Breaking

Tuesday, 15 March 2022

15 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

15 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

15 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1. ಎಲ್ಲ ಕಶೇರುಕಗಳು ಸಾಮಾನ್ಯವಾಗಿ ಈ ಕೆಳಗಿನವುಗಳಲ್ಲಿ ಯಾವುದನ್ನು ಹೊಂದಿರುತ್ತವೆ

  • a : ಅವು ಶೀತರಕ್ತ ಜೀವಿಗಳಾಗಿರುತ್ತವೆ
  • b : ಅವು ಅಂತರಿಕ ಅಸ್ತಿಪಂಜರ ಹೊಂದಿರುತ್ತವೆ
  • c : ಅವು ಬೆನ್ನು ಮೂಳೆ ಹೊಂದಿರುತ್ತವೆ
  • d : ಅವು ಅಂತರಿಕ ಅಸ್ತಿ ಪಂಜರ ಮತ್ತು ಬೆನ್ನುಮೂಳೆಯನ್ನು ಹೊಂದಿರುತ್ತವೆ

2. ಮಾನವನ ದೇಹದ ಅತಿ ದೊಡ್ಡ ಮಾಂಸಖಂಡ ಯಾವುದು?

  • a : ಫಿಮರ್‌
  • b : ಟಿಯಶ್ ಮ್ಯಾಕ್ಸ್ಮಾಸ್
  • c : ಸ್ಟೆಪಿಡಸ್
  • d : ಯಾವುದು ಅಲ್ಲ

3. ನಿಕೋಟಿನ್ ಅಸಿಡ್ ಕೊರತೆಯು ಮನುಷ್ಯರಲ್ಲಿ ಯಾವ ಖಾಯಿಲೆಯನ್ನು ಉಂಟುಮಾಡುತ್ತದೆ.

  • a : ಪೆಲಿಗ್ರಾ
  • b : ಗಂಟಲುಮಾರಿ
  • c : ಕ್ಯಾನ್ಸರ್
  • d : ಅನಿಮಿಯ

4. ಆಮ್ಲ ಮಳೆಗೆ ಮುಖ್ಯಕಾರಣ ಯಾವುದು?

  • a : ನೀರಿನ ಮಾಲಿನ್ಯ
  • b : ವಾಯುಮಾಲಿನ್ಯ
  • c : ಮಣ್ಣಿನ ಮಾಲಿನ್ಯ
  • d : ಮಣ್ಣಿನ ಮಾಲಿನ್ಯ

5. ಭೂಪಾಲ್ ಅನಿಲ ದುರಂತಕ್ಕೆ ಕಾರಣವಾದ ಅನಿಲ ಯಾವುದು?

  • a : ಮಿಥೆನ್
  • b : ಗಂಧಕದ ಡಯಾಕ್ಸೆಡ್
  • c : ಮಿಥೈಲ್ ಐಸೊಸೈನೇಟ್
  • d : ಎಲ್ಲವೂ

6. ವಾತಾವರಣದ ತಾಪಮಾನ ಈ ಕೆಳಕಂಡ ಯಾವ ವಿಭಾಗದಲ್ಲಿ ಕಡಿಮೆಯಾಗುತ್ತದೆ?

  • a : ಭೂಮಿಯಿಂದ ಸ್ಟ್ರಾಟೋಪಸ್‌ನವರೆಗೆ
  • b : ಸ್ಟ್ರಾಟೋಪಾಸ್‌ನಿಂದ ಮಿಸೊಪಾಸ್‌ನವರೆಗೆ
  • c : ಮಿಸೊಪಾಸ್‌ನಿಂದ ಥರ್ಮಾಸ್ಪಿಯರ್‌ನವರೆಗೆ
  • d : ಥರ್ಮಾಸ್ಟಪಿಯರ್‌ನಿಂದ ಐಯೋನೂಸ್ಪಿಯರ್‌ನವರೆಗೆ

7. ಅಪಾಯದಲ್ಲಿರುವ ಪ್ರಬೇಧಗಳನ್ನು ಈ ಕೆಳಗಿನ ಪುಸ್ತಕದಲ್ಲಿ ದಾಖಲಿಸಲಾಗುತ್ತದೆ.

  • a : ರೆಡ್ ಡೇಟಾಬುಕ್
  • b : ಎಲ್ಲೊ ಡೇಟಾಬುಕ್
  • c : ಹೆರ್ಬೇರಿಯಂ
  • d : ಗ್ರೀನ್ ಡೇಟಾಬುಕ್

8. ಭತ್ತದ ಗದ್ದೆಯ ಮೂಲದಿಂದಾಗುವ ಮುಖ್ಯ ಮಾಲಿನ್ಯಕಾರಕ

  • a : Co
  • b : Co2
  • c : HNO3
  • d : CH4

9. ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಆದರ್ಶಗಳನ್ನು ಈ ಕೆಳಗಿನ ಯಾವ ರಾಷ್ಟ್ರದಿಂದ ತೆಗೆದುಕೊಳ್ಳಲಾಗಿದೆ?

  • a : ಫ್ರಾನ್ಸ್
  • b : ರಷ್ಯಾ
  • c : ಯುಕೆ
  • d : ಅಮೆರಿಕ

10. 'ಉರುಳುವ ಯೋಜನೆ' ಯನ್ನು ಪರಿಚಯಿಸಿದವರು

  • a : ಜಿ. ಮಿರ್ಡಾಲ್
  • b : ಎ.ಸ್ಯಾಮುಎಲ್ಸೆನ
  • c : ಆರ್. ನರ್ಕ್ಸೆ
  • d : ಡಬ್ಲ್ಯು. ಎ. ಲೆವಿಸ್

No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top-100 General Knowledge (GK) Question Answers in Kannada for All Competitive Exams-01

Top-100 General Knowledge (GK) Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's E...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

19-10-2021 Daily Top-20 General Knowledge Question Answers Quiz for All Competitive Exams

  19-10-2021 Daily Top-20 General Knowledge Question Answers Quiz for All Competitive Exams 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Current Affairs 2021 Series Mock Test-01 Quiz  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs