Breaking

Tuesday, 22 February 2022

22 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

22 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

22 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಈ ಕೆಳಗಿನವರಲ್ಲಿ ಯಾರು ಪಟ್ಟದಕಲ್ಲು ಮತ್ತು ಐಹೊಳೆಗಳ ಸುಂದರ ದೇಗುಲಗಳನ್ನು ನಿರ್ಮಿಸಿದರು ?
ಎ) ಚಾಲುಕ್ಯರು 
ಬಿ) ಹೊಯ್ಸಳರು 
ಸಿ) ಶಾತವಾಹನರು  
ಡಿ) ರಾಷ್ಟ್ರಕೂಟರು

ಸರಿಯಾದ ಉತ್ತರ:  ಎ) ಚಾಲುಕ್ಯರು  



2. ಕಲ್ಯಾಣಿ ಚಾಲುಕ್ಯರಲ್ಲಿ ' ಜಗದೇಕಮಲ್ಲ ' ಬಿರುದು ಪಡೆದವರು
ಎ) ಜಯಸಿಂಹ II
ಸಿ) ವಿಜಯಾದಿತ್ಯ II  
ಬಿ) ವಿಜಯಾದಿತ್ಯ VII  
ಡಿ) ಸೋಮೇಶ್ವರ-I   

ಸರಿಯಾದ ಉತ್ತರ: ಎ) ಜಯಸಿಂಹ II



3. ಭಾರತದ ಮಿಸೈಲ್‌ಗಳಲ್ಲಿ ' ಸೂಪರ್ ಸಾನಿಕ್ ಕ್ರೂಸ್ ಮಿಸೈಲ್ ಯಾವುದು ?
ಎ) ಅಗ್ನಿ-V  
ಬಿ) ಬ್ರಹ್ಮೋಸ್ 
ಸಿ) ಪೃಥ್ವಿ-III 
ಡಿ) ಆಕಾಶ್   

ಸರಿಯಾದ ಉತ್ತರ: ಬಿ) ಬ್ರಹ್ಮೋಸ್  




4. ನಾಗ್ ಮಿಸೈಲ್‌ನ್ನು ಅಭಿವೃದ್ಧಿಪಡಿಸಿದ ಭಾರತೀಯ ಸಂಸ್ಥೆ ಯಾವುದು ?
ಎ) ಡಿಆರ್‌ಡಿಒ
ಬಿ) ಬಿಎಆರ್‌ಸಿ 
ಸಿ) ಐಎಸ್‌ಆರ್‌ಒ 
ಡಿ) ಮೇಲಿನ ಎಲ್ಲವೂ    

ಸರಿಯಾದ ಉತ್ತರ: ಎ) ಡಿಆರ್‌ಡಿಒ 




5. ಸಂವಿಧಾನದಲ್ಲಿ ಶಿಕ್ಷಣದ ಹಕ್ಕನ್ನು ಒದಗಿಸುವ ಹೊಸ ಆರ್ಟಿಕಲ್ -21 ಎ , ಇದನ್ನು ಸೇರ್ಪಡಿಸಿದ ತಿದ್ದುಪಡಿ ಯಾವುದು ?
ಎ) 86 ನೆಯ ತಿದ್ದುಪಡಿ 
ಬಿ) 87 ನೆಯ ತಿದ್ದುಪಡಿ 
ಸಿ) 88 ನೆಯ ತಿದ್ದುಪಡೆ 
ಡಿ) 89 ನೆಯ ತಿದ್ದುಪಡಿ  

ಸರಿಯಾದ ಉತ್ತರ: ಎ) 86 ನೆಯ ತಿದ್ದುಪಡಿ  



6. ಮಹಿಳೆಯರಿಗಾಗಿನ ರಾಷ್ಟ್ರೀಯ ಆಯೋಗವು ......... ನೊಂದಿಗೆ ಅಂತರ್ಜಾಲದ ಸುರಕ್ಷಿತ ಬಳಕೆಯ ಕುರಿತು ಮಹಿಳೆಯರಿಗೆ ತರಬೇತಿ ನೀಡಲು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮವೊಂದನ್ನು ಆಯೋಜಿಸಲು ಪಾಲುದಾರಿಕೆ ಹೊಂದಿದೆ .
ಎ) ಫೇಸ್‌ಬುಕ್
ಬಿ) ಗೂಗಲ್ 
ಸಿ) ಅಮೇಜಾನ್ 
ಡಿ) ಮೈಕ್ರೋಸಾಫ್ಟ್ 

ಸರಿಯಾದ ಉತ್ತರ: ಎ) ಫೇಸ್‌ಬುಕ್ 



7. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ( UNEP )________ ವಿಮಾನ ನಿಲ್ದಾಣವನ್ನು ಜಗತ್ತಿನ ಮೊದಲ ಪೂರ್ಣಪ್ರಮಾಣದ ಸೌರಶಕ್ತಿ ಚಾಲಿತ ವಿಮಾನ ನಿಲ್ದಾಣವೆಂದು ಗುರುತಿಸಿದೆ .
ಎ) ಜೈಪುರ 
ಬಿ) ಬೆಂಗಳೂರು ( ಕೆ.ಐ.ಎ.ಎಲ್ . ) 
ಸಿ) ಕೊಚ್ಚಿನ್ ( ಸಿ.ಐ.ಎ.ಎಲ್ )
ಡಿ) ಮಂಗಳೂರು ( ಎಂ.ಐ.ಎ.ಎಲ್ )  

ಸರಿಯಾದ ಉತ್ತರ: ಸಿ) ಕೊಚ್ಚಿನ್ ( ಸಿ.ಐ.ಎ.ಎಲ್ )



8.  ಹೈನುಗಾರಿಕೆ ಕ್ಷೇತ್ರದಲ್ಲಿ ವಿಪರೀತ ದುರ್ಬಳಕೆಗಾಗಿ ಈ ಔಷಧಿಯ ಉತ್ಪಾದನೆ ಮತ್ತು ಮಾರಾಟವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇತ್ತೀಚೆಗೆ ನಿರ್ಬಂಧಿಸಿದೆ .
ಎ) ಸೆಫೆಲೊಸ್ಟೋರಿನ್ 
ಬಿ) ಆಕ್ಸಿಟೋಸಿನ್
ಸಿ) ಆಕ್ಸಿಟೆಟಾಸೈಕ್ಲೀನ್  
ಡಿ) ಪುರಾಲಿಡೋನ್  

ಸರಿಯಾದ ಉತ್ತರ: ಬಿ) ಆಕ್ಸಿಟೋಸಿನ್ 




9. ಪಿನಾಕಾ-II ರ ವಿಷಯದಲ್ಲಿ ಈ ಕೆಳಗಿನವುಗಳಲ್ಲಿ ಯಾವುದು ಸರಿ ?
ಎ) ಇದು ಡಿಆರ್‌ಡಿಓದಿಂದ ಅಭಿವೃದ್ಧಿಪಡಿಸಲಾದ ಬಹುಬ್ಯಾರೆಲ್ ಗನ್ ಆಗಿದೆ . 
ಬಿ) ಇದು ಭಾರತೀಯ ಸೇನೆಗಾಗಿ ಅಭಿವೃದ್ಧಿಪಡಿಸಲಾದ ಪೂರ್ತಿಯಾಗಿ ಸ್ವಯಂಚಾಲಿತ ಮೆಷಿನ್ ಗನ್ ಆಗಿದೆ .
ಸಿ) ಬಹುಬ್ಯಾರೆಲ್ ರಾಕೆಟ್ ಲಾಂಚರ್‌ ಮಾರ್ಗದರ್ಶನ ಹೊಂದಿದ ಆವೃತ್ತಿಯಾಗಿದೆ.
ಡಿ) ಇದು ರಷ್ಯಾದ ಸಹಯೋಗದೊಂದಿಗೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಯುದ್ಧ ಟ್ಯಾಂಕ್ ಆಗಿದೆ .    

ಸರಿಯಾದ ಉತ್ತರ: ಸಿ) ಬಹುಬ್ಯಾರೆಲ್ ರಾಕೆಟ್ ಲಾಂಚರ್‌ ಮಾರ್ಗದರ್ಶನ ಹೊಂದಿದ ಆವೃತ್ತಿಯಾಗಿದೆ .



10. ಒಂದು ಸಬ್‌ಮರೀನ್‌ನಲ್ಲಿ ಸಮುದ್ರಮಟ್ಟದ ಮೇಲಿರುವ ವಸ್ತುಗಳನ್ನು ನೋಡಲು ಉಪಯೋಗಿಸುವ ಉಪಕರಣ
ಎ) ಪೆರಿಸ್ಕೋಪ್
ಬಿ) ಪಾಲಿಗ್ರಾಫ್ 
ಸಿ) ಫೋಟೋಮೀಟರ್ 
ಡಿ) ಪೈರೋಮೀಟರ್    

ಸರಿಯಾದ ಉತ್ತರ: ಎ) ಪೆರಿಸ್ಕೋಪ್ 




No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...