Breaking

Wednesday, 23 March 2022

23 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

23 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

23 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಇತ್ತೀಚೆಗೆ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾದ ಸ್ಥಳವೆಂದರೆ

ⓐ ಇಂಡಿ ( ವಿಜಯಪುರ )
ⓑ ಶಿರಾ ( ತುಮಕೂರು )
ⓒ ಬಸವ ಕಲ್ಯಾಣ ( ಬೀದರ್‌ )
ⓓ ವಿರಾಜಪೇಟೆ ( ಕೊಡಗು )

2➤ ಯಾವ ನದಿಗೆ ಅಡ್ಡಲಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಿಸಲಾಗಿದೆ?

ⓐ ಕಾಳಿ
ⓑ ಶರಾವತಿ
ⓒ ತುಂಗಭದ್ರಾ
ⓓ ಅಘನಾಶಿನಿ

3➤ “ ಮೆಟ್ಟೂರು ಅಣೆಕಟ್ಟು ” ಯಾವ ರಾಜ್ಯದಲ್ಲಿದೆ?

ⓐ ಕೇರಳ
ⓑ ತಮಿಳುನಾಡು
ⓒ ಆಂಧ್ರಪ್ರದೇಶ
ⓓ ಕರ್ನಾಟಕ

4➤ ಕರ್ನಾಟಕ ರಾಜ್ಯದ ಪ್ರವಾಸೋದ್ಯಮವು 2017 ನ್ನು ಈ ಕೆಳಗಿನ ಯಾವುದರ ರಕ್ಷಣೆಗೆ ಘೋಷಿಸಿದೆ?

ⓐ ಪರಿಸರ
ⓑ ಜಲ
ⓒ ವನ್ಯ ಜೀವಿ
ⓓ ಮಾಹಿತಿ ಮತ್ತು ತಂತ್ರಜ್ಞಾನ

5➤ ಹೊಗೇನಕಲ್ ನೀರಿನ ವಿವಾದ ಈ ಕೆಳಕಂಡ ಯಾವ ಎರಡು ರಾಜ್ಯಗಳ ನಡುವೆ ಇದೆ?

ⓐ ಕೇರಳ ಮತ್ತು ತಮಿಳುನಾಡು
ⓑ ತಮಿಳುನಾಡು ಮತ್ತು ಆಂಧ್ರಪ್ರದೇಶ
ⓒ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ
ⓓ ತಮಿಳುನಾಡು ಮತ್ತು ಕರ್ನಾಟಕ

6➤ ಕಾರ್ಡಮಮ್ ಬೆಟ್ಟಗಳು ಈ ಕೆಳಕಂಡ ಯಾವೊಂದರ ಭಾಗವಾಗಿದೆ?

ⓐ ಪೂರ್ವಘಟ್ಟ
ⓑ ಪಶ್ಚಿಮ ಘಟ್ಟ
ⓒ ಉತ್ತರ ಘಟ್ಟ
ⓓ ದಕ್ಷಿಣ ಘಟ್ಟ

7➤ “ ರಾಡ್ ಕ್ಲಿಫ್ ” ಎಂಬ ಗಡಿ ರೇಖೆಯು ಈ ಕೆಳಕಂಡ ಯಾವ ರಾಷ್ಟ್ರಗಳ ಮಧ್ಯೆ ಎಳೆಯಲಾಯಿತು?

ⓐ ಭಾರತ ಮತ್ತು ಚೀನಾ
ⓑ ಭಾರತ ಮತ್ತು ಶ್ರೀಲಂಕಾ
ⓒ ಭಾರತ ಮತ್ತು ಪಾಕಿಸ್ತಾನ
ⓓ ಭಾರತ ಮತ್ತು ಬಾಂಗ್ಲಾದೇಶ

8➤ “ ರಾಬರ್ಟ್ ಪಾಕ್ ಜಲಸಂಧಿ ” ಇದು ಈ ಕೆಳಗಿನ ಯಾವ ರಾಷ್ಟ್ರವನ್ನು ಬೇರ್ಪಡಿಸುವ ಜಲಸಂಧಿ?

ⓐ ಭಾರತ ಮತ್ತು ಶ್ರೀಲಂಕಾ
ⓑ ಭಾರತ ಮತ್ತು ಪಾಕಿಸ್ತಾನ
ⓒ ಭಾರತ ಮತ್ತು ಆಫ್ಘಾನಿಸ್ತಾನ
ⓓ ಭಾರತ ಮತ್ತು ಬಾಂಗ್ಲಾದೇಶ

9➤ ಈ ಕೆಳಗಿನವುಗಳಲ್ಲಿ ಯಾವುದನ್ನು ದಕ್ಷಿಣ ಭಾರತದ ಚಿರಾಪುಂಚಿ ಎಂದು ಕರೆಯುತ್ತಾರೆ?

ⓐ ಜೋಗ್ ಜಲಪಾತ
ⓑ ಹೊನ್ನಾವರ
ⓒ ಕೊಡಗು
ⓓ ಆಗುಂಬೆ

10➤ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸರ್ಕಾರಿ ನೌಕರರಿಗೆ ಪ್ರವೇಶವನ್ನು ನಿಷೇಧಿಸಿದ ಕರ್ನಾಟಕದ ಗ್ರಾಮ ಯಾವುದು?

ⓐ ಸುರಪುರ
ⓑ ನರಗುಂದ
ⓒ ಈಸೂರು
ⓓ ಶಿವಪುರ

No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...