Breaking

Tuesday, 22 March 2022

22 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

22 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

22 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಬಸವಣ್ಣ ಅನುಭವ ಮಂಟಪವನ್ನು ಸ್ಥಾಪಿಸಿದ ಸ್ಥಳ ಯಾವುದು?

ⓐ ಕೂಡಲ ಸಂಗಮ
ⓑ ಉಳವಿ
ⓒ ಮಂಗಳವೇಡಿ
ⓓ ಬಸವಕಲ್ಯಾಣ

2➤ ಗಂಗರ ಮೂಲ ಪುರುಷ ಯಾರು?

ⓐ ದುರ್ವಿನೀತ
ⓑ ಅವನೀತ
ⓒ ದಡಿಗ
ⓓ ಶ್ರೀಪುರುಷ

3➤ ಕಲ್ಯಾಣ ಚಾಲುಕ್ಯರ ಆಡಳಿತದಲ್ಲಿದ್ದ ಘಟಿಕಾ ಎಂದರೇನು?

ⓐ ನಾಣ್ಯ
ⓑ ವ್ಯವಸ್ಥೆ
ⓒ ಭೂಕಂದಾಯ
ⓓ ವಿದ್ಯಾಕೇಂದ್ರ

4➤ ಕೃಷ್ಣದೇವರಾಯ ಯಾವ ರಾಜವಂಶಕ್ಕೆ ಸೇರಿದವನು?

ⓐ ಸಂಗಮ
ⓑ ತುಳುವ
ⓒ ಸಾಳುವ
ⓓ ಅರವೀಡು

5➤ ಅಲ್ಜಿಮರ್ ಖಾಯಿಲೆ ಶರೀರದ ಯಾವ ಅಂಗದ ಮೇಲೆ ಪರಿಣಾಮ ಬೀರುತ್ತದೆ?

ⓐ ಜಠರ
ⓑ ಹೃದಯ
ⓒ ಮೆದುಳು
ⓓ ಮೂತ್ರಕೋಶ

6➤ ಚಿಕನ್ ಗುನ್ಯ ಯಾವುದರಿಂದ ಬರುತ್ತದೆ?

ⓐ ವೈರಸ್
ⓑ ಫಂಗೈ
ⓒ ಪ್ರೋಟೊಜೋವಾ
ⓓ ಮೇಲಿನ ಯಾವುದು ಅಲ್ಲ

7➤ ಮಾನವ ದೇಹದಲ್ಲಿನ ಅತೀ ವಿಸ್ತಾರವಾದ ಅಂಗ?

ⓐ ಪಿತ್ತಜನಕಾಂಗ
ⓑ ಚರ್ಮ
ⓒ ಮೆದಳು
ⓓ ಹೃದಯ

8➤ ರಕ್ತದ ಆರ್. ಹೆಚ್ ಎಂದರೇನು?

ⓐ ಪ್ರತಿಕಾಯ
ⓑ ಪ್ರತಿಕಾಯ ಜನಕ
ⓒ ಜೀನ್
ⓓ ದೇಹದ ಪ್ರಚೋದಕ

9➤ ರಕ್ತದ ಪ್ಲಾಸ್ಮಾದಲ್ಲಿರುವ ಬೃಹತ್ ಪ್ರಮಾಣದ ಧಾತು?

ⓐ ಸೋಡಿಯಂ
ⓑ ಮೆಗ್ನಿಷಿಯಂ
ⓒ ಕ್ರೋಮಿಯಂ
ⓓ ಪೋಟ್ಯಾಷಿಯಂ

10➤ ಎರಡು ರಾಷ್ಟ್ರಗಳ ಸಿದ್ಧಾಂತ ಪ್ರತಿಪಾದಿಸಿದವರು ಯಾರು?

ⓐ ಅಗಾಖಾನ್
ⓑ ಲಿಯಾಖತ್ ಅಲಿಖಾನ್
ⓒ ಮಹಮ್ಮದ್ ಅಲಿ ಜಿನ್ನಾ
ⓓ ಮಹಮ್ಮದ್ ಅಲಿ ಜಿನ್ನಾ

No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...