Breaking

Thursday, 24 March 2022

24 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

24 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

24 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ' ಭಾರತ ಬಿಟ್ಟು ತೊಲಗಿ ' ನಿರ್ಣಯ ರೂಪಿಸಲ್ಪಟ್ಟಿದ್ದು ____ ರಿಂದ .

ⓐ ಸರ್ದಾರ್ ವಲ್ಲಭಭಾಯ್ ಪಟೇಲ್
ⓑ ಜವಾಹರ್‌ಲಾಲ್ ನೆಹರೂ
ⓒ ಮಹಾತ್ಮಗಾಂಧಿ
ⓓ ಆಚಾರ್ಯ ನರೇಂದ್ರ ದೇವ

2➤ ಭಾಷೆಯನ್ನಾಧರಿಸಿ ರಚನೆಗೊಂಡ ಮೊದಲ ರಾಜ್ಯ ಯಾವುದು ?

ⓐ ಮದ್ರಾಸ್
ⓑ ಮೈಸೂರು
ⓒ ಗುಜರಾತ್
ⓓ ಆಂಧ್ರ ಪ್ರದೇಶ

3➤ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನವೊಂದರ ಸಭಾಧ್ಯಕ್ಷತೆ ವಹಿಸಿದ್ದ ಮೊದಲ ಭಾರತೀಯ ಮಹಿಳೆ ?

ⓐ ರಾಜಕುಮಾರಿ ಅಮೃತ್ ಕೌರ್
ⓑ ವಿಜಯಲಕ್ಷ್ಮಿ ಪಂಡಿತ್
ⓒ ಅರುಣಾ ಅಸಫ್ ಆಲಿ
ⓓ ಸರೋಜಿನಿ ನಾಯ್ಡು

4➤ ಕೆಳಕಂಡ ಅಂಗಸಂಸ್ಥೆಗಳಲ್ಲಿ ಯಾವುದರ ವಾರ್ಷಿಕ ವರದಿಗಳು ಭಾರತದ ರಾಷ್ಟ್ರಪತಿಗಳಿಂದ ಸಂಸತ್ತಿನ ಮುಂದೆ ಇಡಲ್ಪಡಬೇಕಾಗಿಲ್ಲ ?

ⓐ ಹಣಕಾಸು ಆಯೋಗ
ⓑ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ⓒ ಸಾರ್ವಜನಿಕ ಲೆಕ್ಕಪತ್ರ ಪರಿಶೀಲನಾ ಸಮಿತಿ
ⓓ ಕೇಂದ್ರ ಲೋಕಸೇವಾ ಆಯೋಗ

5➤ ಕೆಳಗಿನ ಹೇಳಿಕೆಗಳಲ್ಲಿ ಸರಿಯಲ್ಲದ್ದು ಯಾವುದು ?

ⓐ ಲೋಕಸಭೆಯ ಸದಸ್ಯರು ಅರ್ಹ ಮತದಾರರಿಂದ ನೇರವಾಗಿ ಚುನಾಯಿತರಾದವರು
ⓑ ಹಣದ ಬಿಲ್‌ಗಳು ಕೇವಲ ಲೋಕಸಭೆಯಲ್ಲಿ ಮಾತ್ರ ಪ್ರಸ್ತಾಪಿಸಲ್ಪಡುತ್ತವೆ
ⓒ ಭಾರತದ ಉಪರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಚೇರ್‌ಮನ್ ಆಗಿದ್ದಾರೆ
ⓓ ರಾಷ್ಟ್ರಪತಿಗಳು ಲೋಕಸಭೆಗೆ ನಾಲ್ಕು ಜನ ಆಂಗ್ಲೋ ಇಂಡಿಯನ್ ಸಮಾಜದ ಸದಸ್ಯರನ್ನು ನೇಮಿಸುತ್ತಾರೆ

6➤ ಭಾರತದ ಉಪರಾಷ್ಟ್ರಪತಿಗಳು

ⓐ ರಾಷ್ಟ್ರಪತಿಗಳಿಂದ ನಾಮಾಂಕಿತಗೊಳ್ಳುತ್ತಾರೆ
ⓑ ರಾಜ್ಯಸಭಾ ಸದಸ್ಯರಿಂದ ಚುನಾಯಿತಗೊಂಡವರು
ⓒ ಪಾರ್ಲಿಮೆಂಟಿನ ಎರಡೂ ಸದನಗಳ ಸದಸ್ಯರನ್ನೊಳ ಳಗೊಂಡ ಮತದಾರ ಸಮುದಾಯದಿಂದ ಚುನಾಯಿತರಾದವರು
ⓓ ಮೇಲಿನ ಯಾವುದೂ ಅಲ್ಲ

7➤ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳ ಈಗಿನ ನಿವೃತ್ತಿಯ ವಯಸ್ಸು ಕ್ರಮವಾಗಿ ?

ⓐ 65 ಮತ್ತು 62
ⓑ 65 ಮತ್ತು 60
ⓒ 65 ಈರ್ವರಿಗೂ
ⓓ 65 ಮತ್ತು 61

8➤ ಕೆಳಗಿನವುಗಳಲ್ಲಿ ಹಸಿರು ಮನೆ ಅನಿಲವಲ್ಲದ್ದನ್ನು ಗುರುತಿಸಿ ?

ⓐ ನೈಟ್ರಸ್ ಆಕ್ಸೆಡ್
ⓑ ಸಲ್ಫರ್ ಹೆಕ್ಸಾಫ್ಲೋರೈಡ್
ⓒ ಕಾರ್ಬನ್ ಮೊನಾಕ್ಸೆಡ್
ⓓ ಮಿಥೇನ್ 1

9➤ ಕೆಳಗಿನವುಗಳಲ್ಲಿ ಸಲ್ಫರ್ ಡೈ ಆಕ್ಸೆಡ್ ಮಾಲಿನ್ಯದ ಒಂದು ಉಪಯುಕ್ತ ಜೈವಿಕ ಸೂಚಕ ಯಾವುದು ?

ⓐ ಬ್ರಯೋಫೈಟ್ಸ್
ⓑ ಸೂಡೊಮಾನಾಸ್
ⓒ ಪಾಚಿ
ⓓ ಅಲ್ಬಲ್ ಬ್ಲೂಮ್ಸ್

10➤ ಸಿಂಹ ಬಾಲದ ಕೋತಿ ' ಯಾವ ಮೀಸಲು ಜೀವಗೋಳದ ಅತಿಮುಖ್ಯ ಪ್ರಾದೇಶಿಕ ಪ್ರಾಣಿ ಸಂಕುಲ ಜಾತಿಗಳಾಗಿವೆ ?

ⓐ ನೀಲಗಿರಿ
ⓑ ದೆಹಾಂಗ್ ದೆಬಂಗ್
ⓒ ದಿಬ್ರು – ಸೈಖೋವಾ
ⓓ ನೊಕ್ರೆಕ್

No comments:

Post a Comment

Important Notes

Random Posts

Important Notes

Popular Posts

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

29th March 2025 Daily Current Affairs Quiz in Kannada for All Competitive Exams

          29th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-29th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು

          16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು  🌺 16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

24th March 2025 Daily Current Affairs Quiz in Kannada for All Competitive Exams

          24th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-24th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top-10 Indian Constitution Question Answers in Kannada for All Competitive Exams-01

  Top-10 Indian Constitution Question Answers in Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!!  KPSC NOTES MCQS  ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ  ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  "ಭಾರತದ ಸಂವಿಧಾನದ ಟಾಪ್-10 ಪ್ರಶ್ನೋತ್ತರಗಳು"  ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!!  Top-10 Indian Constitution Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Polic...

Top-50 General Knowledge (GK) Question Answers in Kannada for All Competitive Exams-08

Top-50 General Knowledge (GK) Question Answers in  Kannada for All Competitive Exams-08 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...