Breaking

Tuesday, 18 January 2022

Top General Knowledge One-liner Question Answers in Kannada for All Competitive Exams-13

Top General Knowledge One-liner Question Answers in Kannada for All Competitive Exams-13

Top General Knowledge One-liner Question Answers in Kannada for All Competitive Exams, ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.

ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್‌ಸಿ ಕೆಎಎಸ್, ಎಫ್‌ಡಿಎ, ಎಸ್‌ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ. 



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಕರಿಹಲಿಗೆ ಶಿಕ್ಷಣಕ್ಕಾಗಿ ಬ್ಲಾಕ್ ಬೋರ್ಡ್‌ನ್ನು ಬಳಕೆಗೆ ತಂದವರು ಯಾರು?

ಸರಿಯಾದ ಉತ್ತರ:  ಜೇಮ್ಸ್ ವಿಲನ್



2. ಪದ್ಮಶ್ರೀ ಪ್ರಶಸ್ತಿ ಗಳಿಸಿದ ಮೊದಲ ಕ್ರೀಡಾಪಟು ಯಾರು?

ಸರಿಯಾದ ಉತ್ತರ: ಮಿಲ್ಖಾಸಿಂಗ್



3. ಮೊದಲ ಆರ್ಯಭಟ ಪ್ರಶಸ್ತಿ ವಿಜೇತ ಯಾರು?

ಸರಿಯಾದ ಉತ್ತರ: ಕೆ. ಆರ್. ರಾಮನಾಥನ್




4. ಮೊದಲ ಅಲಂಕಾರ ಗ್ರಂಥ ಯಾವುದು?

ಸರಿಯಾದ ಉತ್ತರ: ಕವಿರಾಜಮಾರ್ಗ




5. ಆರ್ಡರ್ ಆಫ್ ದಿ ರೈಸಿಂಗ್ ಸನ್ ಇದು ಯಾವ ದೇಶದ ಸೇನಾ ಪದಕ?

ಸರಿಯಾದ ಉತ್ತರ: ಜಪಾನ್


6. ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ ಎಲ್ಲಿದೆ?

ಸರಿಯಾದ ಉತ್ತರ: ಮೈಸೂರು


7. ಸಾಂಗ್ ಪೋ ಎಂದು ಕರೆಯಲ್ಪಡುವ ನದಿ ಯಾವುದು?

ಸರಿಯಾದ ಉತ್ತರ: ಬ್ರಹ್ಮ ಪುತ್ರ ನದಿ


8. ಮಾಗೋಡ್ ಜಲಪಾತ ಯಾವ ನದಿಯಿಂದ ರಚನೆಯಾಗಿದೆ?

ಸರಿಯಾದ ಉತ್ತರ: ಬೇಡ್ತಿ ನದಿ


9. ಭಾರತದ ಏಕೈಕ ಖಾಸಗಿ ಬಂದರು ಯಾವುದು?

ಸರಿಯಾದ ಉತ್ತರ: ಎನ್ನೂರು-ತಮಿಳುನಾಡು


10. ಕವಿ ಕುಬ್ಜ ನು ಕೆತ್ತನೆ ಮಾಡಿರುವ ಕದಂಬರ ಕಾಲದ ಶಾಸನ ಯಾವುದು?

ಸರಿಯಾದ ಉತ್ತರ: ತಾಳಗುಂದ ಶಾಸನ


 ಇವುಗಳನ್ನೂ ಓದಿ January 2022 












 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 





















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...