Breaking

Wednesday, 9 March 2022

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-04

 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-04 

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams


Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams


Educational psychology involves the study of how people learn, including teaching methods, instructional processes, and individual differences in learning. The field of educational psychology incorporates a number of other disciplines, including developmental psychology, behavioral psychology, and cognitive psychology.

Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed and also in the recruitment of Teachers. 

Child Development and Pedagogy are very useful For Teachers Eligibility Test (TET, CTET), Karnataka Graduate Primary School Teachers Recruitment (GPSTR) and NET, SET/SLET Exams :

ಶಿಶು ಮನೋವಿಜ್ಞಾನ ಮತ್ತು ಬೋಧನಾ ಶಾಸ್ತ್ರ ಪ್ರಶ್ನೋತ್ತರಗಳು : ಮುಂಬರುವ ಟಿಇಟಿ, ಸಿಟಿಇಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳು


Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ 
ಮುಂಬರುವ ಶಿಕ್ಷಕರ ನೇಮಕಾತಿ ಪರೀಕ್ಷೆ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರದ ಪ್ರಮುಖ ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್ 



1➤ ವ್ಯಕ್ತಿ ಅಧ್ಯಯನದ ಪಿತಾಮಹ

2➤ ಅವಲೋಕನ ಪದ್ಧತಿಯ ಪಿತಾಮಹ

3➤ ಮಗು ಆಟವಾಡುವಾಗ ಅವನ ವರ್ತನೆಯನ್ನು ಅಧ್ಯಯನ ಮಾಡುವುದು

4➤ ಪ್ರಶಿಕ್ಷಣಾರ್ಥಿಯ ಪ್ರಯೋಗಿಕ ಪರೀಕ್ಷೆಯ ಬೋಧನೆಯನ್ನು ವೀಕ್ಷಿಸುವುದು

5➤ ಅವಲೋಕನ ಪದ್ಧತಿಯ ಉಪಯೋಗವೆಂದರೆ

6➤ ಅವಲೋಕನ ಪದ್ಧತಿಯ ಪ್ರಮುಖ ಅವಗುಣವೆಂದರೆ

7➤ ಅಂತರಾವಲೋಕನ ಪದ್ಧತಿಯನ್ನು ಬೆಳಕಿಗೆ ತಂದವರು

8➤ ಅಂತರಾವಲೋಕನ ಪದ್ಧತಿ ಎಂದರೆ

9➤ ಭೋಧಕ ತನ್ನ ಭೋದನೆಯ ಲೋಪದೋಷಗಳನ್ನು ತಾನೆ ವಿಮರ್ಶಿಸಿಕೊಂಡು ಸರಿಪಡಿಸಿ ಕೊಳ್ಳಲು ಸಹಾಯವಾಗುವ ಪದ್ಧತಿ

10➤ ಎಲ್ಲಾ ಮನೋವಿಜ್ಞಾನ ಅಧ್ಯಯನಗಳ ತಳಹದಿ ಎಂದರೆ

11➤ ಮತ್ತೊಬ್ಬ ವ್ಯಕ್ತಿಯ ವರ್ತನೆಯನ್ನು ಕ್ರಮಬದ್ಧವಾಗಿ ಅಲವೋಕಿಸುವುದನ್ನು ಹೀಗೆನ್ನುವರು

12➤ ಪ್ರಾರಂಭದ ಶಿಕ್ಷಕರ ವಿಪಲತೆ ಕಂಡು ಬರುವ ಪ್ರಮುಖ ಕ್ಷೇತ್ರ

13➤ ಪ್ರಯೋಗದಲ್ಲಿ ಕಾರ್ಯ ಕಾರಣದ ಮೇಲೆ ಪರಿಣಾಮ ಬೀರುವ ಚಲಕ/ಚಲಾಂಶವೆಂದರೆ

14➤ ಬೇರೊಂದು ಚಲಕದಲ್ಲಿ ಆಗುವ ಬದಲಾವಣೆಯನ್ನು ಅವಲಂಬಿಸಿ ಬದಲಾಗುವ ಚರಾಂಶವೇ

15➤ ಕಾರ್ಯ ಕಾರಣ ಸಂಬಂಧಗಳನ್ನು ಅಧ್ಯಯನ ಮಾಡುವ ಮನೋವಿಜ್ಞಾನದ ಅಧ್ಯಯನವಿಧಾನ

16➤ ಚಲಕ ಅಥವಾ ಚರಾಂಶಗಳಲ್ಲಿನ ವಿಧಗಳ ಸಂಖ್ಯೆ

17➤ ಒಂದು ನಿಯಂತ್ರಿತ ವಾತಾವರಣದಲ್ಲಿ ಜೀವಿಯ ಅನುಕ್ರಿಯೆ/ವರ್ತನೆಗಳನ್ನು ಅಧ್ಯಯನ ಮಾಡುವ ವಿಧಾನ

18➤ ಪ್ರಾಯೋಗಿಕ ವಿಧಾನಕ್ಕೆ ಈ ಕೆಳಗಿನ ಯಾವ ಹೇಳಿಕೆ ತುಂಬಾ ಹತ್ತಿರವಾಗಿದೆ

19➤ ಒಂದು ಪ್ರಯೋಗದ ಸನ್ನಿವೇಶದಲ್ಲಿ ಪ್ರಾಯೋಗಿಕ ಗುಂಪನ್ನು ಈ ಚರಾಂಶ ಉದ್ದೇಶ ಪೂರ್ವಕವಾಗಿ ಒಡ್ಡುತ್ತಾರೆ

20➤ ಒಂದು ತರಗತಿಯ ಒಬ್ಬ ವಿದ್ಯಾರ್ಥಿಯ ಫಲಿತಾಂಶವು ನಿರಂತಕವಾಗಿ ಅಡಿ ಕಡಿಮೆ ಬರುತ್ತಿದೆ. ಇದಕ್ಕೆ ಕಾರಣವನ್ನು ತಿಳಿಯಲು ಸಹಾಯಕವಾಗುವ ವಿಧಾನ

21➤ ಚರಾಂಶಗಳ ಗಣನೆಗೆ ತೆಗೆದುಕೊಳ್ಳುವ ಶೈಮನೋವಿಜ್ಞಾನದ ಆಧ್ಯಯನ ವಿಧಾನ ಇದಾಗಿದೆ

22➤ ಈ ಕೆಳಗಿನ ಯಾವ ಹಂತವು ಪ್ರಾಯೋಗಿಕ ವಿಧಾನದಲ್ಲಿ ಹೆಚ್ಚು ಮಹತ್ವವನ್ನು ಹೊಂದಿದೆ

23➤ ಪ್ರಕಾಶನು ತನ್ನ ಮಾನಸಿಕ ಚಟುವಟಿಕೆಗಳನ್ನು ಮತ್ತು ಭಾವನೆಗಳನ್ನು ಸ್ವತಃ ತಾನೇ ಈ ಅಧ್ಯಯನ ಮಾಡುವ ವಿಧಾನ

24➤ ನಡವಳಿಕೆ ವಿಜ್ಞಾನವೆನಿಸಿಕೊಂಡಿರುವುದು

25➤ ವ್ಯಕ್ತಿ ಅಧ್ಯಯನ ವಿಧಾನದ ಪಿತಾಮಹ ಇವರು

26➤ ಒಬ್ಬ ವಿದ್ಯಾರ್ಥಿ ಸತತವಾಗಿ ತಡವಾಗಿ ಬರುತ್ತಿದ್ದಾನೆ. ಈ ಸಮಸ್ಯೆಯನ್ನು ಹೋಗೂಡಿಸಲು ಯಾವ ವಿಧಾನದ ಮುಖಾಂತರ ಪರಿಹಾರ ಮಾಡಬಹುದು

27➤ ಪ್ರಯೋಗಿಕ ವಿಧಾನದ ಪಿತಾಮಹ

28➤ ಮನೋವಿಜ್ಞಾನದ ಅಧ್ಯಯನ ವಿಧಾನಗಳಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ವಿಧಾನ

29➤ ಪ್ರಾಯೋಗಿಕ ವಿಧಾನದ ಹೆಚ್ಚು ಪ್ರಚಲಿತಕ್ಕೆ ಕಾರಣ

30➤ ಮಾನವೀಯ ಮನೋವಿಜ್ಞಾನಿಗಳ ಅಂತಿಮ ಗುರಿ

31➤ ಒಂದು ಶಾಲೆಯ 10ನೇ ತರಗತಿಯ ಫಲಿತಾಂಶವು ಸತತವಾಗಿ ಅತೀ ಕಡಿಮೆ ಬರುತ್ತದೆ.ಇದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಲು ಯಾವ ವಿಧಾನ ಅತ್ಯಂತ ಸೂಕ್ತ

32➤ ಸಹಭಾಗೀ ಅವಲೋಕನದ ಪ್ರಮುಖ ಮಿತಿ ಎಂದರೆ

33➤ ಒಂದು ಪ್ರಯೋಗ ಸನ್ನಿವೇಶದಲ್ಲಿ ಪ್ರಯೋಗಿಕ ಗುಂಪನ್ನು ಯಾವ ಚರಾಂಶಕ್ಕೆ ಉದ್ದೇಶ ಪೂರ್ವಕವಾಗಿ ಒಡ್ಡುತ್ತಾರೆ.

34➤ ಬಾಹ್ಯವಾಗಿ ಅಭಿಪ್ರೇರಿಸಲ್ಪಟ್ಟ ವ್ಯಕ್ತಿಯು ಚಟುವಟಿಕೆಗಳಲ್ಲಿ ತೊಡಗಿರುವುದು

35➤ ಈ ಹೇಳಿಕೆಗಳಲ್ಲಿ ಸರಿಯಾದುದು

36➤ ಮನೋವಿಜ್ಞಾನದಲ್ಲಿ ಪ್ರಥಮ ಪ್ರಯೋಗ ಮಾಡಿದವರು

37➤ ಮೊದಲು ಮನೋವಿಜ್ಞಾನದ ಪ್ರಯೋಗಾಲಯವನ್ನು ಇಲ್ಲಿ ಸ್ಥಾಪಿಸಲಾಯಿತು

38➤ ಕೆಳಕಂಡ ಯಾವುದು ವ್ಯಕ್ತಿನಿಷ್ಟ ಪ್ರಧಾನವಾದುದ್ದಾಗಿದೆ?

39➤ ವ್ಯಕ್ತಿ ಅಧ್ಯಯನ ವಿಧಾನದ ಪ್ರಮುಖ ಉದ್ದೇಶವೆಂದರೆ

40➤ ಪ್ರಾಯೋಗಿಕ ವಿಧಾನದ ಯಶಸ್ಸಿಗೆ ಕಾರಣವಾಗುವ ಪ್ರಮುಖ ಅಂಶವೆಂದರೆ

41➤ ಶೈಕ್ಷಣಿಕ ಮನೋವಿಜ್ಞಾನದ ಈ ಕೆಳಗಿನ ಯಾವ ವಿಧಾನ ಶೈಕ್ಷಣಿಕ ಮನೋವಿಜ್ಞಾನದ ಸ್ಥಾನಮಾನವನ್ನು ತಂದುಕೊಟ್ಟಿದೆ

42➤ ಒಬ್ಬ ವ್ಯಕ್ತಿಯ ಚಟುವಟಿಕೆಗಳನ್ನು ಬಹಿರಂಗವಾಗಿ ಕಂಡು ಅವುಗಳ ಕಾರಣ ಮತ್ತು ಪರಿಣಾಮಗಳನ್ನು ಕಲ್ಪಿಸು ವಿಕೆಯನ್ನು.....ಎನ್ನುವರು

43➤ ಮನೋವಿಜ್ಞಾನದ ಈ ಕೆಳಗಿನ ಯಾವ ಶಾಖೆ ಮಾನಸಿಕ ತೊಂದರೆಗಳ ಕಾರಣಗಳನ್ನು ಪತ್ತೆ ಹಚ್ಚುವ ಬಗ್ಗೆ ಚರ್ಚಿಸುತ್ತದೆ.

44➤ ಪ್ರಯೋಗಿಕ ವಿಧಾನದ ಪ್ರಮುಖ ಮಿತಿಯೆಂದರೆ

45➤ ರಚನಾವಾದದ ಪಿತಾಮಹ

46➤ ನೈದಾನಿಕ ಅನುಭವಗಳ ಆಧಾರದ ಮೇಲೆ ಮನಸ್ಸಿನ ನಕ್ಷೆಯನ್ನು ಚಿತ್ರೀಕರಿಸಿದ ಮನೋವಿಜ್ಞಾನಿ

47➤ ಪ್ರಾಣಿ ಮನೋವಿಜ್ಞಾನದ ಮತ್ತೊಂದು ಹೆಸರು

48➤ ಜಾಗ್ರತಾವಸ್ಥೆಯ ಹೊಸ್ತಿಲನ್ನು ಮೀರಿರುವ ಮಾನವ ವ್ಯಕ್ತಿತ್ವದ ಅಧ್ಯಯನ ಮಾಡುವ ವಿಭಾಗ

49➤ ಗೆಸ್ಟಾಲ್ಪನ ವಿಧಾನ ಇದಾಗಿದೆ

50➤ ಸ್ವಯಂ ಶಿಸ್ತು, ಸ್ವಯಂ ವಿಮರ್ಶೆಯನ್ನು ಬೆಳೆಸಲು ಸಹಕಾರಿಯಾದ ವಿಧಾನ

Your score is

No comments:

Post a Comment

Important Notes

Random Posts

Important Notes

Popular Posts

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...