Breaking

Tuesday, 11 January 2022

11 January 2022 Today Top-10 General Knowledge Question Answers in Kannada for All Competitive Exams

11 January 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಜಗದ್ವಿಖ್ಯಾತವಾದ ಶ್ರವಣಬೆಳಗೊಳದ ಬಾಹುಬಲಿ ವಿಗ್ರಹವನ್ನು ಗಂಗರಸ ರಾಚಮಲ್ಲನ ಮಂತ್ರಿಯಾಗಿದ್ದ ಚಾವುಂಡರಾಯ ಕೆತ್ತಿಸಿದ ವರ್ಷ
ಎ) 981 
ಬಿ) 990
ಸಿ) 985
ಡಿ) 988

ಸರಿಯಾದ ಉತ್ತರ:  ಎ) 981 



2. 2ನೇ ಬೌದ್ಧ ಮಹಾಸಭೆ ನಡೆದ ಸ್ಥಳ
ಎ) ರಾಜಗೃಹ
ಬಿ) ವೈಶಾಲಿ
ಸಿ) ಪಾಟಲಿಪುತ್ರ
ಡಿ) ಕಾಶ್ಮೀರ

ಸರಿಯಾದ ಉತ್ತರ: ಬಿ) ವೈಶಾಲಿ 



3. ಕ್ರಿ ಪೂ 261 ರಲ್ಲಿ ನಡೆದ ಕಳಿಂಗ ಯುದ್ಧದ ವಿನಾಶವನ್ನು ಮತ್ತು ಪರಿಣಾಮಗಳನ್ನು ವಿವರಿಸುವ ಅಶೋಕನ ಶಿಲಾಶಾಸನ ವಿದ್ಯಾರಿ
ಎ) 12ನೇ ಶಿಲಾಶಾಸನ
ಬಿ) 10ನೇ ಶಿಲಾಶಾಸನ
ಸಿ) 13ನೇ ಶಿಲಾಶಾಸನ
ಡಿ) 11ನೇ ಶಿಲಾಶಾಸನ

ಸರಿಯಾದ ಉತ್ತರ: ಸಿ) 13ನೇ ಶಿಲಾಶಾಸನ 




4. ಪಾಂಡ್ಯರ ರಾಜಧಾನಿ ಮಧುರೆಯನ್ನು ಆಕ್ರಮಿಸಿಕೊಂಡು ಮಧುರೈಕೊಂಡ ಎಂಬ ಬಿರುದನ್ನು ಹೊಂದಿದ ಚೋಳ ದೊರೆ
ಎ) ಆದಿತ್ಯ ಚೋಳ
ಬಿ) 1ನೇ ಪರಾಂತಕ
ಸಿ) ರಾಜರಾಜ ಚೋಳ
ಡಿ) ರಾಜೇಂದ್ರ ಚೋಳ

ಸರಿಯಾದ ಉತ್ತರ: ಬಿ) 1ನೇ ಪರಾಂತಕ    




5. ಪೋಲೋ ಆಟ ಆಡುತ್ತಿದ್ದಾಗ ಕುದುರೆಯಿಂದ ಬಿದ್ದು ದುರ್ಮರಣಕ್ಕೆ ಒಳಗಾದ ಸುಲ್ತಾನ
ಎ) ಇಲ್ತಮಷ್
ಬಿ) ಬಲ್ಬನ್
ಸಿ) ಅಲ್ಲಾವುದ್ದೀನ್ ಖಿಲ್ಜಿ
ಡಿ) ಕುತ್ಬುದ್ದೀನ್ ಐಬಕ್ 

ಸರಿಯಾದ ಉತ್ತರ: ಡಿ) ಕುತ್ಬುದ್ದೀನ್ ಐಬಕ್  



6. ಆಸ್ಥಾನದಲ್ಲಿ ಪ್ರತಿಯೊಬ್ಬರು ನೆಲಮುಟ್ಟಿ ಸುಲ್ತಾನನಿಗೆ ನಮಸ್ಕಾರ ಮಾಡುವುದನ್ನು ಕಡ್ಡಾಯಗೊಳಿಸಿದ ಸುಲ್ತಾನ
ಎ) ಬಲ್ಬನ್
ಬಿ) ಜಲಾಲುದ್ದೀನ್ ಖಿಲ್ಜಿ
ಸಿ) ಔರಂಗಜೇಬ್
ಡಿ) ಅಕ್ಟರ್‌ 

ಸರಿಯಾದ ಉತ್ತರ: ಎ) ಬಲ್ಬನ್    



7. ಲೋದಿ ಸಂತತಿಯ ಕೊನೆಯ ದೊರೆ
ಎ) ಸಿಕಂದರ್ ಲೋದಿ
ಬಿ) ಇಬ್ರಾಹಿಂ ಲೋದಿ 
ಸಿ) ಬಹಲಾಲ್ ಖಾನ್ ಲೋದಿ
ಡಿ) ದೌಲತ್ ಖಾನ್ ಲೋದಿ  

ಸರಿಯಾದ ಉತ್ತರ: ಬಿ) ಇಬ್ರಾಹಿಂ ಲೋದಿ    



8. ವಿಜಯ ನಗರ ಸಾಮ್ರಾಜ್ಯದ ಈ ಕೆಳಗಿನ ಯಾವ ಅರಸನನ್ನು 'ವೈದಿಕ ಮಾರ್ಗ ಪ್ರವರ್ತಕ' ಎಂದು ಕರೆಯಲಾಗುತ್ತಿತ್ತು?
ಎ) 1ನೇ ಬುಕ್ಕ
ಬಿ) 1ನೇ ಹರಿಹರ
ಸಿ) 2ನೇ ಹರಿಹರ  
ಡಿ) 1ನೇ ದೇವರಾಯ  

ಸರಿಯಾದ ಉತ್ತರ: ಸಿ) 2ನೇ ಹರಿಹರ  


9. ಮೊಜಾವೆ ಮರುಭೂಮಿಯು ಈ ಕೆಳಗಿನ ಯಾವ ರಾಷ್ಟ್ರದಲ್ಲಿ ಕಂಡುಬರುತ್ತದೆ?
ಎ) ಅಮೆರಿಕ
ಬಿ) ಸುಡಾನ್
ಸಿ) ಇರಾನ್ 
ಡಿ) ಸೌದಿ ಅರೇಬಿಯಾ

ಸರಿಯಾದ ಉತ್ತರ: ಎ) ಅಮೆರಿಕ  



10. ಭಾರತದಲ್ಲಿ 3ನೇ ಪಂಚವಾರ್ಷಿಕ ಯೋಜನೆ ಮತ್ತು 4ನೇ ಪಂಚವಾರ್ಷಿಕ ಯೋಜನೆಯ ನಡುವಿನ ಅಂತರವು
ಎ) 2 ವರ್ಷಗಳು
ಬಿ) 3 ವರ್ಷಗಳು
ಸಿ) 4 ವರ್ಷಗಳು
ಡಿ) ಅಂತರವಿಲ್ಲ 

ಸರಿಯಾದ ಉತ್ತರ: ಬಿ) 3 ವರ್ಷಗಳು      



 ಇವುಗಳನ್ನೂ ಓದಿ January 2022 











 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 























 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...