Breaking

Sunday, 16 January 2022

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 9. ಸ್ವಾತಂತ್ರ್ಯೋತ್ತರ ಭಾರತ SSLC Social Science Chapterwise MCQs in Kannada for All Competitive Exams: Chapter 9. Post-independence India MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 9. ಸ್ವಾತಂತ್ರ್ಯೋತ್ತರ ಭಾರತ SSLC Social Science Chapterwise MCQs in Kannada for All Competitive Exams: Chapter 9. Post-independence India MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು SSLC Social Science Chapterwise MCQs in Kannada for All Competitive Exams, Karnataka SSLC Social Chapterwise Social Science Multiple Choice Question Answers (MCQS) 2022



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Karnataka SSLC Chapterwise General Knowledge Multiple Choice Question Answers in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಇವುಗಳನ್ನೂ ಓದಿ

ಅಧ್ಯಾಯ 6. ಭಾರತದ ಪ್ರಥಮ ಸ್ವಾತಂತ್ರ ಸಂಗ್ರಾಮ


1. ಸಮಸ್ಯೆ ಇಲ್ಲದೇ ಭಾರತ ಒಕ್ಕೂಟ ಸೇರಿದ ಸಂಸ್ಥಾನ.
a) ಜುನಾಗಡ್
b) ಜಮ್ಮುಕಾಶ್ಮೀರ
c) ಮೈಸೂರು 
d) ಹೈದರಾಬಾದ್

ಸರಿಯಾದ ಉತ್ತರ : c) ಮೈಸೂರು 

2. ಇದು ಭಾರತೀಯ ಐಕ್ಯತೆಗೆ ದೊಡ್ಡ ಸವಾಲಾಗಿತ್ತು.
a) ನಿರಾಶ್ರಿತರ ಸಮಸ್ಯೆ
b) ದೇಶಿ ಸಂಸ್ಕಾನಗಳ ವಿಲೀನೀಕರಣ 
c) ಹೊಸ ಸಂವಿಧಾನ ರಚನೆ
d) ವಿದೇಶಾಂಗ ನೀತಿ

ಸರಿಯಾದ ಉತ್ತರ : b) ದೇಶಿ ಸಂಸ್ಕಾನಗಳ ವಿಲೀನೀಕರಣ 

3. ಭಾರತದಲ್ಲಿ ಮತೀಯವಾದಕ್ಕೆ ಮೂಲಕಾರಣ
a) ಬ್ರಿಟಿಷರ ಒಡೆದು ಆಳುವ ನೀತಿ 
b) ಆರ್ಥಿಕ ಅಸ್ಥಿರತೆ
c) ಸ್ವಾತಂತ್ರ ಹೋರಾಟಗಾರರ ನೀತಿ
d) ಜಾತ್ಯಾತೀತತೆ 

ಸರಿಯಾದ ಉತ್ತರ : a) ಬ್ರಿಟಿಷರ ಒಡೆದು ಆಳುವ ನೀತಿ  

4. ಇವರು ಸ್ವತಂತ್ರ ಭಾರತದ ಮೊದಲ ಗ್ರಹ ಮಂತ್ರಿ ಮತ್ತು ಉಪ ಪ್ರಧಾನಮಂತ್ರಿಯಾಗಿದ್ದರು.
a) ಸರ್ದಾರ್ ವಲ್ಲಭಬಾಯಿ ಪಟೇಲ 
b) ಜವಾಹರ್ ಲಾಲ್ ನೆಹರು
c) ಮಹಾತ್ಮ ಗಾಂಧೀಜಿ
d) ಡಾ. ಬಿ.ಆರ್. ಅಂಬೇಡ್ಕರ್  

ಸರಿಯಾದ ಉತ್ತರ : a) ಸರ್ದಾರ್ ವಲ್ಲಭಬಾಯಿ ಪಟೇಲ  

5. ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ.
a) ಸರ್ದಾರ್ ವಲ್ಲಭಭಾಯಿ ಪಟೇಲ
b) ಜವಾಹರ್ ಲಾಲ್ ನೆಹರು 
c) ಮಹಾತ್ಮ ಗಾಂಧಿಜಿ
d) ಡಾ. ಬಿ.ಆರ್. ಅಂಬೇಡ್ಕರ್

ಸರಿಯಾದ ಉತ್ತರ : b) ಜವಾಹರ್ ಲಾಲ್ ನೆಹರು  

6. ಇವರು ದ್ವಿರಾಷ್ಟ್ರ ಸಿದ್ಧಾಂತ/ ಪಾಕಿಸ್ತಾನ ಪ್ರತಿಪಾದಕರು
a) ಖಾನ್ ಅಬ್ದುಲ್ ಗಫಾರ್ ಖಾನ್
b) ಜವಾಹರ್ ಲಾಲ್ ನೆಹರು
c) ಮೌಲಾನಾ ಅಬ್ದುಲ್ ಕಲಾಂ
d) ಮಹಮದ್ ಅಲಿ ಜಿನ್ನಾ 

ಸರಿಯಾದ ಉತ್ತರ : d) ಮಹಮದ್ ಅಲಿ ಜಿನ್ನಾ  

7. ಬಾಂಗ್ಲಾದೇಶದಿಂದ ಬಂದ ನಿರಾಶ್ರಿತರು ಬಹುತೇಕ ಇಲ್ಲಿಯೇ ನೆಲೆಸಿದರು
a) ಬಿಹಾರ
b) ಉತ್ತರಪ್ರದೇಶ
c) ಕರ್ನಾಟಕ
d) ಪಶ್ಚಿಮಬಂಗಾಳ 

ಸರಿಯಾದ ಉತ್ತರ : d) ಪಶ್ಚಿಮಬಂಗಾಳ  

8. ಟಿಬೆಟ್ ನಿರಾಶ್ರಿತರು ಹೆಚ್ಚಾಗಿ ಇಲ್ಲಿ ನೆಲೆಸಿದ್ದಾರೆ
a) ಉತ್ತರಪ್ರದೇಶದ ಕಾಶಿ
b) ದೆಹಲಿ
c) ಮೈಸೂರಿನ ಬೈಲುಕುಪ್ಪೆ 
d) ಪಶ್ಚಿಮಬಂಗಾಳದ ಕಲ್ಕತ್ತಾ

ಸರಿಯಾದ ಉತ್ತರ : c) ಮೈಸೂರಿನ ಬೈಲುಕುಪ್ಪೆ  

  

9. ಸರ್ಕಾರವು ಸಂಸ್ಕಾನಗಳ ರಾಜರಿಗೆ ರಾಜಧನ ರದ್ದು ಮಾಡಿದ ವರ್ಷ
a) 1970
b) 1971 
c) 1972
d) 1956

ಸರಿಯಾದ ಉತ್ತರ : b) 1971   

10. ಸರ್ದಾರ್ ವಲ್ಲಬಾಯಿ ಪಟೇಲರಿಗೆ “ಭಾರತದ ಉಕ್ಕಿನ ಮನುಷ್ಯ ಎಂದು ಹೆಸರು ಬರಲು ಮುಖ್ಯ ಕಾರಣ
a) ಭಾಷಾವಾರು ಪ್ರಾಂತ್ಯಗಳ ರಚನೆ
b) ಸ್ವಾತಂತ್ರ ಹೋರಾಟ
c) ಹೊಸ ಸರ್ಕಾರದ ರಚನೆ ಮಾಡಿದ್ದು
d) ದೇಶೀಯ ಸಂಸ್ಕಾನಗಳ ವಿಲೀನೀಕರಣ ಕಾರ್ಯ  

ಸರಿಯಾದ ಉತ್ತರ : d) ದೇಶೀಯ ಸಂಸ್ಕಾನಗಳ ವಿಲೀನೀಕರಣ ಕಾರ್ಯ  

11. ಜಮ್ಮು ಕಾಶ್ಮೀರದಲ್ಲಿ ವಿಶ್ವಸಂಸ್ಥೆ ಕದನ ವಿರಾಮ ಆದೇಶ ಮಾಡಿದ್ದು
a) ಜನವರಿ 1, 1949 
b) ಆಗಸ್ಟ್ 15, 1947
c) ಜನವರಿ 1, 1947
d) ಜನವರಿ 26, 1950 

ಸರಿಯಾದ ಉತ್ತರ : a) ಜನವರಿ 1, 1949

12. ಸ್ವಾತಂತ್ರದ ನಂತರ ಪ್ರೇಂಚರಿಂದ ಗೆದ್ದು, ಭಾರತಕ್ಕೆ ಸೇರಿಸಿದ ಪ್ರದೇಶ
a) ಹೈದ್ರಾಬಾದ್
b) ಪಾಂಡಿಚೇರಿ 
c) ಗೋವಾ
d) ಜುನಾಗಡ್

ಸರಿಯಾದ ಉತ್ತರ : b) ಪಾಂಡಿಚೇರಿ 

13. ಸ್ವಾತಂತ್ರದ ನಂತರ ಪೋರ್ಚುಗೀಸರಿಂದ ಸ್ವತಂತ್ರಗೊಂಡ ರಾಜ್ಯ,
a) ಹೈದ್ರಾಬಾದ್
b) ಪಾಂಡಿಚೇರಿ
c) ಗೋವಾ 
d) ಜುನಾಗಡ್

ಸರಿಯಾದ ಉತ್ತರ : c) ಗೋವಾ  

14. ಭಾರತದ ಸೈನಿಕ ಕಾರ್ಯಾಚರಣೆ ಇಲ್ಲದೇ ವಿಲೀನಗೊಂಡ ಪ್ರದೇಶ.
a) ಹೈದ್ರಾಬಾದ್
b) ಪಾಂಡಿಚೇರಿ 
c) ಗೋವಾ
d) ಜುನಾಗಡ್

ಸರಿಯಾದ ಉತ್ತರ : b) ಪಾಂಡಿಚೇರಿ 

15. ಗೋವಾ ವಿಮೋಚನೆ: 1961: : ಪಾಂಡಿಚೇರಿ:.
a) 1947
b) 1954 
c) 1963
d) 1955

ಸರಿಯಾದ ಉತ್ತರ : b) 1954

16. ಫಜಲ್ ಅಲಿ ರಾಜ್ಯ ಪುನರ್ ವಿಗಂಡನಾ ಆಯೋಗ ರಚನೆಯಾದ ವರ್ಷ
a) 1947
b) 1954
c) 1953
d) 1955

ಸರಿಯಾದ ಉತ್ತರ : c) 1953 

17. ವಿಶಾಲ ಮೈಸೂರು ರಾಜ್ಯ ಸ್ಥಾಪಿಸಿದ ವರ್ಷ.
a) ನವೆಂಬರ್ 1, 1956 
b) ನವೆಂಬರ್ 1, 1953.
c) ನವೆಂಬರ್ 26, 1956.
d) ನವೆಂಬರ್ 1, 1973, 

ಸರಿಯಾದ ಉತ್ತರ : a) ನವೆಂಬರ್ 1, 1956 

18. ಕರ್ನಾಟಕ ಎಂಬ ಹೆಸರು ಬಂದ ವರ್ಷ.
a) 1947
b) 1953
c) 1956
d) 1973  

ಸರಿಯಾದ ಉತ್ತರ : d) 1973  

19. ಈ ಕೆಳಗಿನವುಗಳಲ್ಲಿ ಯಾವುದು ಸ್ವಾತಂತ್ರ ಬಂದಾಗ ಭಾರತ ಎದುರಿಸಿದ ಸಮಸ್ಯೆ ಅಲ್ಲ
a) ನಿರಾಶ್ರಿತ ಸಮಸ್ಯೆ
b) ಮತೀಯ ಗಲಭೆ
c) ಸಂಸ್ಕಾನಗಳ ವಿಲೀನೀಕರಣ
d) ಭಯೋತ್ಪಾದಕತೆ

ಸರಿಯಾದ ಉತ್ತರ : d) ಭಯೋತ್ಪಾದಕತೆ 

20. ಬ್ರಿಟಿಷ್ ಭಾರತದ ಕೊನೆಯ ಗೌರ್ನರ್ ಜನರಲ್
a) ಲಾರ್ಡ್ ಮೌಂಟ್ ಬ್ಯಾಟನ್ 
b) ಲಾರ್ಡ್ ಕರ್ಜನ್
c) ಲಾರ್ಡ್ ರಿಪ್ಪನ್
d) ಲಾರ್ಡ್ ಡಾಲ್‌ಹೌಸಿ

ಸರಿಯಾದ ಉತ್ತರ : a) ಲಾರ್ಡ್ ಮೌಂಟ್ ಬ್ಯಾಟನ್   


21. ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ಸಂವಿಧಾನಕ್ಕೆ 'ಸಮಾಜವಾದಿ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ಸೇರಿಸಲಾಗಿದೆ.
a) 32ನೇ ತಿದ್ದುಪಡಿ
b) 42ನೇ ತಿದ್ದುಪಡಿ 
c) 45ನೇ ತಿದ್ದುಪಡಿ
d) 46ನೇ ತಿದ್ದುಪಡಿ

ಸರಿಯಾದ ಉತ್ತರ : b) 42ನೇ ತಿದ್ದುಪಡಿ 

22. ಭಾರತಕ್ಕೆ ಸ್ವಾತಂತ್ರ ಬಂದಾಗ ದೇಶದಲ್ಲಿದ್ದ ಒಟ್ಟು ದೇಶೀಯ ಸಂಸ್ಕಾನಗಳು
a) 552
b) 562 
c) 572
d) 582

ಸರಿಯಾದ ಉತ್ತರ : b) 562 

23. ದೇಶೀಯ ಸಂಸ್ಕಾನಗಳ ವಿಲೀನ ಪ್ರಕ್ರಿಯೆಯಲ್ಲಿ ತೀವ್ರ ಪ್ರತಿರೋಧ ತೋರಿದ ಸಂಸ್ಥಾನಗಳೆಂದರೆ
a) ಮೈಸೂರು, ಜುನಾಗಢ, ಹೈದರಾಬಾದ್
b) ಹೈದರಾಬಾದ್, ಜುನಾಗಢ, ಜಮ್ಮು-ಕಾಶ್ಮೀರ 
c) ಜಮ್ಮು ಕಾಶ್ಮೀರ, ಹೈದರಾಬಾದ್
d) ಜುನಾಗಢ, ಮೈಸೂರು, ಜಮ್ಮು-ಕಾಶ್ಮೀರ 

ಸರಿಯಾದ ಉತ್ತರ : b) ಹೈದರಾಬಾದ್, ಜುನಾಗಢ, ಜಮ್ಮು-ಕಾಶ್ಮೀರ 

24. ಈ ಕೆಳಗಿನ ಯಾವ ಸಂಸ್ಕಾನದ ವಿಲೀನವು ಬೇರೆಲ್ಲಾ ಸಂಸ್ಕಾನಗಳ ವಿಲೀನಕ್ಕಿಂತ ವಿಶಿಷ್ಟವಾಗಿದೆ
a) ಜಮ್ಮು-ಕಾಶ್ಮೀರ 
b) ಜುನಾಗಢ
ಹೈದರಾಬಾದ್
d) ಮೈಸೂರು 

ಸರಿಯಾದ ಉತ್ತರ : a) ಜಮ್ಮು-ಕಾಶ್ಮೀರ  

25. ಭಾರತದಲ್ಲಿ ರಚನೆಯಾದ ಮೊದಲ ಭಾಷಾವಾರು ರಾಜ್ಯ
a) ಆಂಧ್ರ ಪ್ರದೇಶ 
b) ತಮಿಳುನಾಡು
c) ಕರ್ನಾಟಕ
d) ಮಹಾರಾಷ್ಟ್ರ

ಸರಿಯಾದ ಉತ್ತರ : a) ಆಂಧ್ರ ಪ್ರದೇಶ  

ಇವುಗಳನ್ನೂ ಓದಿ

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...