Breaking

Saturday, 5 February 2022

05 February 2022 Today Top-10 General Knowledge Question Answers in Kannada for All Competitive Exams

05 February 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಎಷ್ಟು ದೇಶಗಳು ಅಧಿಕೃತವಾಗಿ ಮಧ್ಯ ಏಷ್ಯಾ ಪ್ರದೇಶದ ದೇಶಗಳಾಗಿ ಗುರುತಿಸಲ್ಪಟ್ಟಿವೆ? 
ಎ]  9
ಬಿ]  16
ಸಿ]  21
ಡಿ]  5 

ಸರಿಯಾದ ಉತ್ತರ:  ಡಿ]  5



2. ಯಾವ ಸಚಿವಾಲಯವು ' ಇಂಡಿಯಾಸ್ ವುಮೆನ್ ಅನ್ಸಂಗ್ ಹೀರೋಸ್' ಶೀರ್ಷಿಕೆಯ ಚಿತ್ರಾತ್ಮಕ ಕಾಮಿಕ್ ಪುಸ್ತಕವನ್ನು ಬಿಡುಗಡೆ ಮಾಡಿದೆ?
ಎ] Ministry of Culture 
ಬಿ]  Ministry of women and children development
ಸಿ]  Ministry of Defence
ಡಿ]  Ministry of Sports

ಸರಿಯಾದ ಉತ್ತರ: ಎ] Ministry of Culture 



3. ಯಾವ ಸಚಿವಾಲಯವು ' ಸ್ವಚ್ಛತಾ ಸ್ಟಾರ್ಟ್ ಅಪ್ ಚಾಲೆಂಜ್ ' ಅನ್ನು ಪ್ರಾರಂಭಿಸಿತು? 
ಎ]  Ministry of Housing and urban affairs 
ಬಿ]  Ministry of Rural development
ಸಿ]  Ministry of agriculture
ಡಿ]  Ministry of Home affairs

ಸರಿಯಾದ ಉತ್ತರ: ಎ]  Ministry of Housing and urban affairs 




4. ಜನವರಿ 2022 ರಂತೆ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳಿಗೆ ಯಾವ ರೀತಿಯ ದೃಢೀಕರಣವನ್ನು ನೀಡಲಾಗಿದೆ?
ಎ]  Emergency Use Authorisation
ಬಿ]  Conditional Market Authorisation
ಸಿ]  Essential Market Authorisation
ಡಿ]  Full Market Authorisation 

ಸರಿಯಾದ ಉತ್ತರ: ಬಿ]  Conditional Market Authorisation 




5. ಹೊಸ ಮುಖ್ಯ ಆರ್ಥಿಕ ಸಲಹೆಗಾರರಾಗಿ ಯಾರು ನೇಮಕಗೊಂಡಿದ್ದಾರೆ?
ಎ]  V K Ramaswamy
ಬಿ]  V.Ananth Nagaswaran 
ಸಿ]  Kaushik Basu
ಡಿ]  Shankar Acharya

ಸರಿಯಾದ ಉತ್ತರ: ಬಿ]  V.Ananth Nagaswaran  



6. ರಾಜ್ಯಸಭೆಯು 2/3 ನೇ ಬಹುಮತದ ಬೆಂಬಲ ಪಡೆದ ನಿರ್ಣಯವನ್ನು 312 ನೇ ಅನುಚ್ಛೇದದ ಅನ್ವಯ ಜಾರಿಗೊಳಿಸುವ ವಿಷಯ.
ಎ]  ಕೇಂದ್ರ ಸಚಿವಾಲಯ ಸೇವೆಯನ್ನು ಸೃಷ್ಟಿಸಬಹುದು
ಬಿ]  ಅಖಿಲ ಭಾರತ ಸೇವೆಯನ್ನು ಸೃಷ್ಟಿಸಬಹುದು ಮತ್ತು ಈಗಿರುವ ಅಖಿಲ ಭಾರತ ಸೇವೆಯನ್ನು ರದ್ದು ಪಡಿಸಲೂ ಬಹುದು 
ಸಿ]  ಒಂದು ರಾಜ್ಯದ ಕೋರಿಕೆಯ ಮೇರೆಗೆ ರಾಜ್ಯ ಸೇವೆಯನ್ನು ಸೃಷ್ಟಿಸಬಹುದು
ಡಿ]  ಕೇಂದ್ರೀಯ ಸೇವೆಗಳನ್ನು ಸೃಷ್ಟಿಸಬಹುದು 

ಸರಿಯಾದ ಉತ್ತರ: ಬಿ]  ಅಖಿಲ ಭಾರತ ಸೇವೆಯನ್ನು ಸೃಷ್ಟಿಸಬಹುದು ಮತ್ತು ಈಗಿರುವ ಅಖಿಲ ಭಾರತ ಸೇವೆಯನ್ನು ರದ್ದು ಪಡಿಸಲೂ ಬಹುದು



7. ಸಂವಿಧಾನದ ಭಾಗ 2 ರಲ್ಲಿರುವ ಮೂಲಭೂತ ಹಕ್ಕುಗಳನ್ನು ತಿದ್ದುಪಡಿಮಾಡುವ ಅಧಿಕಾರ ಸಂಸತ್ತಿಗೆ ಇಲ್ಲ ಎಂದು ಯಾವ ಪ್ರಕರಣದಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿತು?
ಎ]  ಗೋಲಕ್ ನಾಥ್ ವಿರುದ್ಧ ಪಂಜಾಬ್ ರಾಜ್ಯ 1967 
ಬಿ]  ಕೇಶವಾನಂದ ಭಾರತಿ ವಿರುದ್ಧ ಕೇರಳ ರಾಜ್ಯ 1973
ಸಿ]  ಇಂದಿರಾ ಗಾಂಧಿ ವಿರುದ್ಧ ರಾಜ್ ನಾರಾಯಣ್ 1975
ಡಿ]  ಮಿನರ್ವಾ ಮಿಲ್ಸ್ ವಿರುದ್ಧ ಭಾರತ ಸರ್ಕಾರ 1980 

ಸರಿಯಾದ ಉತ್ತರ: ಎ]  ಗೋಲಕ್ ನಾಥ್ ವಿರುದ್ಧ ಪಂಜಾಬ್ ರಾಜ್ಯ 1967  



8. ತೊಂಬತ್ತರೇಡನೇ ಸಂವಿಧಾನದ ತಿದ್ದುಪಡಿ 2003 ರ ಮೂಲಕ ಸಂವಿಧಾನದ ಎಂಟನೇ ಅನುಸೂಚಿಗೆ ಈ ಕೆಳಗಿನ ಯಾವ ಭಾಷೆಗಳನ್ನು ಸೇರ್ಪಡೆ ಮಾಡಲಾಯಿತು?
ಎ]  ಸಂಥಲಿ,ಬೋಡೋ, ಕೊಂಕಣಿ,ಉರ್ದು
ಬಿ]  ಬೋಡೋ,ಮಣಿಪುರಿ, ಭೋಜಪುರಿ ಮತ್ತು ಸಂಥಲಿ
ಸಿ]  ಬೋಡೋ, ಡೋಗ್ರಿ,ಮೈಥಿಲಿ, ಸಂಥಲಿ 
ಡಿ]  ಕೊಂಕಣಿ,ತುಳು,ಕೊಡವ ಮತ್ತು ಭೋಜಪುರಿ

ಸರಿಯಾದ ಉತ್ತರ: ಸಿ]  ಬೋಡೋ, ಡೋಗ್ರಿ,ಮೈಥಿಲಿ, ಸಂಥಲಿ 




9. ಸಂಸತ್ತಿನ ಎರಡೂ ಸದ ಜಾರಿಯಾದ ಮಸೂದೆಯೊಂದಕ್ಕೆ ಭಾರತದ ರಾಷ್ಟ್ರಪತಿಯವರು ಭಾರತೀಯ ಸಂವಿಧಾನದ ಯಾವ ಅನುಚ್ಛೇದ ಅನ್ವಯ ತಮ್ಮ ಸಮ್ಮತಿಯನ್ನು ತಡೆಹಿಡಿಯಬಹುದು?
ಎ]  ಅನುಚ್ಛೇದ 100
ಬಿ]  ಅನುಚ್ಛೇದ 111
ಸಿ]  ಅನುಚ್ಛೇದ 200
ಡಿ]  ಅನುಚ್ಛೇದ 222

ಸರಿಯಾದ ಉತ್ತರ: ಬಿ]  ಅನುಚ್ಛೇದ 111



10. ಭಾರತದ ಉಪರಾಷ್ಟ್ರಪತಿಯವರನ್ನು ಕೆಳಕಂಡ ಮೂಲಕ ಅವರ ಸ್ಥಾನದಿಂದ ತೆಗೆದು ಹಾಕಬಹುದು?
ಎ]  ಸಚಿವ ಮಂಡಲಿಯ ಸಲಹೆ ಮೇರೆಗೆ 
ಬಿ]  ರಾಜ್ಯಸಭೆಯ ಸದಸ್ಯರಿಂದ ಅನುಮೋದಿತವಾದ ಮತ್ತು ಅದಕ್ಕೆ ಲೋಕಸಭೆಯು ಸಮ್ಮತಿ ನೀಡಿದ ಒಂದು ರಾಜ್ಯಸಭೆಯ ನಿರ್ಣಯದ ಮೂಲಕ 
ಸಿ]  ರಾಷ್ಟ್ರಪತಿಯವರ ಸಮ್ಮತಿಯೊಂದಿಗೆ ಲೋಕಸಭೆ
ಡಿ]  ರಾಷ್ಟ್ರಪತಿಯವರ ಸಮ್ಮತಿಯೊಂದಿಗೆ ರಾಜ್ಯಸಭೆ

ಸರಿಯಾದ ಉತ್ತರ: ಬಿ]  ರಾಜ್ಯಸಭೆಯ ಸದಸ್ಯರಿಂದ ಅನುಮೋದಿತವಾದ ಮತ್ತು ಅದಕ್ಕೆ ಲೋಕಸಭೆಯು ಸಮ್ಮತಿ ನೀಡಿದ ಒಂದು ರಾಜ್ಯಸಭೆಯ ನಿರ್ಣಯದ ಮೂಲಕ 




No comments:

Post a Comment

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

03rd January 2025 Daily Current Affairs Quiz in Kannada for All Competitive Exams

          03rd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-03rd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

02nd January 2025 Daily Current Affairs Quiz in Kannada for All Competitive Exams

          02nd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-02nd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...