Breaking

Tuesday, 11 January 2022

Top General Knowledge One-liner Question Answers in Kannada for All Competitive Exams-09

Top General Knowledge One-liner Question Answers in Kannada for All Competitive Exams-09

Top General Knowledge One-liner Question Answers in Kannada for All Competitive Exams, ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.

ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್‌ಸಿ ಕೆಎಎಸ್, ಎಫ್‌ಡಿಎ, ಎಸ್‌ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ. 



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಭಾರತದ ಕ್ರೆಡಿಟ್ ಪಾಲಿಸಿಯನ್ನು ಯಾರು ನಿರ್ಧಾರ ಮಾಡುತ್ತಾರೆ?

ಸರಿಯಾದ ಉತ್ತರ:  ಭಾರತೀಯ ರಿಸರ್ವ್ ಬ್ಯಾಂಕ್



2. ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಸ್ತುತ ಕೇಂದ್ರ ಕಚೇರಿ ಎಲ್ಲಿದೆ?

ಸರಿಯಾದ ಉತ್ತರ: ಮುಂಬೈ



3. ಭಾರತೀಯ ರಿಸರ್ವ್ ಬ್ಯಾಂಕ್‌ನ ಮೊದಲ ಕೇಂದ್ರ ಕಚೇರಿ ಎಲ್ಲಿದೆ?

ಸರಿಯಾದ ಉತ್ತರ: ಕೋಲ್ಕತ್ತ




4. ಭಾರತೀಯ ರಿಸರ್ವ್ ಬ್ಯಾಂಕ್‌ನ ಮೊದಲ ಭಾರತೀಯ ಗವರ್ನರ್ ಯಾರು?

ಸರಿಯಾದ ಉತ್ತರ: ಸಿ.ಡಿ.ದೇಶಮುಖ




5. ಭಾರತದಲ್ಲಿ ನಾಣ್ಯ ಉತ್ಪಾದನೆ ಮಾಡುವ ಹಕ್ಕು ಯಾರಿಗಿದೆ?

ಸರಿಯಾದ ಉತ್ತರ: ಹಣಕಾಸು ಸಚಿವಾಲಯ



6. ಯಾವ ಶಿಫಾರಸ್ಸಿನ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ ಮಾಡಲಾಯಿತು?

ಸರಿಯಾದ ಉತ್ತರ: ಹಿಲ್ಟನ್ ಯಂಗ್ ಆಯೋಗ



7. ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾದ ವರ್ಷ ಯಾವುದು?

ಸರಿಯಾದ ಉತ್ತರ: 1935



8. ಬೇಲೂರು ಮತ್ತು ಹಳೇಬೀಡಿನಲ್ಲಿರುವ ದೇವಸ್ಥಾನಗಳು ಯಾವ ರಾಜವಂಶಕ್ಕೆ ಸಂಬಂಧಪಟ್ಟಿವೆ?

ಸರಿಯಾದ ಉತ್ತರ: ಹೊಯ್ಸಳರು


9. ವಿಸ್ತೀರ್ಣದ ಆಧಾರದ ಮೇಲೆ ಕರ್ನಾಟಕವು ಎಷ್ಟನೇ ದೊಡ್ಡ ರಾಜ್ಯ?

ಸರಿಯಾದ ಉತ್ತರ: ಏಳನೇ ದೊಡ್ಡ ರಾಜ್ಯ



10. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದ ವರ್ಷ ಯಾವುದು?

ಸರಿಯಾದ ಉತ್ತರ: 2008 ರಲ್ಲಿ




 ಇವುಗಳನ್ನೂ ಓದಿ January 2022 

 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 





















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-23

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-23 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...