Type Here to Get Search Results !

Top General Knowledge One-liner Question Answers in Kannada for All Competitive Exams-18

Top General Knowledge One-liner Question Answers in Kannada for All Competitive Exams-18

Top General Knowledge One-liner Question Answers in Kannada for All Competitive Exams, ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.

ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು:


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಒಂದು ಅಂಕದ ಪ್ರಶ್ನೋತ್ತರಗಳು. ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಎಲ್ಲ ಶಾಲಾ ಮಕ್ಕಳ ರಸಪ್ರಶ್ನೆಕಾರ್ಯಕ್ರಮಕ್ಕೆ ಬಹಳ ಉಪಯುಕ್ತವಾದವು ಹಾಗೂ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತ ಮಾಹಿತಿಯನ್ನು ಒದಗಿಸುತ್ತವೆ. ಮುಂಬರುವ ಕೆಪಿಎಸ್‌ಸಿ ಕೆಎಎಸ್, ಎಫ್‌ಡಿಎ, ಎಸ್‌ಡಿಎ, ಗ್ರೂಪ್-ಸಿ, ಪಿಡಿಒ, ಗ್ರಾಮ ಪಂಚಾಯತ ಕಾರ್ಯದರ್ಶಿ, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್, ಹಾಸ್ಟೆಲ್ ವಾರ್ಡನ್, ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಒಂದು ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ. 



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಯಾರು?

ಸರಿಯಾದ ಉತ್ತರ:  ಕೆ. ಎಸ್. ನಾಗರತ್ನಮ್ಮ



2. ಆಂಧ್ರಭೋಜ ಎಂದು ಪ್ರಸಿದ್ಧಿ ಪಡೆದಿದ್ದ ಅರಸ ಯಾರು?

ಸರಿಯಾದ ಉತ್ತರ: ಕೃಷ್ಣದೇವರಾಯ



3. ಕರ್ನಾಟಕದ ಕಬ್ಬಡ್ಡಿ ರಾಣಿ ಎಂದು ಯಾರನ್ನು ಕರೆಯುತ್ತಾರೆ?

ಸರಿಯಾದ ಉತ್ತರ: ಮಮತಾ ಪೂಜಾರಿ




4. ಲೋಕಾಯುಕ್ತರ ಹುದ್ದೆ ಯಾವ ಹುದ್ದೆಗೆ ಸಮಾನವಗಿರುತ್ತದೆ? 

ಸರಿಯಾದ ಉತ್ತರ: ಹೈಕೋರ್ಟ್ ಮುಖ್ಯನ್ಯಾಯಾಧೀಶರು




5. ಅಕ್ಷರ ದಾಸೋಹ ಯೋಜನೆ ಯಾವುದಕ್ಕೆ ಸಂಬಂಧಿಸಿದೆ?

ಸರಿಯಾದ ಉತ್ತರ: ಮಧ್ಯಾಹ್ನದ ಬಿಸಿಯೂಟ ಯೋಜನೆ


6. ಕರ್ನಾಟಕ ಪೊಲೀಸ್ ಅಕಾಡೆಮಿ ಎಲ್ಲಿದೆ?

ಸರಿಯಾದ ಉತ್ತರ:  ಮೈಸೂರು


7. ತಲಕಾಡುಗೊಂಡ ಎಂಬ ಬಿರುದು ಪಡೆದಿದ್ದ ಅರಸ ಯಾರು?

ಸರಿಯಾದ ಉತ್ತರ: ವಿಷ್ಣುವರ್ಧನ


8. ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಸ್ಥಾಪಿಸಿದವರು ಯಾರು?

ಸರಿಯಾದ ಉತ್ತರ: ಆರ್. ಎಚ್. ದೇಶಪಾಂಡೆ


9. ಚಂದ್ರವಳ್ಳಿ ಶಾಸನ ಯಾವ ಜಿಲ್ಲೆಯಲ್ಲಿ ದೊರೆತಿದೆ?

ಸರಿಯಾದ ಉತ್ತರ: ಚಿತ್ರದುರ್ಗ


10. ಕದಂಬ ವಂಶದ ಕೊನೆಯ ಅರಸ ಯಾರು?

ಸರಿಯಾದ ಉತ್ತರ: ಹರಿವರ್ಮ


 ಇವುಗಳನ್ನೂ ಓದಿ January 2022 

















 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 





















 ಇವುಗಳನ್ನೂ ಓದಿ 
























Post a Comment

0 Comments
* Please Don't Spam Here. All the Comments are Reviewed by Admin.

Important Notes

Top Post Ad

Below Post Ad

Ads Section