Breaking

Tuesday, 8 February 2022

08 February 2022 Today Top-10 General Knowledge Question Answers in Kannada for All Competitive Exams

08 February 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿರುವ ಎತ್ತರವಾದ ಶಿಖರ ಸ್ಯಾಡಲ್ ಪೀಕ್ ಎಲ್ಲಿದೆ?
ಎ) ಉತ್ತರ ಅಂಡಮಾನ್ 
ಬಿ) ಗ್ರೇಟ್ ಅಂಡಮಾನ್
ಸಿ) ಲಿಟ್ಲ ಅಂಡಮಾನ್
ಡಿ) ಮಧ್ಯ ಅಂಡಮಾನ್

ಸರಿಯಾದ ಉತ್ತರ:  ಎ) ಉತ್ತರ ಅಂಡಮಾನ್ 



2. ಈ ಕೆಳಗಿನವುಗಳಲ್ಲಿ ಯಾವ ನದಿಯು ಅಮರ್‍ಕಂಟಕ್‍ನಲ್ಲಿ ಜನಿಸುತ್ತದೆ?
ಎ) ದಾಮೋದರ್
ಬಿ) ಮಹಾನದಿ
ಸಿ) ನರ್ಮದಾ 
ಡಿ) ಗೋದಾವರಿ

ಸರಿಯಾದ ಉತ್ತರ: ಸಿ) ನರ್ಮದಾ  



3. ಭೂಮಿಯ ವಾಯುಮಂಡಲ ಯಾವುದರಿಂದ ಉಷ್ಣಾಂಶ ಪಡೆಯುತ್ತವೆ
ಎ) ಸೂರ್ಯನ ಕಿರಣಗಳಿಂದ
ಬಿ) ಭೂ ವಿಕಿರಣಗಳಿಂದ 
ಸಿ) ಭೂಮಿಯ ಅಂತರಾಳದಿಂದ
ಡಿ) ಜ್ವಾಲಾಮುಖಿಯಿಂದ

ಸರಿಯಾದ ಉತ್ತರ: ಬಿ) ಭೂ ವಿಕಿರಣಗಳಿಂದ 




4. ಕಾಜಿರಂಗ ರಾಷ್ಟ್ರೀಯ ಉದ್ಯಾನವು ಯಾವುದಕ್ಕೆ ಪ್ರಸಿದ್ಧವಾಗಿದೆ?
ಎ) ಭಾರತದ ಘೇಂಡಾಮೃಗ
ಬಿ) ಆನೆ
ಸಿ) ಕರಡಿಗಳು
ಡಿ) ಹುಲಿ

ಸರಿಯಾದ ಉತ್ತರ: ಎ) ಭಾರತದ ಘೇಂಡಾಮೃಗ 




5. ಮೌಂಟ್‍ಅಬುವಿನ ದಿಲ್ವಾರ ದೇವಾಲಯವಿರುವ ರಾಜ್ಯ ಯಾವುದು?
ಎ) ಗುಜರಾತ್
ಬಿ) ರಾಜಸ್ಥಾನ
ಸಿ) ಕಾಶ್ಮೀರ
ಡಿ) ಹಿಮಾಚಲ ಪ್ರದೇಶ

ಸರಿಯಾದ ಉತ್ತರ: ಬಿ) ರಾಜಸ್ಥಾನ 



6. ಮೈ ಲೈಫ್ ಮೈ ಮಿಷನ್ ಆತ್ಮ ಕಥನವನ್ನು ರಚಿಸಿದವರು?
ಎ) ಬಾಬಾ ರಾಮದೇವ
ಬಿ) ರವಿಶಂಕರ್ ಗುರೂಜಿ
ಸಿ) ಜಗ್ಗಿ ವಾಸುದೇವ
ಡಿ) ಸ್ವಾಮಿ ಅಗ್ನಿವೇಶ್

ಸರಿಯಾದ ಉತ್ತರ: ಎ) ಬಾಬಾ ರಾಮದೇವ 



7. ‘ಕ್ವೀನ್ ಆಫ್ ಡೆಕ್ಕನ್’ ಎಂದು ಪ್ರಸಿದ್ಧಿ ಪಡೆದಿರುವ ನಗರ  ಯಾವುದು?
ಎ) ಚೆನ್ನೈ
ಬಿ) ಕೊಚ್ಚಿನ್
ಸಿ) ಪುಣೆ
ಡಿ) ಹೈದರಾಬಾದ್  

ಸರಿಯಾದ ಉತ್ತರ: ಸಿ) ಪುಣೆ 



8. 36 ವರ್ಷಗಳ ಸೇವೆಯ ನಂತರ ತನ್ನ ಕಾರ್ಯಾಚರಣೆ ನಿಲ್ಲಿಸಿದ ಭಾರತೀಯ ನೌಕಾಪಡೆಯ ನೌಕೆ ಯಾವುದು?
ಎ) ಐಎನ್‍ಎಸ್ ರಣಜೀತ್ 
ಬಿ) ಐಎಎಸ್ ವಿರಾಟ್
ಸಿ) ಐಎನ್‍ಎಸ್ ವಿಕ್ರಾಂತ್
ಡಿ) ಐಎನ್‍ಎಸ್ ಕರವರಿ

ಸರಿಯಾದ ಉತ್ತರ: ಎ) ಐಎನ್‍ಎಸ್ ರಣಜೀತ್ 




9. ವೇದಗಳ ಕಾಲದಲ್ಲಿರುವ ‘ಭಾಗ ಮತ್ತು ಬಲಿ’ ಎಂಬುದು _____ ಆಗಿದೆ
ಎ) ಇದೊಂದು ರೀತಿಯ ಶಿಕ್ಷೆ ಕೊಡುವುದು
ಬಿ) ಆಡಳಿತ ನಡೆಯುವ ಮುಖ್ಯ ಸ್ಥಳಗಳು
ಸಿ) ನಿಯಮಿತ ತೆರಿಗೆಗಳು 
ಡಿ) ಇವು ಕುದುರೆಯ ಹೆಸರಾಗಿದ್ದವು

ಸರಿಯಾದ ಉತ್ತರ: ಸಿ) ನಿಯಮಿತ ತೆರಿಗೆಗಳು 



10. ಸರಿಯಾದ ಜೋಡಿಯನ್ನು ಗುರುತಿಸಿ
ಎ) ಋಗ್ವೇದ - ಹೋತ್ರಿ
ಬಿ) ಯಜುರ್ವೇದ - ಅಧ್ವರ್ಯ
ಸಿ) ಸಾಮವೇದ - ಉದ್ಗಾತೃ
ಡಿ) ಮೇಲಿನ ಎಲ್ಲವೂ 

ಸರಿಯಾದ ಉತ್ತರ: ಡಿ) ಮೇಲಿನ ಎಲ್ಲವೂ 




No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...