Breaking

Sunday, 27 February 2022

27 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

27 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

27 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಜೀವಗೋಳ ಭೂಮಿಯ ಒಂದು ಪ್ರದೇಶವಾಗಿದ್ದು ಅದು ಜೀವನವನ್ನು ಬೆಂಬಲಿಸುತ್ತದೆ .ಇದು ಈ ಕೆಳಗಿನವನ್ನು ಯಾವುದನ್ನು ಒಳಗೊಂಡಿಲ್ಲ ?
ಎ) ಹೈಡ್ರೋ ಸ್ಪಿಯರ್
ಬಿ) ಲಿಥೋಸ್ಪಿಯರ್
ಸಿ) ಸ್ಟ್ರಾಟೋಸ್ಪಿಯರ್
ಡಿ) ಅಟ್ಮಾಸ್ಫಿಯರ್

ಸರಿಯಾದ ಉತ್ತರ:  ಸಿ) ಸ್ಟ್ರಾಟೋಸ್ಪಿಯರ್ 



2. ಎಲ್-ನಿನೊ ಎಂದರೇನು? 
ಎ) ಬೆಚ್ಚಗಿನ ಸಾಗರ ಪ್ರವಾಹ
ಬಿ) ಸಮುದ್ರ ಬಿರುಗಾಳಿ
ಸಿ) ಉಷ್ಣವಲಯದ ಅಡಚನೆ
ಡಿ) ಟೈಫೋನ್ ಇನ್ನೊಂದು ಹೆಸರು

ಸರಿಯಾದ ಉತ್ತರ: ಎ) ಬೆಚ್ಚಗಿನ ಸಾಗರ ಪ್ರವಾಹ 



3. ಅಗ್ನಿ, ಪೃಥ್ವಿ, ಶೌರ್ಯ, ಪ್ರಹಾರ ಮತ್ತು ಧನುಷ್ ಇವು
ಎ) ಭೂಮಿಯಿಂದ ಭೂಮಿಗೆ ಹಾರುವ ಕ್ಷಿಪಣಿಗಳು
ಬಿ) ಭೂಮಿಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿಗಳು 
ಸಿ) ಆಕಾಶದಿಂದ ಆಕಾಶಕ್ಕೆ ಹಾರುವ ಕ್ಷಿಪಣಿಗಳು
ಡಿ) ಆಕಾಶದಿಂದ ಭೂಮಿಗೆ ಬರುವ ಕ್ಷೇತ್ರಗಳು

ಸರಿಯಾದ ಉತ್ತರ: ಎ) ಭೂಮಿಯಿಂದ ಭೂಮಿಗೆ ಹಾರುವ ಕ್ಷಿಪಣಿಗಳು 




4. ಆಕಾಶ್ ,ತ್ರಿಶೂಲ್ ಮತ್ತು ಬರಾಕ್ ಇವು
ಎ) ಭೂಮಿಯಿಂದ ಭೂಮಿಗೆ ಹಾರುವ ಕ್ಷಿಪಣಿಗಳು
ಬಿ) ಭೂಮಿಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿಗಳು
ಸಿ) ಆಕಾಶದಿಂದ ಆಕಾಶಕ್ಕೆ ಹಾರುವ ಕ್ಷಿಪಣಿಗಳು
ಡಿ) ಮೇಲಿನ ಎಲ್ಲವೂ

ಸರಿಯಾದ ಉತ್ತರ: ಬಿ) ಭೂಮಿಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿಗಳು




5. ಬ್ರಹ್ಮೋಸ್ ಇದು ಒಂದು 4
ಎ) Cruise Missile 
ಬಿ) Ballistic Missile
ಸಿ) ಎ ಮತ್ತು ಬಿ
ಡಿ) ಮೇಲಿನೆರಡು ಅಲ್ಲ

ಸರಿಯಾದ ಉತ್ತರ: ಎ) Cruise Missile


6. Mucor mycosis
ಎ) ಕಪ್ಪು ಶಿಲಿಂದ್ರ
ಬಿ) ಹಳದಿ ಶಿಲಿಂದ್ರ
ಸಿ) ನೀಲಿ ಶಿಲಿಂದ್ರ
ಡಿ) ಗುಲಾಬಿ ಶಿಲಿಂದ್ರ

ಸರಿಯಾದ ಉತ್ತರ: ಎ) ಕಪ್ಪು ಶಿಲಿಂದ್ರ 



7. "ಭಾರತ್ ಮಾಲಾ" ಸಂಬಂಧಿಸಿರುವುದು
ಎ) ಬಂದರುಗಳ ನಿರ್ಮಾಣ
ಬಿ) ಹೆದ್ದಾರಿಗಳ ನಿರ್ಮಾಣ
ಸಿ) ಪ್ರಾದೇಶಿಕ ವಿಮಾನ ಸಂಪರ್ಕ
ಡಿ) ಮೇಲಿನ ಎಲ್ಲವೂ

ಸರಿಯಾದ ಉತ್ತರ: ಬಿ) ಹೆದ್ದಾರಿಗಳ ನಿರ್ಮಾಣ 



8.  "ಗತಿ ಶಕ್ತಿ ಯೋಜನೆ""ಯ ಉದ್ದೇಶ
ಎ) ಅಲ್ಪಸಂಖ್ಯಾತರ ಅಭಿವೃದ್ಧಿ
ಬಿ) ಹಿಂದುಳಿದ ವರ್ಗಗಳ ಮೀಸಲಾತಿಗೆ
ಸಿ) ಮೂಲಭೂತ ಸೌಕರ್ಯಗಳ ಅಭಿವೃದ್ಧಿ
ಡಿ) ಮೇಲಿನ ಎಲ್ಲವೂ

ಸರಿಯಾದ ಉತ್ತರ: ಸಿ) ಮೂಲಭೂತ ಸೌಕರ್ಯಗಳ ಅಭಿವೃದ್ಧಿ 




9. ಭಾರತ ಉಪಖಂಡವು ಮೂಲತಃ ಕೆಳಗಿನ ಯಾವುದರ ಭೂಭಾಗವಾಗಿದೆ?
ಎ) ಗೊಂಡಾವನ ಖಂಡ
ಬಿ) ಜುರಾಸಿಕ್ ಭೂ ಖಂಡ
ಸಿ) ಅರ್ಯಾವರ್ತ
ಡಿ) ಇಂಡಿಯಾನಾ ಭೂ ಖಂಡ

ಸರಿಯಾದ ಉತ್ತರ: ಎ) ಗೊಂಡಾವನ ಖಂಡ 



10. ಜಗತ್ತಿನಲ್ಲಿ ಅತಿ ಹೆಚ್ಚು ಶಕ್ತಿ ಉತ್ಪಾದಿಸುವ ಇಂಧನ ಮೂಲ ಯಾವುದು?
ಎ) ಪೆಟ್ರೋಲಿಯಂ
ಬಿ) ಅಣುಶಕ್ತಿ
ಸಿ) ಜಲಶಕ್ತಿ
ಡಿ) ಕಲ್ಲಿದ್ದಲು     

ಸರಿಯಾದ ಉತ್ತರ:  ಡಿ) ಕಲ್ಲಿದ್ದಲು 




No comments:

Post a Comment

Important Notes

Random Posts

Important Notes

Popular Posts

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...