Breaking

Wednesday, 16 March 2022

16 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

16 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

16 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಬ್ರಿಟಿಷ್ ಕಂಪನಿ ಹೌಸ್‌ಫ್ರೆಶ್ ಸಿದ್ಧಪಡಿಸಿದ ವರದಿಯ ಪ್ರಕಾರ, 2020 ರಲ್ಲಿ ವಿಶ್ವದ ಅತ್ಯಂತ ಮಾಲಿನ್ಯ ರಾಷ್ಟ್ರ ಯಾವುದು?

ⓐ ಭಾರತ
ⓑ ಅಫ್ಘಾನಿಸ್ತಾನ
ⓒ ಪಾಕಿಸ್ತಾನ
ⓓ ಬಾಂಗ್ಲಾದೇಶ

2➤ ಭಾರತದ ಮೊದಲ ಫಾರ್ಮುಲಾ ಒನ್ ಚಾಲಕ ನಾರಾಯಣ್ ಕಾರ್ತಿಕೇಯನ್ ಅವರನ್ನು ತನ್ನ ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ ಕಂಪನಿ ಯಾವುದು?

ⓐ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್
ⓑ ಜೆಕೆ ಟೈರ್
ⓒ Apollo Tyres Ltd.
ⓓ CEAT Ltd.

3➤ 2020 ಟೋಕಿಯೋ ಒಲಿಂಪಿಕ್ ನ ಸಮಾರೋಪ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿದವರು?

ⓐ ಮನ್ ಪ್ರೀತ್ ಮತ್ತು ಮೇರಿ ಕೋಮ್
ⓑ ನೀರಜ್ ಚೋಪ್ರಾ
ⓒ ಬಜರಂಗ್ ಪುನಿಯಾ
ⓓ ಪಿ.ವಿ.ಸಿಂಧು

4➤ ಆನೆಯ ವೈಜ್ಞಾನಿಕ ಹೆಸರು ?

ⓐ Bos taurus
ⓑ Canis lupus familiaris
ⓒ Elephas Maximus
ⓓ Panthera leo

5➤ International Youth Day 2021 ರ ಥೀಮ್ ಏನು?

ⓐ Transforming Food Systems: Youth Innovation for Human and Planetary Health”,
ⓑ Transforming Education
ⓒ Safe Spaces for youth
ⓓ None of the above

6➤ 2021 ರ ನಾಸ್ಕಾಂ ಕೃತಕ ಬುದ್ದಿ ಮತ್ತೆ ( AI ) ಗೇಮ್ ಚೇಂಜರ್‌ ಪ್ರಶಸ್ತಿಯನ್ನು ಯಾವ ರಾಜ್ಯ ಸರ್ಕಾರ ಗೆದ್ದಿದೆ ?

ⓐ ಆಂಧ್ರ ಪ್ರದೇಶ
ⓑ ತೆಲಂಗಾಣ
ⓒ ಗುಜರಾತ್
ⓓ ತಮಿಳು ನಾಡು

7➤ ಕಾರ್ಬಿಸ್ ಬೇ ಘೋಷಣೆಯನ್ನು ಈ ಕೆಳಗಿನ ಯಾವ ಶೃಂಗಸಭೆ ಯಲ್ಲಿ ಅಳವಡಿಸಿಕೊಳ್ಳಲಾಯಿತು ?

ⓐ ಬ್ರಿಕ್ಸ್ ಶೃಂಗಸಭೆ 2021
ⓑ ಜಿ 20 ಶೃಂಗಸಭೆ 2021
ⓒ ಜಿ 7 ಶೃಂಗಸಭೆ 2021
ⓓ ಜಾಗತಿಕ ಆರೋಗ್ಯ ಶೃಂಗಸಭೆ 2021

8➤ ಇತ್ತೀಚೆಗೆ ಯಾರು ಟೆಸ್ಟ್ ಕ್ರಿಕೆಟ್ ನಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಗಳನ್ನು ಪಡೆದು ಧಾಖಲೆ ಮಾಡಿದ್ದಾರೆ ?

ⓐ ರವಿಚಂದ್ರನ್ ಅಶ್ವಿನ್
ⓑ ಜೇಮ್ಸ್ ಆಂಡರ್ ಸನ್
ⓒ ನಾಥನ್ ಲಿಯೋನ್
ⓓ ಈ ಮೇಲಿನ ಯಾರು ಅಲ್ಲಾ

9➤ 2021 ರ ಅಂತಾರಾಷ್ಟ್ರೀಯ ಸೇನಾ ಆಟಗಳು , ವಾರ್ಷಿಕ ಮಿಲಿಟರಿ ಯುದ್ಧದ ಆಟಗಳ 7 ನೇ ಆವೃತ್ತಿಯಾಗಿದ್ದು , ಇದನ್ನು ಯಾವ ದೇಶವು ವಾರ್ಷಿಕವಾಗಿ ಆಯೋಜಿಸುತ್ತದೆ ?

ⓐ ಇಸ್ರೇಲ್
ⓑ ಯುನೈಟೆಡ್ ಸ್ಟೇಟ್ಸ್
ⓒ ರಷ್ಯಾ
ⓓ ಯುಎಇ

10➤ ಇತ್ತೀಚೆಗೆ ಮೌಂಟ್ ಮೆರಾಪಿ ಜ್ವಾಲಾಮುಖಿ ಸ್ಫೋಟಗೊಂಡಿದೆ , ಇದು ಯಾವ ದೇಶದಲ್ಲಿ ಇದೆ ?

ⓐ ಮಲೇಷ್ಯಾ
ⓑ ಇಂಡೋನೇಷ್ಯಾ
ⓒ ಇರಾಕ್
ⓓ ಸಿಂಗಾಪುರ

No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...