Breaking

Friday, 18 February 2022

18 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

18 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

18 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಕೆಳಗಿನ ಯಾವ ನಗರಗಳ ಸೆಟ್ ಭಾರತೀಯ ಪ್ರಮಾಣಿತ ಸಮಯಕ್ಕೆ ಉಲ್ಲೇಖ ರೇಖಾಂಶದಲ್ಲಿದೆ? 
ಎ) ಬೆಂಗಳೂರು ವಾರಣಾಸಿ
ಬಿ) ಚೆನ್ನೈ ವಾರಣಾಸಿ
ಸಿ) ಕಾಕಿನಾಡ ಪಾಂಡಿಚೇರಿ
ಡಿ) ಪಾಂಡಿಚೇರಿ ವಾರಣಾಸಿ

ಸರಿಯಾದ ಉತ್ತರ:  ಸಿ) ಕಾಕಿನಾಡ ಪಾಂಡಿಚೇರಿ 



2. ರಾಷ್ಟ್ರೀಯ ಅಟ್ಲಾಸ್ ಮತ್ತು ವಿಷಯಾಧಾರಿತ ಮ್ಯಾಪಿಂಗ್ ಸಂಸ್ಥೆ (NATMO-The National Atlas and Thematic Mapping Organisation) ಇಲ್ಲಿ ನೆಲೆಗೊಂಡಿದೆ?
ಎ) ಕೋಲ್ಕತ್ತಾ
ಬಿ) ಲಕ್ನೋ
ಸಿ) ಡೆಹ್ರಾಡೂನ್
ಡಿ) ನವದೆಹಲಿ    

ಸರಿಯಾದ ಉತ್ತರ: ಎ) ಕೋಲ್ಕತ್ತಾ 



3. ದಕ್ಷಿಣದಿಂದ ಉತ್ತರಕ್ಕೆ (South to North) ಹರಿಯುವ ನದಿ ಯಾವುದು?
ಎ) ಬ್ರಹ್ಮಪುತ್ರ
ಬಿ) ನರ್ಮದಾ
ಸಿ) ಗಂಗಾ
ಡಿ) ಕೃಷ್ಣ

ಸರಿಯಾದ ಉತ್ತರ: ಬಿ) ನರ್ಮದಾ 




4. ಅರಕನ್ ಯೋಮಾ (Arakan yoma) ಹಿಮಾಲಯದ ವಿಸ್ತರಣೆಯಾಗಿದೆ. ಇದು ___ ಕಂಡು ಬರುತ್ತದೆ?
ಎ) ಮ್ಯಾನ್ಮಾರ್
ಬಿ) ಪಶ್ಚಿಮ ಬಂಗಾಳ
ಸಿ) ನಾಗಾಲ್ಯಾಂಡ್
ಡಿ) ಬಲೂಚಿಸ್ತಾನ್ 

ಸರಿಯಾದ ಉತ್ತರ: ಎ) ಮ್ಯಾನ್ಮಾರ್ 




5. ಭಾರತದಲ್ಲಿ ಪ್ರಾರಂಭವಾದ ಮೊದಲ ನದಿ ಕಣಿವೆ ಯೋಜನೆ ಯಾವುದು?
ಎ) ಭಾಕ್ರಾ ನಂಗಲ್ ಯೋಜನೆ
ಬಿ) ದಾಮೋದರ್ ವ್ಯಾಲಿ ಯೋಜನೆ 
ಸಿ) ಕೋಸಿ ಯೋಜನೆ
ಡಿ) ಹಿರಾಕುಡ್ ಯೋಜನೆ  

ಸರಿಯಾದ ಉತ್ತರ: ಬಿ) ದಾಮೋದರ್ ವ್ಯಾಲಿ ಯೋಜನೆ 



6. ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನವು ಪ್ರಪಂಚದ ಕೆಳಗಿನ ಯಾವ ಜೈವಿಕ ಭೌಗೋಳಿಕ ಪ್ರದೇಶಗಳಲ್ಲಿ ಸೇರಿದೆ?
ಎ) ಉಷ್ಣವಲಯದ ಉಪ-ಆರ್ದ್ರ ಕಾಡುಗಳು
ಬಿ) ಉಷ್ಣವಲಯದ ಆರ್ದ್ರ ಕಾಡುಗಳು
ಸಿ) ಟ್ರೋಫಿಕಲ್ ಒಣ ಅರಣ್ಯಗಳು
ಡಿ) ಟ್ರೋಫಿಕಲ್ ಆರ್ದ್ರ ಕಾಡುಗಳು 

ಸರಿಯಾದ ಉತ್ತರ: ಸಿ) ಟ್ರೋಫಿಕಲ್ ಒಣ ಅರಣ್ಯಗಳು 



7. ಎಷ್ಟು ಭಾರತೀಯ ರಾಜ್ಯಗಳು ಮ್ಯಾನ್ಮಾರ್ ಜೊತೆ ಗಡಿಯನ್ನು ಹಂಚಿಕೊಂಡಿವೆ?
ಎ) 6
ಬಿ) 7
ಸಿ) 3
ಡಿ) 4 

ಸರಿಯಾದ ಉತ್ತರ: ಡಿ) 4



8.  ದುಲ್ ಹಸ್ತಿ ವಿದ್ಯುತ್ ಕೇಂದ್ರವು (The Dul Hasti Power Station) ಈ ಕೆಳಗಿನ ಯಾವ ನದಿಯನ್ನು ಆಧರಿಸಿದೆ?
ಎ) ಬೀಯಾಸ್
ಬಿ) ಚೆನಾಬ್ 
ಸಿ) ರಾವಿ
ಡಿ) ಸಟ್ಲೆಜ್

ಸರಿಯಾದ ಉತ್ತರ: ಬಿ) ಚೆನಾಬ್ 




9. ಭಾರತದ ಮೊದಲ ಸೌರ ಕೊಳಗಳು ಭುಜ್ ಸೌರ ಕೊಳ (India's first solar ponds Bhuj Solar Pond project) ಯೋಜನೆಯನ್ನು ____ ರಾಜ್ಯದಲ್ಲಿ ನಿರ್ಮಿಸಲಾಗುತ್ತಿದೆ?
ಎ) ರಾಜಸ್ಥಾನ
ಬಿ) ಮಹಾರಾಷ್ಟ್ರ
ಸಿ) ಗುಜರಾತ್
ಡಿ) ಆಂಧ್ರ ಪ್ರದೇಶ 

ಸರಿಯಾದ ಉತ್ತರ: ಡಿ) ಆಂಧ್ರ ಪ್ರದೇಶ 



10. ಭಾರತದ ಭೂಪ್ರದೇಶದಲ್ಲಿರುವ ಎರಡು ಜ್ವಾಲಾಮುಖಿ ದ್ವೀಪಗಳು?
ಎ) ಕವರಟ್ಟಿ ಮತ್ತು ಹೊಸ ಮೂರ್‌
ಬಿ) ಬಿಟ್ರಾ ಮತ್ತು ಕವರಟ್ಟಿ
ಸಿ) ಪಂಬನ್ ಮತ್ತು ಬ್ಯಾರೆನ್
ಡಿ) ನಾರ್ಕೊಡಮ್ ಮತ್ತು ಬ್ಯಾರೆನ್ 

ಸರಿಯಾದ ಉತ್ತರ: ಸಿ) ಪಂಬನ್ ಮತ್ತು ಬ್ಯಾರೆನ್ 




No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...