Breaking

Wednesday, 2 February 2022

01 February 2022 Today Top-10 General Knowledge Question Answers in Kannada for All Competitive Exams

01 February 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಕೆಳಕಂಡವರಲ್ಲಿ ಹೆಸರಾಂತ ಚಿತ್ರಕಾರ
ಎ] ಯು ಎಸ್ ಎ ಕೃಷ್ಣರಾವ್
ಬಿ] ಕೆ ಕೆ ಹೆಬ್ಬಾರ್ 
ಸಿ] ಆರ್ ಕೆ ಸೂರ್ಯನಾರಾಯಣ
ಡಿ] ಆರ್ ನಾಗೇಂದ್ರರಾವ್

ಸರಿಯಾದ ಉತ್ತರ:  ಬಿ] ಕೆ ಕೆ ಹೆಬ್ಬಾರ್



2. ಅಂತರ್ರಾಷ್ಟ್ರೀಯ ಅಣುಶಕ್ತಿ ಏಜೆನ್ಸಿ ಇರುವ ಸ್ಥಳ
ಎ]ನ್ಯೂಯಾರ್ಕ್
ಬಿ] ರೋಮ್
ಸಿ] ವಿಯನ್ನಾ 
ಡಿ] ಲಂಡನ್

ಸರಿಯಾದ ಉತ್ತರ: ಸಿ] ವಿಯನ್ನಾ  



3. ವಾಘಾ ಗಡಿ ಈ ರಾಜ್ಯದಲ್ಲಿದೆ..?
ಎ] ಪಂಜಾಬ್ 
ಬಿ] ಸಿಕ್ಕಿಂ
ಸಿ] ಹರಿಯಾಣ
ಡಿ] ಪಶ್ಚಿಮ ಬಂಗಾಳ

ಸರಿಯಾದ ಉತ್ತರ: ಎ] ಪಂಜಾಬ್ 




4. ಇದು ಪಂಜಾಬ್ ರಾಜ್ಯದ ನೃತ್ಯ..?
ಎ] ಭರತನಾಟ್ಯ
ಬಿ] ಕುಚುಪುಡಿ
ಸಿ] ಭಾಂಗ್ರ 
ಡಿ] ಮೇಲಿನ ಯಾವುದೂ ಅಲ್ಲ

ಸರಿಯಾದ ಉತ್ತರ: ಸಿ] ಭಾಂಗ್ರ 




5. ಜಾನಪೀಠ ಪ್ರಶಸ್ತಿ ಮೊದಲ ಬಾರಿಗೆ ನೀಡಿದ ವರ್ಷ..?
ಎ] 1965 
ಬಿ] 1957
ಸಿ] 1961
ಡಿ] 1962 

ಸರಿಯಾದ ಉತ್ತರ: ಎ] 1965



6. ಭಾರತರತ್ನ ಪಡೆದವರ ಸಂಖ್ಯೆ ಎಷ್ಟು?
ಎ] 47
ಬಿ] 25
ಸಿ] 48 
ಡಿ] 27

ಸರಿಯಾದ ಉತ್ತರ: ಸಿ] 48 



7. ಹಗುರವಾದ ಲೋಹ..?
ಎ] ಲೀಥಿಯಂ 
ಬಿ] ಕ್ಲೋರೋಕ್ವಿನ್
ಸಿ] ಬ್ರೋಮಿನ್
ಡಿ] ಯಾವುದು ಅಲ್ಲ  

ಸರಿಯಾದ ಉತ್ತರ: ಎ] ಲೀಥಿಯಂ    



8. ಗ್ರಾಮ ಪಂಚಾಯತ್ ಚುನಾವಣೆಯನ್ನು ನಿರ್ವಹಿಸುವವರು ಯಾರು..?
ಎ] ರಾಜ್ಯ ಚುನಾವಣಾ ಆಯೋಗ 
ಬಿ] ಕೇಂದ್ರ ಚುನಾವಣಾ ಆಯೋಗ
ಸಿ] ಜಿಲ್ಲಾ ಪಂಚಾಯತ್ ಗಳು
ಡಿ] ತಾಲೂಕು ಪಂಚಾಯ್ತಿಗಳು

ಸರಿಯಾದ ಉತ್ತರ: ಎ] ರಾಜ್ಯ ಚುನಾವಣಾ ಆಯೋಗ 




9. ಭಾರತ ಸಂವಿಧಾನದ ಈ ಪಟ್ಟಿಯಲ್ಲಿ ಶಿಕ್ಷಣವನ್ನು ನಮೂದಿಸಿದೆ..?
ಎ] ಜಂಟಿ ಪಟ್ಟಿ 
ಬಿ] ಸಮವರ್ತಿ ಪಟ್ಟಿ
ಸಿ] ರಾಜ್ಯಪಟ್ಟಿ
ಡಿ] ಯಾವುದರಲ್ಲೂ ಅಲ್ಲ

ಸರಿಯಾದ ಉತ್ತರ: ಎ] ಜಂಟಿ ಪಟ್ಟಿ 



10. ಭಾರತ ಸಂವಿಧಾನದ ಏಳನೇ ಅನುಸೂಚಿಯ ಯಾವ ಪಟ್ಟಿಗೆ ಪೊಲೀಸ್ ಸೇರಿದೆ..?
ಎ] ರಾಜ್ಯಪಟ್ಟಿ 
ಬಿ] ಸಮವರ್ತಿ ಪಟ್ಟಿ
ಸಿ] ಜಂಟಿ ಪಟ್ಟಿ
ಡಿ] ಯಾವುದರಲ್ಲೂ ಅಲ್ಲ 

ಸರಿಯಾದ ಉತ್ತರ: ಎ] ರಾಜ್ಯಪಟ್ಟಿ       




No comments:

Post a Comment

Important Notes

Random Posts

Important Notes

Popular Posts

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-18

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-18 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-17

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-17 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-19

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-19 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-21 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-20 Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams