Type Here to Get Search Results !

29 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

29 ಏಪ್ರಿಲ್  2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

29 ಏಪ್ರಿಲ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಜರ್ಮನ್ ಶಫರ್ಡ್ ಎಂಬುದು

ⓐ ಕುದುರೆ ತಳಿ
ⓑ ಹಸುವಿನ ತಳಿ
ⓒ ನಾಯಿ ತಳಿ
ⓓ ಬೆಕ್ಕಿನ ತಳಿ

2➤ ಕರ್ನಾಟಕದ ಪೊಲೀಸ್ ಕಾಯ್ದೆ ಜಾರಿಯಾದ ವರ್ಷ

ⓐ 1963
ⓑ 1973
ⓒ 1972
ⓓ 1960

3➤ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ ಎಲ್ಲಿದೆ

ⓐ ಚೆನ್ನೈ
ⓑ ಮೈಸೂರು
ⓒ ಮುಂಬೈ
ⓓ ಬೆಂಗಳೂರು

4➤ ಕರ್ನಾಟಕದಲ್ಲಿ ಒಟ್ಟು ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿ ಸೇರಿದ ತಾಣಗಳು

ⓐ 2
ⓑ 3
ⓒ 4
ⓓ 5

5➤ ಭಾರತದಲ್ಲಿ ಸ್ಥಾಪಿಸಲ್ಪಟ್ಟ ಪ್ರಥಮ ನಗರಪಾಲಿಕೆ ಯಾವುದು

ⓐ ಮುಂಬೈ
ⓑ ಮದ್ರಾಸ್
ⓒ ಕೊಲ್ಕತ್ತಾ
ⓓ ಬೆಂಗಳೂರು

6➤ ಯಾವ ರಾಜ್ಯ ಅತಿ ದೊಡ್ಡ ಕಡಲಂಚು ಹೊಂದಿದೆ

ⓐ ಮಹಾರಾಷ್ಟ್ರ
ⓑ ಆಂಧ್ರಪ್ರದೇಶ
ⓒ ತಮಿಳುನಾಡು
ⓓ ಗುಜರಾತ್

7➤ ಪ್ರಥಮ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಹಾರಿಬಿಟ್ಟ ಮೊದಲ ದೇಶ

ⓐ ಜಪಾನ್
ⓑ ಅಮೆರಿಕ
ⓒ ರಷ್ಯಾ
ⓓ ಚೀನಾ

8➤ ಮೌಂಟ್ ಎವರೆಸ್ಟ್ ಎರಡು ಬಾರಿ ಏರಿದ ಭಾರತೀಯ ಮಹಿಳೆ

ⓐ ಬಚೇಂದ್ರಿ ಪಾಲ್
ⓑ ಸಂತೋಷಿ ಯಾದವ್
ⓒ ಜಂಕೋ ತಾಬಿ
ⓓ ಎ ಮತ್ತು ಬಿ

9➤ ಭಾರತದ ಬುಡಕಟ್ಟು ವಿಶ್ವವಿದ್ಯಾಲಯ ಯಾವ ರಾಜ್ಯದಲ್ಲಿ ಪ್ರಾರಂಭವಾಗಲಿದೆ

ⓐ ಜಾರ್ಖಂಡ್
ⓑ ರಾಜಸ್ಥಾನ
ⓒ ಗುಜರಾತ್
ⓓ ಛತ್ತಿಸ್ಗಢ

10➤ ಕಾಲ್ದಳದ ತೊಟ್ಟಿಲು

ⓐ ಬೆಳಗಾವಿ
ⓑ ಮಂಗಳೂರು
ⓒ ಕಾರವಾರ
ⓓ ಮೈಸೂರು

Post a Comment

0 Comments
* Please Don't Spam Here. All the Comments are Reviewed by Admin.

Important Notes

Top Post Ad

Below Post Ad

Ads Section