Breaking

Tuesday, 4 January 2022

Kendra Sahitya Akademi Award 2021 Full Details in Kannada For All Competitive Examinations 2021 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂಪೂರ್ಣ ಮಾಹಿತಿ

 Kendra Sahitya Akademi Award 2021 Full Details in Kannada For All Competitive Examinations
2021 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂಪೂರ್ಣ ಮಾಹಿತಿ  

Kendra Sahitya Akademi Award 2021 Full Details in Kannada For All Competitive Examinations 2021 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂಪೂರ್ಣ ಮಾಹಿತಿ



ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ 2021 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ.

ಸ್ನೇಹಿತರೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶಸ್ತಿಗಳ ವಿಭಾಗಕ್ಕೆ ಸಂಬಂಧಪಟ್ಟಂತೆ ಪ್ರಮುಖವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದರಲ್ಲಿಯೂ ವಿಶೇಷವಾಗಿ ಕರ್ನಾಟಕ ರಾಜ್ಯ ಸರ್ಕಾರ ನಡೆಸುವ ಹಲವಾರು ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ವಿಭಾಗಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇರುತ್ತವೆ. ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಮುಖ ಪರೀಕ್ಷೆಗಳಾದ ಕೆಎಎಸ್, ಎಫ್ಡಿಎ, ಎಸ್ ಡಿ ಎ ಗ್ರೂಪ್-ಸಿ, ಹಾಸ್ಟೆಲ್ ವಾರ್ಡನ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಡೆಸುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶಸ್ತಿಗಳ ವಿಭಾಗದಲ್ಲಿ ಹಲವಾರು ಪ್ರಶ್ನೆಗಳು ಬರುವ ಸಾಧ್ಯತೆಗಳು ಇರುತ್ತದೆ.

ಅಲ್ಲದೆ ಕೇಂದ್ರ ಲೋಕಸೇವಾ ಆಯೋಗ ನಡೆಸುವಂತಹ ಕೇಂದ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಈ ಪ್ರಶಸ್ತಿಗಳ ಬಗ್ಗೆ ಸರ್ವೇಸಾಮಾನ್ಯವಾಗಿ ಪ್ರಶ್ನೆಗಳು ಬಂದೇ ಬರುತ್ತವೆ. ಆದ್ದರಿಂದ ಇವತ್ತಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರ ನೀಡುವಂತಹ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳನ್ನು ಯಾವ ವರ್ಷದಿಂದ ನೀಡಲಾಗುತ್ತಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ.

2021 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ


ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ : ಕೇಂದ್ರ ಸಾಹಿತ್ಯ ಅಕಾಡೆಮಿಯು 2021ನೇ ಸಾಲಿನ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ.

  • ಡಿ.ಎಸ್.ನಾಗಭೂಷಣ್ ಅವರ “ಗಾಂಧಿ ಕಥನ” ಕೃತಿಯು 2021ನೇ ಸಾಲಿನ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
  • ಗಾಂಧಿ ಕಥನ ಪುಸ್ತಕವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆಯಾಗಿದೆ.
  • ಬಾಲ ಪುರಸ್ಕಾರಕ್ಕೆ – ಬಸು ಬೇವಿನ ಗಿಡದ ಅವರ ಮಕ್ಕಳ ಕಾದಂಬರಿ “ಓಡಿ ಹೋದ ಹುಡುಗ” ಕೃತಿ ಆಯ್ಕೆಯಾಗಿದೆ.
  • ಯುವ ಪುರಸ್ಕಾರಕ್ಕೆ ಹೆಚ್.ಲಕ್ಷ್ಮೀ ನಾರಾಯಣ ಸ್ವಾಮಿ ಅವರ ಮಹಾಕಾವ್ಯ “ತೊಗಲ ಚೀಲದ ಕರ್ಣ” ಕೃತಿ ಆಯ್ಕೆಯಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತ:

  • ವರ್ಷದ ಪುಸ್ತಕ ಪ್ರಶಸ್ತಿಗೆ 1 ಲಕ್ಷ ರೂ. ನಗದು ಹಾಗೂ ಸ್ಮರಣಿಕೆ
  • ಯುವ ಹಾಗೂ ಬಾಲ ಪುರಸ್ಕಾರಕ್ಕೆ 50 ಸಾವಿರ ನಗದು ಹಾಗೂ ಸ್ಮರಣಿಕೆ
  • ಬಾಲಪುರಸ್ಕಾರಕ್ಕೆ 50 ಸಾವಿರ ನಗದು ಹಾಗೂ ಸ್ಮರಣಿಕೆ

ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಕೇಂದ್ರ ಸಾಹಿತ್ಯ ಅಕಾಡೆಮಿ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ


  • ಕೇಂದ್ರ ಸಾಹಿತ್ಯ ಅಕಾಡೆಮಿಯ ಸ್ಥಾಪನೆ - ಮಾರ್ಚ್ 12, 1954
  • ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಧಾನ ಕಛೇರಿ - ನವದೆಹಲಿ
  • ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು - ಚಂದ್ರಶೇಖರ್ ಕಂಬಾರ
  • ಕೇಂದ್ರ ಸಾಹಿತ್ಯ ಅಕಾಡೆಮಿಯ ಮೊದಲ ಪ್ರಶಸ್ತಿ - 1955 ಕುವೆಂಪು (ಶ್ರೀ ರಾಮಾಯಣ ದರ್ಶನಂ)
  • 2019 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು - ವಿಜಯಮ್ಮ (ಕುದಿ ಎಸರು)
  • 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು - ಶ್ರೀ.ಎಂ.ವೀರಪ್ಪ ಮೊಯ್ಲಿ  (ಬಾಹುಬಲಿ ಅಹಿಂಸಾ ದಿಗ್ವಿಜಯ)

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...