Breaking

Saturday, 8 January 2022

Top General Knowledge One-liner Question Answers in Kannada for All Competitive Exams-07

Top General Knowledge One-liner Question Answers in Kannada for All Competitive Exams-07

Top General Knowledge One-liner Question Answers in Kannada for All Competitive Exams-01



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಪಂಪ ರಾಮಾಯಣ ಕೃತಿಯ ಕರ್ತೃ ಯಾರು?

ಸರಿಯಾದ ಉತ್ತರ:  ನಾಗಚಂದ್ರ



2. ದ.ರಾ.ಬೇಂದ್ರೆಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು ಯಾವಾಗ?

ಸರಿಯಾದ ಉತ್ತರ: 1958ರಲ್ಲಿ



3. ಯಾವ ಮೊಘಲ್ ದೊರೆಯನ್ನು ಉದ್ಯಾನವನಗಳ ರಾಜ ಎಂದು ಕರೆಯುತ್ತಾರೆ?

ಸರಿಯಾದ ಉತ್ತರ: ಬಾಬರ




4. ದಾದಾಸಾಹೇಬ ಪಾಲ್ಕೆ ಪ್ರಶಸ್ತಿಯನ್ನು ಯಾವಾಗ ಸ್ಥಾಪಿಸಲಾಯಿತು?

ಸರಿಯಾದ ಉತ್ತರ: 1969ರಲ್ಲಿ




5. ಬಿಸಿ ನೀರಿನ ಜೊತೆ ವರ್ತಿಸುವ ಲೋಹ ಯಾವುದು?

ಸರಿಯಾದ ಉತ್ತರ: ಅಲ್ಯೂಮಿನಿಯಂ



6. ಲೋಹಗಳು ಆಮ್ಲಗಳ ಜೊತೆ ವರ್ತಿಸಿದಾಗ ಹೊರಬರುವ ಅನಿಲ ಯಾವುದು?

ಸರಿಯಾದ ಉತ್ತರ: ಜಲಜನಕ



7. ಭಾರತದಲ್ಲಿ ಯಾರನ್ನು ಸಾರ್ವಜನಿಕ ಹಣಕಾಸಿನ ಕಾವಲುಗಾರ ಎಂದು ಕರೆಯುತ್ತಾರೆ?

ಸರಿಯಾದ ಉತ್ತರ: ಕಂಟ್ರೋಲರ್ ಮತ್ತು ಅಡಿಟರ್ ಜನರಲ್



8. ಸಂವಿಧಾನ ತಿದ್ದುಪಡಿ ಮಾಡುವ ಅಧಿಕಾರ ಯಾರಿಗಿದೆ?

ಸರಿಯಾದ ಉತ್ತರ: ಸಂಸತ್ತಿನ ಉಭಯ ಸದನಗಳಿಗೆ


9. ಸಂವಿಧಾನದ ಎಷ್ಟನೇ ತಿದ್ದುಪಡಿಯ ಮುಖಾಂತರ ಸಿಂಧಿ ಭಾಷೆ ಸಂವಿಧಾನದ 8ನೇ ಅನುಸೂಚಿಯಲ್ಲಿ ಅಧಿಕೃತ ಭಾಷೆಯಾಗಿ ಅಂಗೀಕರಿಸಲ್ಪಟ್ಟಿದೆ?

ಸರಿಯಾದ ಉತ್ತರ: 21ನೇ ತಿದ್ದುಪಡಿ



10. ಯಾವ ಪದರವು ರೇಡಿಯೋ ತರಂಗಗಳನ್ನು ಪ್ರತಿಬಿಂಬಿಸುತ್ತದೆ?

ಸರಿಯಾದ ಉತ್ತರ: ಆಯಾನುಮಂಡಲ




 ಇವುಗಳನ್ನೂ ಓದಿ January 2022 

 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 





















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-18

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-18 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-19

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-19 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-17

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-17 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-22 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...