Breaking

Sunday, 19 June 2022

19 ಜೂನ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

19 ಜೂನ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

19 ಜೂನ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



1➤ ಈ ಕೆಳಗಿನವುಗಳಲ್ಲಿ ಯಾವುದು ಪ್ರಮುಖ ಹಸಿರುಮನೆ ಅನಿಲ ಅಲ್ಲ

ⓐ ಮೀಥೇನ್
ⓑ ಕಾರ್ಬನ್
ⓒ ನೀರಾವಿ
ⓓ ನೈಟ್ರೋಜನ್

2➤ ಉಡಾನ್ ಯೋಜನೆಯು ಯಾವುದಕ್ಕೆ ಸಂಬಂಧಿಸಿದೆ

ⓐ ಮಹಿಳಾ ಸಂವರ್ಧನೆ
ⓑ ವಾಯುಯಾನ ಕ್ಷೇತ್ರ
ⓒ ಬ್ಯಾಂಕಿಂಗ್ ಕ್ಷೇತ್ರ
ⓓ ಬಾಲಕಿಯರ ಶಿಕ್ಷಣ

3➤ ಈ ಕೆಳಗಿನ ಯಾವ ಸ್ಥಳದಲ್ಲಿ ಗೌತಮ ಬುದ್ದನು ನಿರ್ವಾಣ ಹೊಂದಿದನು?

ⓐ ಸಾರಾನಾಥ್
ⓑ ಕುಶಿನಗರ
ⓒ ಪಾವಾಪುರಿ
ⓓ ಸಾಂಚಿ

4➤ ಭಾರತದ ದಕ್ಷಿಣದ ತುತ್ತ ತುದಿಯಲ್ಲಿರುವ ಪರ್ವತ ಶ್ರೇಣಿ ಯಾವುದು?

ⓐ ನಲ್ಲಾಮಲೈ ಬೆಟ್ಟಗಳು
ⓑ ನೀಲಗಿರಿ ಬೆಟ್ಟಗಳು
ⓒ ಕಾರ್ಡುಮಮ್ ಪರ್ವತ ಸಾಲು
ⓓ ಅಣ್ಣಾಮಲೈ ಬೆಟ್ಟಗಳು

5➤ PAN ಕಾರ್ಡನ ಸಂಕ್ಷಿಪ್ತ ರೂಪವೇನು?

ⓐ Postal account number
ⓑ Public account number
ⓒ Personal account number
ⓓ Permanent account number

6➤ ಭಾರತ ದೇಶದ ಮೊದಲ ಬಯಲು ಶೌಚ ಮುಕ್ತ ನಗರ ಯಾವುದು?

ⓐ ಹೈದರಾಬಾದ
ⓑ ಇಂದೂರ
ⓒ ಮೈಸೂರು
ⓓ ಅಮದಾಬಾದ್

7➤ ಈ ಕೆಳಗಿನವುಗಳಲ್ಲಿ ಯಾವುದು ಭಾರತದ ವಿತ್ತೀಯ ನೀತಿಯನ್ನು ರೂಪಿಸುತ್ತದೆ

ⓐ ಹಣಕಾಸು ಸಚಿವಾಲಯ
ⓑ ಭಾರತೀಯ ರಿಸರ್ವ್ ಬ್ಯಾಂಕ್
ⓒ ಹಣಕಾಸು ಆಯೋಗ
ⓓ ನೀತಿ ಆಯೋಗ

8➤ ಒಂದು ಜಾಲ ಒಂದು ರಸ್ತೆ ಯೋಜನೆಯನ್ನು ಯಾವ ದೇಶ ಪ್ರಾರಂಭಿಸಿದೆ?

ⓐ ಜಪಾನ್
ⓑ ರಷ್ಯಾ
ⓒ ಅಮೆರಿಕ
ⓓ ಚೀನಾ

9➤ ಚೀನಾ ದೇಶವು ಈ ಕೆಳಗಿನ ಯಾವ ವರ್ಷದಲ್ಲಿ ವಿಶ್ವ ವಾಣಿಜ್ಯ ಸಂಘಟನೆಯನ್ನು ಸೇರಿಕೊಂಡಿತು?

ⓐ 2002
ⓑ 2000
ⓒ 2001
ⓓ 2011

10➤ ಈ ಕೆಳಗಿನವುಗಳಲ್ಲಿ ಯಾವುದು ಎಸ್ ಎಲ್ ಭೈರಪ್ಪನವರ ಕಾದಂಬರಿ ಆಗಿಲ್ಲ?

ⓐ ತಂತು
ⓑ ಸಂಸ್ಕಾರ
ⓒ ಪರ್ವ
ⓓ ಕವಲು

No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌ ಭಾರತಕ್ಕೆ ಯುರೋಪಿಯನ್ನರ ಆಗಮನವು ದೇಶದ ಇತಿಹಾಸದಲ್ಲಿ ಮಹತ್ವದ ತಿರುವು ತಂದುಕೊಟ್ಟಿತು. 1498ರಲ್ಲಿ ವಾಸ್ಕೋ ಡ ಗಾಮಾ ನೇತೃತ್ವದ ಪೋರ್ಟುಗೀಸು ಸಮುದ್ರಯಾನದ ಮೂಲಕ ಪೋರ್ಟುಗೀಸರು ಮೊದಲ ಬಾರಿಗೆ ಭಾರತಕ್ಕೆ ಬಂದರು. ಅವರು ಕಲಿಕಟ್ ಬಂದರು ತಲುಪಿ, ಭಾರತ ಹಾಗೂ ಯುರೋಪಿನ ನಡುವಿನ ನೇರ ವ್ಯಾಪಾರದ ಮಾರ್ಗವನ್ನು ಸ್ಥಾಪಿಸಿದರು. ಇದರಿಂದ ಭಾರತವು ಜಾಗತಿಕ ವ್ಯಾಪಾರ ಜಾಲದಲ್ಲಿ ಪ್ರಮುಖ ಪಾತ್ರವನ್ನುವಹಿಸಲು ಪ್ರಾರಂಭಿಸಿತು. ಪೋರ್ಟುಗೀಸರ ನಂತರ, ಇಂಗ್ಲೀಷರು, ಡಚ್‌ಗಳು ಮತ್ತು ಫ್ರೆಂಚರು ಭಾರತದಲ್ಲಿ ತಮ್ಮ ವಾಣಿಜ್ಯ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಯುರೋಪಿಯನ್ನರ ಆಗಮನದಿಂದ ಭಾರತದಲ್ಲಿ ವ್ಯಾಪಾರ, ಸಂಸ್ಕೃತಿ, ಧರ್ಮ ಮತ್ತು ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಿದವು. ವೈವಿಧ್ಯಮಯ ವಸ್ತುಗಳು, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಭಾರತಕ್ಕೆ ಪ್ರವೇಶಿಸಿವೆ. ಇಂಗ್ಲೀಷರು ಭಾರತವನ್ನು ತಮ್ಮ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿಕೊಂಡ ನಂತರ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಆಧಿಪತ್ಯವನ್ನು ಸ್ಥಾಪಿಸಿತು. ಈ ಕಂಪನಿಯ ಆಡಳಿತದಿಂದ ಭಾರತದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗಳಲ್ಲಿ ಮಹತ್ತರ ಬದಲಾವಣೆಗಳು ಉಂಟಾದವು. ಇದರಿಂದ ದೇಶದ ಆಂತರಿಕ ಶಕ್ತಿ, ಸಾಂಸ್ಕೃತಿಕ ಸಮೃದ್ಧತೆ ಮತ್ತು ಸ್ವಾಯತ್ತತೆಯನ್ನು ನಷ್ಟಮಾಡಿದರೂ, ನವೀಕರಣದ ಹಾದಿಯನ್ನು ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...