Breaking

Friday, 1 April 2022

01 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

01 ಏಪ್ರಿಲ್  2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

01 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಬೆಂಗಳೂರಿನಲ್ಲಿ ಇರುವ ವಿಮಾನ ತಯಾರಿಕಾ ಕಾರ್ಖಾನೆ

ⓐ HMT
ⓑ HAL
ⓒ HPL
ⓓ BAL

2➤ ವಿಶ್ವ ಸಂಸ್ಥೆಗೆ ಎಷ್ಟು ದೇಶಗಳು ಸದಸ್ಯರಾಗಿ ನೋಂದಣೆಯಾಗಿವೆ?

ⓐ 185
ⓑ 191
ⓒ 196
ⓓ 159

3➤ ವಿಶ್ವ ಸಂಸ್ಥೆಯು 2002 ರ ವರ್ಷವನ್ನು ಯಾವ ಅಂತಾರಾಷ್ಟ್ರೀಯ ವರ್ಷ ಎಂದು ಘೋಷಿಸಿದೆ?

ⓐ ಇಕೊ ಟೂರಿಸಮ್
ⓑ ಮಹಿಳೆಯರು
ⓒ ಮಕ್ಕಳು
ⓓ ಅಂಗವಿಕಲ ವ್ಯಕ್ತಿಗಳು

4➤ ಕೆಳಗಿನ ಯಾವುದನ್ನು ಮೆಟ್ರೋಪೊಲಿಸ್ ಪಟ್ಟಣ ಎಂದು ಕರೆಯಬಹುದು

ⓐ ಹೈದರಾಬಾದ
ⓑ ಚೆನ್ನೈ
ⓒ ಬೆಂಗಳೂರು
ⓓ ಮುಂಬೈ

5➤ ಪ್ರತಿ ವರ್ಷವೂ ಅಧಿಕೃತವಾಗಿ ಭಾರತದಲ್ಲಿ ಆರ್ಥಿಕ ಸಮೀಕ್ಷೆಯನ್ನು ಪ್ರಕಟಪಡಿಸುವವರು ಯಾರು?

ⓐ ಭಾರತದ ರಿಸರ್ವ ಬ್ಯಾಂಕ್
ⓑ ಭಾರತದ ರಿಸರ್ವ ಬ್ಯಾಂಕ್
ⓒ ಹಣಕಾಸು ಸಚಿವಾಲಯ, ಭಾರತ ಸರ್ಕಾರ
ⓓ ಕೈಗಾರಿಕಾ ಸಚಿವಾಲಯ, ಭಾರತ ಸರ್ಕಾರ

6➤ 2004 ರ ಡಿಸೆಂಬರ್ 26 ರಂದು ಸುನಾಮಿಯಲ್ಲಿ ಕಾಣೆಯಾಗಿ ಹೋದ ಭಾರತದ ಅತ್ಯಂತ ದಕ್ಷಿಣದ ಬಿಂದು 'ಇಂದಿರಾ ಪಾಯಿಂಟ'. ಇದು ಯಾವ ಪ್ರದೇಶಕ್ಕೆ ಸಮೀಪದಲ್ಲಿತ್ತು?

ⓐ ಕನ್ಯಾಕುಮಾರಿ
ⓑ ಲಕ್ಷದ್ವೀಪ ದ್ವೀಪಗಳು
ⓒ ತಿರುವನಂತಪುರಮ್
ⓓ ಅಂಡಮಾನ ಮತ್ತು ನಿಕೋಬಾರ ದ್ವೀಪಗಳು

7➤ 2004 ರಲ್ಲಿ ನೊಬೆಲ್ ಬಹುಮಾನ ಪಡೆದವರ ದೇಶ ಮತ್ತು ಯಾವ ಕ್ಷೇತ್ರಕ್ಕೆ ಬಹುಮಾನ ಎಂಬುದನ್ನು ಗುರುತಿಸಿ,

ⓐ ಕೀನ್ಯಾ-ಪರಿಸರ
ⓑ ಸೂಡಾನ-ರಾಜತಾಂತ್ರಿಕತೆ
ⓒ ಪ್ಯಾಲೆಸ್ತೀನ್-ಅರ್ಥಶಾಸ್ತ್ರ
ⓓ ಶ್ರೀಲಂಕಾ ಶಿಕ್ಷಣ

8➤ 2003-2004 ರ ಸಾಲಿನಲ್ಲಿ ನಾಲ್ಕು ರಾಜ್ಯ ಪ್ರಶಸ್ತಿಗಳನ್ನು ಪಡೆದ ಕನ್ನಡ ಚಲನಚಿತ್ರ?

ⓐ ಚಂದ್ರ ಚಕೋರಿ
ⓑ ಚಿಗುರಿದ ಕನಸು
ⓒ ಆಪ್ತ ಮಿತ್ರ
ⓓ ಪ್ರವಾಹ

9➤ 2004 ರ ಸಾಲಿಗೆ ಎಕನಾಮಿಕ್ ಟೈಮ್ಸ್ ಪತ್ರಿಕೆಯ 'ಬಿಸ್ನೆಸ್ ಲೀಡರ್' ಪ್ರಶಸ್ತಿ ಪಡೆದವರು

ⓐ ಅಜೀಮ್ ಪ್ರೇಮಜಿ
ⓑ ಪ್ರವೀಣ ಕಾಡ್ತಾ
ⓒ ಕಿರಣ ಮಜುಂದಾರ್ ಷಾ
ⓓ ಸಿ.ಕೆ. ಪ್ರಹ್ಲಾದ

10➤ ಯುನೆಸ್ಕೋ ಸಂಸ್ಥೆಯು 2005 ನೇ ವರ್ಷವನ್ನು ಯಾವುದರ ಅಂತಾರಾಷ್ಟ್ರೀಯ ವರ್ಷ ಎಂದು ಘೋಷಿಸಿದೆ?

ⓐ ಅಂತರಿಕ್ಷ ವಿಜ್ಞಾನ
ⓑ ಜೈವಿಕ ತಂತ್ರಜ್ಞಾನ
ⓒ ರಸಾಯನ ಶಾಸ್ತ್ರ
ⓓ ಭೌತಶಾಸ್ತ್ರ

No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...