Breaking

Thursday, 27 January 2022

Corruption Perception Index 2021 Published : 2021 ನೇ ಸಾಲಿನ ಭ್ರಷ್ಟಾಚಾರ ಸೂಚ್ಯಂಕ ಪ್ರಕಟ

ಭ್ರಷ್ಟಾಚಾರ ಸೂಚ್ಯಂಕ ಪ್ರಕಟ

Corruption Perception Index 2021 Published : 2021 ನೇ ಸಾಲಿನ ಭ್ರಷ್ಟಾಚಾರ ಸೂಚ್ಯಂಕ ಪ್ರಕಟ

ಟ್ರಾನ್ಸ್ಪರೆನ್ಸಿ ಇಂಟರ್ ನ್ಯಾಷನಲ್‌ 2021 ನೇ ಸಾಲಿನ ಭ್ರಷ್ಟಾಚಾರ ಸೂಚ್ಯಂಕ ಪ್ರಕಟ ಮಾಡಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 85 ನೇ ಸ್ಥಾನವನ್ನು ಗಳಿಸಿದೆ. ಡೆನ್ಮಾರ್ಕ್, ಫಿನ್‌ಲ್ಯಾಂಡ್ & ನ್ಯೂಝಿಲ್ಯಾಂಡ್, ಜಂಟಿಯಾಗಿ ಅಗ್ರಸ್ಥಾನದಲ್ಲಿವೆ.

* ನಾರ್ವೆ, ಸಿಂಗಾಪುರ, ಸ್ವಿಡನ್ ಜಂಟಿಯಾಗಿ ದ್ವಿತೀಯ ಸ್ಥಾನದಲ್ಲಿವೆ.

* ಸ್ವಚ್ಛ ದೇಶಗಳ ಪಟ್ಟಿಯಲ್ಲಿ ಸ್ವಿಟ್ಟರ್‌ಲ್ಯಾಂಡ್, ನೆದರ್‌

ಲ್ಯಾಂಡ್, ಲುಕ್ಸೆಂಬರ್ಗ್, ಜರ್ಮನಿ & ಬ್ರಿಟನ್ ಸ್ಥಾನ ಪಡೆದಿವೆ.



ಇತರೆ ದೇಶಗಳ ಸೂಚ್ಯಂಕ :

  • ಅಮೆರಿಕ - 27 ನೇ ಸ್ಥಾನ
  • ಮಾವ್ - 85 ನೇ ಸ್ಥಾನ
  • ಬಾಂಗ್ಲಾದೇಶ - 147 ನೇ ಸ್ಥಾನ
  • ಶ್ರೀಲಂಕಾ - 102 ನೇ ಸ್ಥಾನ
  • ಪಾಕಿಸ್ತಾನ - 140 ನೇ ಸ್ಥಾನ
  • ಇರಾನ್, ತಜಕಿಸ್ತಾನ & ಗ್ವಾಟಿಮಾಲಾ 150 ನೇ ಸ್ಥಾನದಲ್ಲಿವೆ.


ವಿಶ್ವದಾದ್ಯಂತ ದೇಶಗಳನ್ನು ಸಾರ್ವಜನಿಕ ವಲಯದ ಭ್ರಷ್ಟಾಚಾರದ ಗ್ರಹಿಕೆಯನ್ನು ಆಧರಿಸಿ ಈ ಪಟ್ಟಿ ತಯಾರಿಸಲಾಗುತ್ತದೆ. ಇಲ್ಲಿ 0 ದಿಂದ 100 ರ ವರೆಗೆ ಅಂಕ ನೀಡಲಾಗುತ್ತದೆ. 0 ಎಂದರೆ ಅತ್ಯಧಿಕ ಭ್ರಷ್ಟಾಚಾರ & 100 ಎಂದರೆ ಅತ್ಯಂತ ಸ್ವಚ್ಛ ಎಂದು ಗ್ರಹಿಸಲಾಗಿದೆ.



ಟ್ರಾನ್ಸ್ಫರೆನ್ಸಿ ಇಂಟರ್‌ನ್ಯಾಷನಲ್

* ಸ್ಥಾಪನೆ - 1993

* ಕೇಂದ್ರ ಕಚೇರಿ - ಬರ್ಲಿನ್ (ಜರ್ಮನಿ)

* ಇದೊಂದು ಅಂತರರಾಷ್ಟ್ರೀಯ ಸರ್ಕಾರಿ ಸಂಸ್ಥೆಯಾಗಿದೆ

* ಅಧ್ಯಕ್ಷರು - ಡೆಲಿಯಾ ಫರೆರಾ ರೂಬಿಯೊ

* ಉದ್ದೇಶ - ಭ್ರಷ್ಟಾಚಾರದ ವಿರುದ್ಧ ಹೋರಾಟ

No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Nobel Prize Complete Details and 2021 Nobel Prize Winners List for All Competitive Exams

Nobel Prize Complete Details and 2021 Nobel Prize Winners List ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ ವಿಜೇತರ ಪಟ್ಟಿ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ. 2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ 2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!! Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' E...