online for Security Officers Now

 Bank of India Recruitment 2021: Apply Online for Security Officers Now

Bank of India Recruitment 2021: Apply Online for Security Officers Now



ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾ (ಬಿಒಐ) ಮುಂಬೈನಲ್ಲಿ ಕೇಂದ್ರ ಕಚೇರಿ ಹೊಂದಿದೆ. ಪ್ರಸ್ತುತ ಬ್ಯಾಂಕ್‌ನಲ್ಲಿ 25 ಸೆಕ್ಯುರಿಟಿ ಅಧಿಕಾರಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ಮಿಡಲ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್ 2 ರ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾಗುವುದು.


ಸಾಮಾನ್ಯ ವರ್ಗದ ಅಭ್ಯರ್ಥಿಗೆ 11 ಸ್ಥಾನ, ಎಸ್ಸಿಗೆ-02

ಎಸ್ಟಿಗೆ-02, ಇತರ ಹಿಂದುಳಿದ ವರ್ಗಕ್ಕೆ 9, ಆರ್ಥಿಕವಾಗಿ

ದುರ್ಬಲವಾಗಿರುವ ಅಭ್ಯರ್ಥಿಗೆ 1 ಸ್ಥಾನ ಕಾಯ್ದಿರಿಸಲಾಗಿದೆ.


Bank of India Recruitment 2021: Total Number of Vacancies :

ಒಟ್ಟು ಹುದ್ದೆಗಳು : 25


ಅಂಗವಿಕಲರು ಈ ಹುದ್ದೆಗೆ ಅರ್ಹರಲ್ಲದ ಕಾರಣ ಅವರು ಅರ್ಜಿ ಸಲ್ಲಿಸುವುದು ಬೇಡ ತಂದು ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ಎಂದು ಸೂಚಿಸಲಾಗಿದೆ.


Bank of India Recruitment 2021: Salary Details : ವೇತನ


ಮಾಸಿಕ 48,170- 69,810 ರೂ. ವೇತನ ಇರಲಿದೆ.


Bank of India Recruitment 2021: Educational Qualifications : ಶೈಕ್ಷಣಿಕ ಅರ್ಹತೆ


ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. 3 ತಿಂಗಳ ಕಂಪ್ಯೂಟರ್ ಕೋರ್ಸ್/ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ತರಬೇತಿ ಪಡೆದ ಪ್ರಮಾಣಪತ್ರ ಅಥವಾ ಪದವಿ ಹಂತದಲ್ಲಿ ಒಂದು ವಿಷಯವಾಗಿ ಅಧ್ಯಯನ ಮಾಡಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಕೇಳಲಾಗಿದೆ.


Bank of India Recruitment 2021: Applicatiin Fees Details : ಅರ್ಜಿ ಶುಲ್ಕ


ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 175 ರೂ., ಇತರ

ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.


Bank of India Recruitment 2021: Selection Process Details ಆಯ್ಕೆ ಪ್ರಕ್ರಿಯೆ: 


ಸಂದರ್ಶನ/ ಗುಂಪು ಚರ್ಚೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.


Bank of India Recruitment 2021: Age Limit Details ವಯೋಮಿತಿ :


ದಿನಾಂಕ: 01.11.2021ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ವರ್ಷ, ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು 02.11.1981

ರಿಂದ 01.11.1996ರ ನಡುವೆ ಜನಿಸಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.


ಅರ್ಜು ಸಲ್ಲಿಸಲು ಕೊನೆಯ ದಿನಾಂಕ: 07-01-2022


ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ: https://bit.ly/3ziaIIF

ಹೆಚ್ಚಿನ‌ ಮಾಹಿತಿಗಾಗಿ ಇಲ್ಲಿ ‌ಕ್ಲಿಕ್ ಮಾಡಿ: www.bankofindia.co.in


No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Nobel Prize Complete Details and 2021 Nobel Prize Winners List for All Competitive Exams

Nobel Prize Complete Details and 2021 Nobel Prize Winners List ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ ವಿಜೇತರ ಪಟ್ಟಿ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ. 2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ 2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!! Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' E...