Breaking

Wednesday, 16 February 2022

16 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

16 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

16 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಜನವರಿ 26 ರಂದು ದೆಹಲಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಪರೇಡನಲ್ಲಿ 2ನೇ ಸ್ಥಾನದ “ಅತ್ಯುತ್ತಮ ಸ್ತಬ್ಧಚಿತ್ರ” ಯಾವ ರಾಜ್ಯಕ್ಕೆ ಲಭಿಸಿದೆ?
ಎ) ಉತ್ತರ ಪ್ರದೇಶ
ಬಿ) ಕರ್ನಾಟಕ
ಸಿ) ಮೇಘಾಲಯ
ಡಿ) ಮಿಜೋರಾಂ   

ಸರಿಯಾದ ಉತ್ತರ:  ಬಿ) ಕರ್ನಾಟಕ 



2. ಜನವರಿ 26 ರಂದು ದೆಹಲಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಪರೇಡನಲ್ಲಿ ಪ್ರಥಮ ಸ್ಥಾನದ “ಅತ್ಯುತ್ತಮ ಸ್ತಬ್ಧಚಿತ್ರ” ಯಾವ ರಾಜ್ಯಕ್ಕೆ ಲಭಿಸಿದೆ?
ಎ) ಉತ್ತರ ಪ್ರದೇಶ
ಬಿ) ಕರ್ನಾಟಕ
ಸಿ) ಮೇಘಾಲಯ
ಡಿ) ಮಿಜೋರಾಂ    

ಸರಿಯಾದ ಉತ್ತರ: ಎ) ಉತ್ತರ ಪ್ರದೇಶ 



3. ದೇಶದ ಎರಡನೇ ಅತೀ ಎತ್ತರದ ತ್ರಿವರ್ಣ ಧ್ವಜ ಯಾವ ರಾಜ್ಯದಲ್ಲಿದೆ?
ಎ) ಗುಜರಾತ
ಬಿ) ಅರುಣಾಚಲ ಪ್ರದೇಶ
ಸಿ) ತಮಿಳುನಾಡು
ಡಿ) ಬಿಹಾರ   

ಸರಿಯಾದ ಉತ್ತರ: ಬಿ) ಅರುಣಾಚಲ ಪ್ರದೇಶ 




4. ಜವಾಹರಲಾಲ ನೆಹರೂ ವಿಶ್ವವಿದ್ಯಾಲಯದ ಅಧ್ಯಕ್ಷರಾಗಿ ನೇಮಕವಾದವರಾರು?
ಎ) ಎಂ.ಜಗದೀಶ ಕುಮಾರ 
ಬಿ) ಕೆ.ಶಿವ ಕುಮಾರ
ಸಿ) ಸತೀಶ ರಾಘವಾಚಾರ್ಯ
ಡಿ) ಸಂಜಯ ಮೂರ್ತಿ 

ಸರಿಯಾದ ಉತ್ತರ: ಎ) ಎಂ.ಜಗದೀಶ ಕುಮಾರ 




5. ಇತ್ತೀಚೆಗೆ ಸೊರಬ ತಾಲ್ಲೂಕಿನ ತಲಗುಂದ ಗ್ರಾಮದಲ್ಲಿ ಯಾರ ಕಾಲದ ಶಾಸನ ಪತ್ತೆಯಾಗಿದೆ?
ಎ) ಗಂಗರು
ಬಿ) ಬಾದಾಮಿ ಚಾಲುಕ್ಯರು
ಸಿ) ಹೊಯ್ಸಳರು
ಡಿ) ಕದಂಬರು   

ಸರಿಯಾದ ಉತ್ತರ: ಡಿ) ಕದಂಬರು 



6. ಪ್ರಸಕ್ತ ವರ್ಷ ಚಳಿಗಾಲದ ಒಲಂಪಿಕ್ಸ್‍ಗೆ ಯಾವ ದೇಶದಲ್ಲಿ ಚಾಲನೆ ನೀಡಲಾಗಿದೆ?
ಎ) ಸ್ಪೇನ್
ಬಿ) ಜಪಾನ್
ಸಿ) ಚೀನಾ
ಡಿ) ಥೈಲ್ಯಾಂಡ್ 

ಸರಿಯಾದ ಉತ್ತರ: ಸಿ) ಚೀನಾ 



7. ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ತನ್ನ ಎಷ್ಟನೇ ಏಕದಿನ ಪಂದ್ಯಾವನ್ನಾಡಲಿದೆ?
ಎ) 900ನೇ
ಬಿ) 100ನೇ
ಸಿ) 1000ನೇ
ಡಿ) 1500ನೇ

ಸರಿಯಾದ ಉತ್ತರ: ಸಿ) 1000ನೇ 



8. 2021 ರ ಪ್ರತಿಷ್ಠಿತ ಡಿಎಕ್ಸ್ ಅವಾಡ್ರ್ಸ್‍ಗೆ ಭಾಜನವಾದ ಬ್ಯಾಂಕ ಯಾವುದು?
ಎ) ಕರ್ನಾಟಕ ಬ್ಯಾಂಕ್ 
ಬಿ) ಯೂನಿಯನ್ ಬ್ಯಾಂಕ್
ಸಿ) ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್
ಡಿ) ಸಿಂಡಿಕೇಟ ಬ್ಯಾಂಕ್ 

ಸರಿಯಾದ ಉತ್ತರ: ಎ) ಕರ್ನಾಟಕ ಬ್ಯಾಂಕ್ 




9. ಇತ್ತೀಚೆಗೆ ಸುದ್ಧಿಯಲ್ಲಿರುವ ಬ್ಲ್ಯಾಕ್‍ಮರ್ಲಿನ ಎಂಬುದು, ಒಂದು ---
ಎ) ಅಪಾಯಕಾರಿ ಸಾಫ್ಟವೇರ ತಂತ್ರಜ್ಞಾನ
ಬಿ) ಅಪಾಯಕಾರಿ ಜಡಾನಿಲ
ಸಿ) ಅಪಾಯಕಾರಿ ಮೀನು ++
ಡಿ) ತಂತ್ರಾಂಶ ಪೆಗಾಸೀಸ ಪತ್ತೆಹಚ್ಚುವ ಸಾಫ್ಟವೇರ ಆ್ಯಪ

ಸರಿಯಾದ ಉತ್ತರ: ಸಿ) ಅಪಾಯಕಾರಿ ಮೀನು 



10. ರಾಜ್ಯದ ತೀವ್ರ ಅಪೌಷ್ಠಿಕತೆ ಎದುರುಸುತ್ತಿರುವ ಮಕ್ಕಳನ್ನು ಹೊಂದಿರುವ ಜಿಲ್ಲೆಗಳ ಪೈಕಿ ಮೊದಲ ಸ್ಥಾನದಲ್ಲಿರುವ ಜಿಲ್ಲೆ ಯಾವುದು?
ಎ) ಬಳ್ಳಾರಿ
ಬಿ) ಯಾದಗಿರಿ
ಸಿ) ರಾಯಚೂರು
ಡಿ) ಕೊಪ್ಪಳ 

ಸರಿಯಾದ ಉತ್ತರ: ಎ) ಬಳ್ಳಾರಿ 




No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today Top-10 General Knowledge Question Answers with Explanation in Kannada for All Competitive Exams-05

Today Top-10 General Knowledge Question Answers with Explanation in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!!  KPSC NOTES MCQS  ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ  ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು"  ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!!  Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-...

01 November 2021 Detailed Daily Current Affairs in Kannada for All Competitive Exams

         01 November 2021 Detailed Daily Current Affairs in Kannada for All Competitive Exams ಹಾಯ್ ,  ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ  ಪ್ರಚಲಿತ ವಿದ್ಯಮಾನ ಗಳ  ಅರಿವು ಇರಲೇಬೇಕು. ತನ್ನ ಸಮುದಾಯ ,  ಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ  KPSC NOTES MCQS   ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳು ,  ಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. 💥  Click here to Read Daily Current Affairs in Kannada  

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...