Breaking

Thursday, 10 February 2022

10 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

10 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

10 ಫೆಬ್ರವರಿ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಈ ಕೆಳಗಿನವುಗಳಲ್ಲಿ ಯಾವುದು ಭಾರತದ ಮೊದಲ ಸ್ವದೇಶಿ ಅಭಿವೃದ್ಧಿಪಡಿಸಿದ ಲಸಿಕೆಯಾಗಿದ್ದು ವಿಶ್ವ ಆರೋಗ್ಯ ಸಂಸ್ಥೆ ( WHO ) ಯಿಂದ ಮುನ್ನವಾಗಿಯೇ ಅರ್ಹತೆ ಪಡೆದಿದೆ ?
ಎ ) ರಬಿ ಶೀಲ್ಡ್ 
ಬಿ ) ರೊಟಾ ವ್ಯಾಕ್  
ಸಿ ) ಎಲೋವ್ಯಾಕ್ ಬಿ  
ಡಿ ) ಅಭಯ್ – ಟ್ಯಾಗ್

ಸರಿಯಾದ ಉತ್ತರ:  ಬಿ ) ರೊಟಾ ವ್ಯಾಕ್  



2. ಆಲಮಟ್ಟಿ ಅಣೆಕಟ್ಟನ್ನು ಕೃಷ್ಣಾನದಿಯ ಮೇಲೆ ಕಟ್ಟಲಾಗಿದೆ . ಜಲಾಶಯವು ಇವರ ನಂತರ ಹೆಸರುಗೊಂಡಿದೆ .
ಎ ) ಲಾಲ್ ಬಹದ್ದೂರ್ ಶಾಸ್ತ್ರಿ 
ಬಿ ) ಜವಾಹರ್‌ಲಾಲ್ ನೆಹರೂ 
ಸಿ ) ಇಂದಿರಾ ಗಾಂಧಿ  
ಡಿ ) ರಾಜೀವ್ ಗಾಂಧಿ 

ಸರಿಯಾದ ಉತ್ತರ: ಎ ) ಲಾಲ್ ಬಹದ್ದೂರ್ ಶಾಸ್ತ್ರಿ  



3. ಈ ಕೆಳಗಿನವುಗಳಲ್ಲಿ ಯಾವ ವಿಟಮಿನ್ ಮಾತ್ರೆಯನ್ನು ಸೋಂಕು ನಿವಾರಕವಾಗಿ ಅಯೋಡಿನ್‌ನಿಂದ ನೀರನ್ನು ಪರಿಶುದ್ಧಗೊಳಿಸಿದ ಮೇಲೆ ಉಪಯೋಗಿಸಬೇಕೆಂದು ಸಲಹೆ ನೀಡಲಾಗಿದೆ ?
ಎ ) ವಿಟಮಿನ್ ಎ 
ಬಿ ) ವಿಟಮಿನ್ ಬಿ  
ಸಿ ) ವಿಟಮಿನ್ ಸಿ 
ಡಿ ) ವಿಟಮಿನ್ ಡಿ

ಸರಿಯಾದ ಉತ್ತರ: ಸಿ ) ವಿಟಮಿನ್ ಸಿ




4. ಈ ಕೆಳಗಿನವುಗಳಲ್ಲಿ ಯಾವುದು ಸರಿಯಾಗಿ ಹೋಲಿಕೆಯಾಗದ ಜೋಡಿಯಾಗಿದೆ ? ( ಪ್ರವಾಸಿ ಅರಸರ ಆಳ್ವಿಕೆಯ ಕಾಲ )
ಎ ) ಮೆಗಾಸ್ತನೀಸ್ ಚಂದ್ರಗುಪ್ತ ಮೌಲ್ಯ  
ಬಿ ) ಡೈಮ್‌ಕೋಸ್ – ಅಶೋಕ 
ಸಿ ) ಹ್ಯುಯೆನ್‌ತ್ಸಾಂಗ್ – ಹರ್ಷವರ್ಧನ 
ಡಿ ) ಫಾಹಿಯಾನ್ ಎರಡನೆಯ ಚಂದ್ರಗುಪ್ತ

ಸರಿಯಾದ ಉತ್ತರ: ಬಿ ) ಡೈಮ್‌ಕೋಸ್ – ಅಶೋಕ  




5. ಈ ಕೆಳಗಿನವರಲ್ಲಿ ಮೊತ್ತ ಮೊದಲ ಬಾರಿಗೆ ಯುದ್ಧದಲ್ಲಿ ಕ್ಷಿಪಣಿ ಫಿರಂಗಿಗಳನ್ನು ಉಪಯೋಗಿಸಿದ ಭಾರತೀಯ ಅರಸ ಯಾರು ?
ಎ ) ಹೈದರ್ ಆಲಿ 
ಬಿ ) ಬಾಬರ್ 
ಸಿ ) ಟಿಪ್ಪು ಸುಲ್ತಾನ್ 
ಡಿ ) ಔರಂಗಜೇಬ್

ಸರಿಯಾದ ಉತ್ತರ: ಸಿ ) ಟಿಪ್ಪು ಸುಲ್ತಾನ್   



6. ಭಾರತದ ಯಾವ ರಾಜ್ಯದಲ್ಲಿ ಪ್ರಸಿದ್ಧ “ ಹಾರ್ನ್‌ಬಿಲ್ ಉತ್ಸವವನ್ನು ಆಚರಿಸುತ್ತಾರೆ ?
ಎ ) ನಾಗಾಲ್ಯಾಂಡ್  
ಬಿ ) ಮಿಜೋರಾಮ್ 
ಸಿ ) ಅಸ್ಸಾಂ  
ಡಿ ) ಮೇಘಾಲಯ

ಸರಿಯಾದ ಉತ್ತರ: ಎ ) ನಾಗಾಲ್ಯಾಂಡ್  



7. ಈ ಕೆಳಗಿನವುಗಳಲ್ಲಿ ಯಾವ ಜೋಡಿಯು ಸರಿಯಾಗಿ ಹೊಂದುತ್ತಿವೆ ?
ಎ ) ವೀರಗಾಸೆ – ಮಧ್ಯಪ್ರದೇಶ 
ಬಿ ) ಕಥಕ್ಕಳಿ – ಕೇರಳ 
ಸಿ ) ಭರತನಾಟ್ಯಂ ಆಂಧ್ರಪ್ರದೇಶ  
ಡಿ ) ಕಥಕ್ – ಕರ್ನಾಟಕ 

ಸರಿಯಾದ ಉತ್ತರ: ಬಿ ) ಕಥಕ್ಕಳಿ – ಕೇರಳ  



8. ಈ ಕೆಳಗಿನ ಯಾವ ರಿಟ್‌ ಅಕ್ಷರಶಃ ಅರ್ಥ ' ನಾವು ಆಜ್ಞಾಪಿಸಿದ್ದೇವೆ ' ಎಂದಾಗಿದೆ .
ಎ ) ಮ್ಯಾಂಡಮಸ್ 
ಬಿ ) ಹೇಬಿಯಸ್ ಕಾರ್ಪಸ್ 
ಸಿ ) ಕೋ ವಾರಂಟೋ 
ಡಿ ) ಸರ್ಷಿಯೋರರಿ

ಸರಿಯಾದ ಉತ್ತರ: ಎ ) ಮ್ಯಾಂಡಮಸ್  




9. ಈ ಕೆಳಗಿನ ಯಾವುದು ರಾಜ್ಯನೀತಿ ನಿರ್ದೇಶಕ ತತ್ವಗಳು ( ಡೈರೆಕ್ಟಿವ್ ಪ್ರಿನ್ಸಿಪಲ್ ಆಫ್ ಸ್ಟೇಟ್ ಪಾಲಿಸಿ ) ಅಲ್ಲ ?
ಎ ) ಪೌಷ್ಟಿಕತೆಯ ಮಟ್ಟವನ್ನು ಎತ್ತರಿಸುವುದು 
ಬಿ ) ಕಾರ್ಯಾಂಗದಿಂದ ನ್ಯಾಯಾಂಗವನ್ನು ಬೇರ್ಪಡಿಸುವುದು 
ಸಿ ) ದುರ್ಬಲ ವರ್ಗಗಳ ಆರ್ಥಿಕ ಹಿತಾಸಕ್ತಿಯನ್ನು ಬೆಂಬಲಿಸುವುದು  
ಡಿ ) ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು

ಸರಿಯಾದ ಉತ್ತರ: ಡಿ ) ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು 



10. ಅತ್ಯುತ್ತಮ ನೌಕಾದಳಕ್ಕೆ ಹೆಸರುವಾಸಿಯಾದ ದಕ್ಷಿಣ ಭಾರತದ ಸಾಮ್ರಾಜ್ಯ ಈ ಕೆಳಗಿನವುಗಳಲ್ಲಿ ಯಾವುದು ?
ಎ ) ಪಾಂಡ್ಯರು 
ಬಿ ) ಚೋಳರು
ಸಿ ) ಪಲ್ಲವರು 
ಡಿ ) ಚಾಲುಕ್ಯರು

ಸರಿಯಾದ ಉತ್ತರ: ಬಿ ) ಚೋಳರು   




No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...