Breaking

Monday, 28 February 2022

28 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

28 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

28 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ತನ್ನ ದೇಹದ ಹೊರಗಡೆ ಆಹಾರ ಜೀರ್ಣಿಸಿಕೊಳ್ಳುವ ಜೀವಿ ಯಾವುದು?
ಎ) ಮಿಡತೆ
ಬಿ) ಕಂಬಳಿ ಹುಳು
ಸಿ) ಜೇಡ
ಡಿ) ಯಾವುದು ಅಲ್ಲ


ಸರಿಯಾದ ಉತ್ತರ:  ಸಿ) ಜೇಡ 



2. ನೀಲಿ ಧ್ವಜ ಪ್ರಮಾಣ ಪತ್ರವನ್ನು ಎಷ್ಟು ಭಾರತೀಯ ಕಡಲ ತೀರಗಳಿಗೆ ನೀಡಲಾಗಿದೆ?
ಎ) 10
ಬಿ) 6
ಸಿ) 8
ಡಿ) 5

ಸರಿಯಾದ ಉತ್ತರ: ಎ) 10



3. ಬೀಜಿಂಗ್ 2022 ವಿಂಟರ್ ಒಲಂಪಿಕ್ಸ್ ಮತ್ತು ಪ್ಯಾರಾ ಅಧಿಕೃತ ಧ್ಯೇಯ ವಾಕ್ಯವೇನು?
ಎ) Together for shared Future
ಬಿ) Faster, Higher,stronger-Together
ಸಿ) Passion live's
ಡಿ) With glowing heart's

ಸರಿಯಾದ ಉತ್ತರ: ಎ) Together for shared Future 




4. ಶಾಲೆಗಳಿಗೆ ಹೊಸ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸುವ ಶಿಕ್ಷಣ ಸಚಿವಾಲಯದ ಸಮಿತಿಯ ಮುಖ್ಯಸ್ಥರು ಯಾರು?
ಎ) Ashok Lavasa
ಬಿ) K Kasturirangan
ಸಿ) Chan Santokhi
ಡಿ) RajKiran Rai

ಸರಿಯಾದ ಉತ್ತರ: ಬಿ) K Kasturirangan




5. ಭಾರತದಲ್ಲಿ ಹೂಡಿಕೆದಾರರು ಮತ್ತು ವ್ಯವಹಾರಗಳಿಗಾಗಿ "ರಾಷ್ಟ್ರೀಯ ಏಕ ವಿಂಡೋ ವ್ಯವಸ್ಥೆ" (NSWS) ಅನ್ನು ಯಾವ ಸಚಿವಾಲಯವು ಆರಂಭಿಸಿದೆ?
ಎ) Ministry of External affairs
ಬಿ) Ministry of Finance
ಸಿ) Ministry of Commerce and Industry 
ಡಿ) Ministry of Labour and Employment

ಸರಿಯಾದ ಉತ್ತರ: ಎ) Cruise Missile


6. ಇತ್ತೀಚಿಗೆ ನಿಧನರಾದ ಜಿಮ್ಮಿ ಗ್ರಿವ್ಸ್,ಯಾವ ದೇಶದ ಮಾಜಿ ಪುಟ್ಬಾಲ್ ಆಟಗಾರ?
ಎ) England
ಬಿ) Spain
ಸಿ) Russia
ಡಿ) Poland

ಸರಿಯಾದ ಉತ್ತರ: ಎ) England



7. ಭಾರತದಲ್ಲಿ ರಾಷ್ಟ್ರೀಯ ವರಮಾನ ಅಂದಾಜುಗಳನ್ನು ಕ್ರೋಢೀಕರಿಸುವವರು ಯಾರು?
ಎ) ರಾಷ್ಟ್ರೀಯ ಅಭಿವೃದ್ಧಿ ಮಂಡಳಿ
ಬಿ) ಯೋಜನಾ ಆಯೋಗ
ಸಿ) ಕೇಂದ್ರೀಯ ಸಾಂಖ್ಯಿಕ ಸಂಸ್ಥೆ
ಡಿ) ರಾಷ್ಟ್ರೀಯ ಮಾದರಿ ಸರ್ವೇಕ್ಷಣ

ಸರಿಯಾದ ಉತ್ತರ: ಸಿ) ಕೇಂದ್ರೀಯ ಸಾಂಖ್ಯಿಕ ಸಂಸ್ಥೆ 



8.  ಸ್ವತಂತ್ರ ಭಾರತದ ಮೊದಲ ಕೇಂದ್ರ ಆಯವ್ಯಯ ಮಂಡಿಸಿದವರು?
ಎ) ಮೊರಾರ್ಜಿ ದೇಸಾಯಿ
ಬಿ) ಜಾನ್ ಮಥಾಯ್
ಸಿ) ಆರ್.ಕೆ ಷಣ್ಮುಗಂ
ಡಿ) ಎ.ಕೆ ಚಂದಾ

ಸರಿಯಾದ ಉತ್ತರ: ಸಿ) ಆರ್.ಕೆ ಷಣ್ಮುಗಂ 




9. ಜಿ.ಎಸ್. ಟಿ ಯಿಂದ ವಿನಾಯ್ತಿ ಪಡೆದದ್ದು?
ಎ) ಪೆಟ್ರೋಲಿಯಂ ಮತ್ತು ಜೈವಿಕ ಅನಿಲ
ಬಿ)  ಔಷಧೀಯ ಗ್ರೇಡ್ ಮತ್ತು ಉಪ್ಪು
ಬಿ) ಪೆಟ್ರೋಲಿಯಂ ಮತ್ತು ಆಲ್ಕೋಹಾಲ್
ಡಿ) ಪೆಟ್ರೋಲಿಯಂ ಮತ್ತು ಶಿಶು ಆಹಾರ

ಸರಿಯಾದ ಉತ್ತರ: ಬಿ) ಪೆಟ್ರೋಲಿಯಂ ಮತ್ತು ಆಲ್ಕೋಹಾಲ್ 



10. ಭಾರತವು WTO ದ ಸದಸ್ಯ ರಾಷ್ಟ್ರವಾದದ್ದು ಯಾವಾಗ?
ಎ) 1993
ಬಿ) 1995
ಸಿ) 1994
ಡಿ) 1992    

ಸರಿಯಾದ ಉತ್ತರ:  ಬಿ) 1995




No comments:

Post a Comment

Important Notes

Random Posts

Important Notes

Popular Posts

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...