Breaking

Thursday, 10 March 2022

10 ಮಾರ್ಚ್ 2022 ರ ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳು/ಕ್ವಿಜ್

10 ಮಾರ್ಚ್ 2022 ರ ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳು/ಕ್ವಿಜ್

Top-10 General Knowledge Question Answers Quiz for All Competitive Exams Quiz, Daily Quiz in Kannada, KPSC Quiz, Kannada Quiz, FDA Quiz, SDA Quiz, PSI Quiz, Police Constable Quiz, CET Quiz, TET Quiz, PDO Quiz, Group-C Exam Quiz,

🌺 10 ಮಾರ್ಚ್ 2022 ರ ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳು/ಕ್ವಿಜ್  🌺

💎💎💎💎💎💎💎💎💎💎💎

ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ General Knowledge Kannada Question Answers 2022 Series Free Online Mock Test and Quiz in Kannada www.kpscnotesmcqs.in ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2022, Best Mock Test Series for Success in PSI PC 2022,  Kannada GK Online Free Mock Tests for KPSC KAS PSI PDO FDA SDA TET CET and All Competitive Exams

ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!

ಎಲ್ಲರಿಗೂ ನಮಸ್ಕಾರ..!!!

-Team: KPSC NOTES MCQs


ಕ್ವಿಜ್ ನಲ್ಲಿ‌ ಭಾಗವಹಿಸುವುದು ಹೇಗೆ?

🌸 ಕ್ವಿಜ್ ನಲ್ಲಿ ಭಾಗವಹಿಸಲು ಕೆಳಗೆ ನೀಡಿರುವ Your Name ಅಂತ ಇದ್ದಲ್ಲಿ ನಿಮ್ಮ ಹೆಸರನ್ನೂ ಹಾಗೂ Mobile Number ಅಂತ ಇದ್ದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ Continue ಬಟನ್ ಮೇಲೆ ಕ್ಲಿಕ್ ಮಾಡಿ..!! 

🌸 ವಿಶೇಷ ಸೂಚನೆ :  ಈ ವೆಬ್ಸೈಟ್ ನಿಮ್ಮ ಯಾವುದೇ ಸೂಕ್ಷ್ಮ ಮಾಹಿತಿಗಳನ್ನು ದಾಖಲು ಮಾಡಿಕೊಳ್ಳುವುದಿಲ್ಲ 

🌸 ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ Daily Top-10 General Knowledge Question Answers Quiz 2022 ನ 10 ಪ್ರಶ್ನೆಗಳು ನಾಲ್ಕು ಆಯ್ಕೆಗಳೊಂದಿಗೆ (Options) ಕಾಣಿಸುತ್ತವೆ.

🌸 10 ಪ್ರಶ್ನೆಗಳಿವೆ, ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು 30 ಸೆಕೆಂಡ್ ಗಳ ಕಾಲಾವಕಾಶ ಇದೆ ..!!

🌸 ಪ್ರತಿಯೊಂದು ಪ್ರಶ್ನೆಗೂ ನಿಮ್ಮ ಉತ್ತರವನ್ನು ಆಯ್ಕೆ ಮಾಡಿ..

🌸 ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಿದ ನಂತರ ಸರಿ ಮತ್ತು ತಪ್ಪು ಉತ್ತರಗಳೊಂದಿಗೆ, ಮೇಲೆ ನಿಮ್ಮ ಸ್ಕೋರ್ ಕಾಣಿಸುತ್ತದೆ.

🌸 ಸಂಪೂರ್ಣವಾಗಿ ಕ್ವಿಜ್ ಮುಗಿದ ನಂತರ ಎಲ್ಲ ಪ್ರಶ್ನೋತ್ತರಗಳನ್ನು ಪ್ರದರ್ಶಿಸಲಾಗುತ್ತದೆ. ಇದರಿಂದ ಸಂಪೂರ್ಣವಾಗಿ ಸರಿ ಮತ್ತು ತಪ್ಪು ಉತ್ತರಗಳನ್ನು ನೀವು ನೋಟ್ಸ್ ಮಾಡಿಕೊಳ್ಳಬಹುದು 

🌸 ಪರೀಕ್ಷೆಯನ್ನು ಮತ್ತೊಮ್ಮೆ ಅಟೆಂಡ್ ಮಾಡುವುದರಿಂದ ನಿಮ್ಮ ಜ್ಞಾನ ನಿಜವಾಗಿಯೂ ಇಮ್ಮಡಿಗೊಂಡು, ಸ್ಮರಣ ಶಕ್ತಿ ಹೆಚ್ಚಾಗುತ್ತದೆ.

🏵 ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!

10 ಮಾರ್ಚ್ 2022 ರ ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳು/ಕ್ವಿಜ್ 



1➤ ಕಾಕತೀಯ ವಂಶವು ಈ ಕೆಳಗಿನ ಯಾವ ರಾಜ್ಯದಲ್ಲಿ ಆಳ್ವಿಕೆ ನಡೆಸಿತ್ತು ?

2➤ 'ಪ್ರೆಸ್ಕೋ ಚಿತ್ರಕಲೆ'ಗಳಲ್ಲಿ ಯಾವ ಬಣ್ಣದ ಬಳಕೆಯನ್ನು ಯಾವುದೇ ಚಿತ್ರಗಳಲ್ಲಿ ಬಳಸಿರುವುದಿಲ್ಲ ?

3➤ ಯಾವ ರಾಜರ ಆಳ್ವಿಕೆಯ ಕಾಲವನ್ನು 'ಭಾರತೀಯ ವಾಸ್ತುಶಿಲ್ಪದ ಸುವರ್ಣ ಯುಗ' ಎಂದು ಕರೆಯಲಾಗುತ್ತದೆ ?

4➤ ಯಾವ ಚಿತ್ರ ಕಲಾಶೈಲಿಯ ಚಿತ್ರಪಟಗಳಲ್ಲಿ ಎರಡು ಅಥವಾ ಮೂರು ಚಿತ್ರಗಳನ್ನು ಒಂದೇ ಚಿತ್ರಪಟದಲ್ಲಿ ಕಾಣಬಹುದು ?

5➤ ಈಸ್ಟ್ ಇಂಡಿಯಾ ಕಂಪನಿಯ ಚಿತ್ರಕಲಾ ಶೈಲಿಯನ್ನು ಭಾರತದ ಯಾವ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಬಹುದು ?

6➤ ಈಸ್ಟ್ ಇಂಡಿಯಾ ಕಂಪನಿಯ ಚಿತ್ರಕಲಾ ಶೈಲಿಗೆ ಹೆಚ್ಚು ಪ್ರೋತ್ಸಾಹ ನೀಡಿದ ಗವರ್ನರ್ ಜನರಲ್‌ಗಳು ಯಾರು ?

7➤ ಕೆಳಗಿನ ಯಾವ ಸಂಸ್ಥೆಯನ್ನು ,ಖಾಸಗಿ ವಲಯ ಬಾಹ್ಯಾಕಾಶ ವಲಯದ ಮೂಲಭೂತ ಸೌಲಭ್ಯಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಸ್ಥಾಪನೆಯಾಗಿದೆ ?

8➤ 'ಆವರ್ತಕ ಕಾರ್ಮಿಕ ಸಮೀಕ್ಷಾ ವರದಿ ' ಯನ್ನು ಕೆಳಗಿನ ಯಾವ ಸಂಸ್ಥೆಗಳು ಬಿಡುಗಡೆ ಮಾಡುತ್ತವೆ ?

9➤ "ಟೆಲಿನೀಲಾಪುರಂ"(Telineelapuram)ಅಂತರಾಷ್ಟ್ರೀಯ ಪಕ್ಷಿಧಾಮವು ಯಾವ ರಾಜ್ಯದಲ್ಲಿದೆ?

10➤ ವಿಶ್ವದ ಅತಿದೊಡ್ಡ ಹವಳದ ಬಂಡೆಯ ವ್ಯವಸ್ಥೆಯಾದ ಗ್ರೇಟ್ ಬ್ಯಾರಿಯರ್ ರೀಫ್(Great Barrier Reef)ಯಾವ ದೇಶದಲ್ಲಿದೆ?

11➤ 2014 ರ ಜ್ಞಾನಪೀಠ ಪ್ರಶಸ್ತಿಯು ಯಾರಿಗೆ ಸಂದಿದೆ ?

12➤ ಹಿರಿಯ ನಾಗರಿಕರ ಅಂತರರಾಷ್ಟ್ರೀಯ ದಿನಾಚರಣೆಯನ್ನು ಯಾವ ದಿನದಂದು ಆಚರಿಸಲಾಗುತ್ತದೆ ?

13➤ ಅತ್ಯಂತ ಸುಸ್ಥಿರ ಸಾರಿಗೆ ವ್ಯವಸ್ಥೆಯನ್ನು ಹೊಂದಿರುವ ನಗರ ಪ್ರಶಸ್ತಿಯನ್ನು ಈ ಕೆಳಗಿನವುಗಳಲ್ಲಿ ಯಾವ ನಗರವು ಗೆದ್ದಿದೆ ?

14➤ ಯಾವ ಏಷ್ಯನ್ ದೇಶವು ಇತ್ತೀಚಿಗೆ ತನ್ನ ರಾಷ್ಟ್ರೀಯ ಭದ್ರತಾ ನೀತಿಯನ್ನು ಅನಾವರಣಗೊಳಿಸಿತು.?

15➤ ಸುದ್ದಿಯಲ್ಲಿ ಕಂಡುಬರುವ "ಟೆಲ್ಲಿಚೆರಿ ತಿಳಿ"ಯಾವ ರಾಜ್ಯದ ನೊಂದಾಯಿತ ಸ್ಥಳೀಯ ಕೋಳಿ ತಳಿಯಾಗಿದೆ .?

16➤ ಇತ್ತೀಚೆಗೆ ಪಶ್ಚಿಮ ಏಷ್ಯಾದಲ್ಲಿ ಯಾವ ದೇಶಗಳು ಹೊಸ ಕ್ವಾಡ್ ( ನ್ಯೂ ಕ್ವಾಡ್ ) ಸಂಘಟನೆ ರಚಿಸಿಕೊಳ್ಳುವ ಕುರಿತು ಮಾತುಕತೆ ನಡೆಸಿದವು ?

17➤ ಕೆಳಗಿನವುಗಳಲ್ಲಿ ಯಾವ ಸಂಸ್ಥೆ ಇತ್ತೀಚೆಗೆ 'ದಿ ಮಲ್ಟಿಡೈಮೈನ್ಯನಲ್ ಪಾವರ್ಟಿ ಇಂಡೆಕ್ಸ್ ( ಎಂಪಿಐ ) ವರದಿ ಬಿಡುಗಡೆ ಮಾಡಿತು ?

18➤ ಇತ್ತೀಚೆಗೆ ಮಾಸ್ತಿ ಕಾದಂಬರಿ ಪುರಸ್ಕಾರ -2021 ಕ್ಕೆ 'ಬೂಬರಾಜ ಸಾಮ್ರಾಜ್ಯ' ಕೃತಿ ಆಯ್ಕೆಯಾಯಿತು . ಇದನ್ನು ಬರೆದವರು ಯಾರು ?

19➤ ಕರ್ನಾಟಕದಲ್ಲಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಉದಯಗೊಂಡಿದ್ದು ಯಾವಾಗ ?

20➤ ಕರ್ನಾಟಕ ರಾಜ್ಯ ಸರ್ಕಾರ ಯಾವ ನೀತಿ ರೂಪಿಸಲು ಡಾ.ಆರ್ . ಬಾಲಸುಬ್ರಹ್ಮಣಂ ನೇತೃತ್ವದಲ್ಲಿ ಹದಿಮೂರು ಸದಸ್ಯರ ಸಮತಿ ರಚಿಸಿದೆ ?

21➤ ಇತ್ತೀಚೆಗೆ ಸುದ್ದಿಯಲ್ಲಿದ್ದ ಜಲಗಾಂವ್ ಬಾಳೆಹಣ್ಣು ಯಾವ ರಾಜ್ಯದ ಬೆಳೆಯಾಗಿದೆ ?

22➤ ಕೆಳಗಿನವುಗಳಲ್ಲಿ ಯಾವುದು ವಿಶ್ವದಲ್ಲಿ ಅತ್ಯಧಿಕ ಹಾಲು ಉತ್ಪಾದನಾ ದೇಶವೆನಿಸಿದೆ ?

23➤ ಒಡಿಶಾ ಸರ್ಕಾರದ 'ಸಬುಜಾ ಒಡಿಶಾ' ಕಾರ್ಯಕ್ರಮ ಯಾವುದಕ್ಕೆ ಸಂಬಂಧಿಸಿದ್ದು ?

24➤ ಯಾವ ಕೇಂದ್ರ ಸಚಿವಾಲಯ ಸೀನಿಯರ್‌ ಕೇರ್ ಏಜಿಂಗ್ ಗ್ರೋಥ್ ಎಂಜಿನ್ ಪ್ರಾಜೆಕ್ಟ್ ಆರಂಭಿಸಿದೆ ?

25➤ ಇತ್ತೀಚಿಗೆ ಫೆಡರಲ್ ಬ್ಯಾಂಕ್ ಯಾವ ವಿಮಾ ಸಂಸ್ಥೆಯೊಂದಿಗೆ ಸಹಭಾಗಿತ್ವ ಒಪ್ಪಂದವನ್ನು ಸಹಿ ಹಾಕಿ ತನ್ನ ಗ್ರಾಹಕರಿಗೆ ಆರೋಗ್ಯ ವಿಮಾ ಸೌಲಭ್ಯವನ್ನು ಕಲ್ಪಿಸುತ್ತಿದೆ ?

26➤ ಇತ್ತೀಚಿಗೆ ಇಸ್ರೇಲ್‌ನಲ್ಲಿ ನಡೆದಂತಹ ಅಂತರರಾಷ್ಟ್ರೀಯ ಮಟ್ಟದ ಬಹು ದೇಶಿಯ ವಿಮಾನ ಸಮರಾಭ್ಯಾಸ , ಯಾವ ಹೆಸರಿನಿಂದ ಕರೆಯಲ್ಪಡುತ್ತದೆ ?

27➤ ಇತ್ತೀಚಿಗೆ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ 400 t20 ವಿಕೆಟ್‌ಗಳನ್ನು ಕಬಳಿಸಿದ ಆಟಗಾರ ಎನ್ನುವ ಹೆಗ್ಗಳಿಕೆ ಯಾವ ರಾಷ್ಟ್ರದ ಕ್ರೀಡಾಪಟುಗೆ ದೊರಕಿದೆ ?

28➤ ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ 'ಕೇಂದ್ರ ನೇರ ತೆರಿಗೆ ಮಂಡಳಿ'ಯ ಪರವಾಗಿ ತನ್ನ ಗ್ರಾಹಕರಿಂದ ನೇರ ತೆರಿಗೆಗಳನ್ನು ಸಂಗ್ರಹಿಸುವ ಅಧಿಕಾರವನ್ನು ಯಾವ ಬ್ಯಾಂಕಿಗೆ ಕಲ್ಪಿಸಿದೆ ?

29➤ ಸುದ್ದಿಯಲ್ಲಿ ಕಂಡುಬರುವ "ವೋಲ್ಬಾಚಿಯಾ ವಿಧಾನ"(Wolbachia Method)-----ನಿಯಂತ್ರಣಕ್ಕೆ ಸಂಬಂಧಿಸಿದೆ

30➤ "ಕೈಸರ್-ಇ-ಹಿಂದ್" ಇತ್ತೀಚೆಗೆ ಸುದ್ದಿಯಲ್ಲಿದೆ ಇದು

Your score is

No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...