Breaking

Friday, 6 January 2023

06 ಜನೆವರಿ 2023 ರ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು

   

06 ಜನೆವರಿ 2023 ರ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು

Daily Kannada Current Affairs One liners www.kpscnotesmcqs.in ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು, Daily Kannada Current Affairs One Liner Question Answers, Daily GK Today Kannada Current Affairs


🌺 06 ಜನೆವರಿ 2023 ರ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು 🌺

💎💎💎💎💎💎💎💎💎💎💎

ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು, Daily Kannada Current Affairs One Liner Question Answers, Daily GK Today Kannada Current Affairs Question Answers 2022, Daily Kannada Current Affairs Series Free Online Mock Test and Quiz in Kannada www.kpscnotesmcqs.in ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2023, Best Mock Test Series for Success in PSI PC 2022,  Kannada GK Online Free Mock Tests for KPSC KAS PSI PDO FDA SDA TET CET and All Competitive Exams

ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!

ಎಲ್ಲರಿಗೂ ನಮಸ್ಕಾರ..!!!

-Team: KPSC NOTES MCQs


06 ಜನೆವರಿ 2023 ರ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು 06th January 2023 daily top-10 Kannada Current Affairs One Liner For All Competitive Exams 



01. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಯಾವುದು?
  • ರೂರ್ಕೆಲಾದ ಬಿರ್ಸಾ ಮುಂಡಾ ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ

02. ರೂರ್ಕೆಲಾದ ಬಿರ್ಸಾ ಮುಂಡಾ ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣವನ್ನು ಇತ್ತೀಚೆಗೆ ಯಾರು ಉದ್ಘಾಟಿಸಿದರು?
  • ಒಡಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್.

03. ಪ್ರಸ್ತುತ ಮೈಕ್ರೋಸಾಫ್ಟ್ ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಯಾರು?
  • ಸತ್ಯ ನಾದೆಲ್ಲ

04. ಭಾರತೀಯ ವಿಜ್ಞಾನ ಕಾಂಗ್ರೆಸ್ನ 108ನೇ ಭಾರತೀಯ ವಿಜ್ಞಾನ ಸಮಾವೇಶ ಎಲ್ಲಿ ನಡೆಯಲಿದೆ?
  • ಮಹಾರಾಷ್ಟ್ರದ ಆರ್ ಟಿ ಎಂ ನಾಗಪುರ ವಿಶ್ವವಿದ್ಯಾಲಯದಲ್ಲಿ ಜನವರಿ 3 ರಿಂದ ಜನವರಿ 7ರವರೆಗೆ ನಡೆಯಲಿದೆ.

05. ಯುದ್ಧ ಅನಾಥರಿಗೆ ವಿಶ್ವ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
  • ಜನೆವರಿ 06

06. ಕರ್ನಾಟಕ ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯವನ್ನು ಎಲ್ಲಿ ಸ್ಥಾಪಿಸಲಾಗುತ್ತದೆ?
  • ಬೆಂಗಳೂರು- ಈ ವನ್ಯಜೀವಿಗಳ ವಿಧಿ ವಿಜ್ಞಾನ ಪ್ರಯೋಗಾಲಯವು ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ನೆರವಾಗಲಿದೆ.

06 ಜನೆವರಿ 2023 ರ ಪ್ರತಿದಿನದ ಟಾಪ್-10 ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳು 06th January 2023 daily top-10 Kannada Current Affairs One Liner For All Competitive Exams


07. ಚೆನಾಬ್ ಸೇತುವೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾಗಿದ್ದು ಇದು ಎಷ್ಟು ಅಡಿ ಎತ್ತರದಲ್ಲಿದೆ?
  • 1178 ಅಡಿ ಎತ್ತರದಲ್ಲಿದೆ.

08. ಸರ್ಕಾರಿ ಸ್ವಾಮ್ಯದ ಬಿಎಸ್ಏನ್ಎಲ್ ಟೆಲಿಕಾಂ ಸಂಸ್ಥೆ ಯಾವ ವರ್ಷದಲ್ಲಿ ತನ್ನ 5ಜಿ ಸೇವೆಯನ್ನು ಆರಂಭಿಸಲಿದೆ ಎಂದು ಹೇಳಿದೆ?
  • ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ 2024ರಲ್ಲಿ ತನ್ನ 5G ಸೇವೆಯನ್ನು ಆರಂಭಿಸಲಿದೆ ಎಂದು ಕೇಂದ್ರ ದೂರ ಸಂಪರ್ಕ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

09. ವಿಶ್ವದ ಅತಿ ಉದ್ದದ ನದಿ ಕ್ರೂಸ್ ಯಾನ ಯಾವ ದಿನದಂದು ಶುರುವಾಗಲಿದೆ?
  • ವಾರಣಸಿಯಿಂದ ಆರಂಭವಾಗಿ ಬಾಂಗ್ಲಾದೇಶದ ಮುಖಾಂತರ ಅಸ್ಸಾಂನ ದಿಬ್ರುಗಢಕ್ಕೆ ಬಂದು ಸೇರಲಿರುವ ವಿಶ್ವದ ಅತಿ ಉದ್ದದ ನದಿ ಪ್ರಯಾಣದ ಕ್ರೂಸ್ ಹಡಗಿಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 13 ರಂದು ಚಾಲನೆ ನೀಡಲಿದ್ದಾರೆ. 'ಗಂಗಾ ವಿಲಾಸ್ ಕ್ರೂಸ್' ಹೆಸರಿನ ಈ ಹಡಗು 3200 ಕಿಲೋ ಮೀಟರ್ ದೂರ ಕ್ರಮಿಸಲಿದೆ.

10. ಇತ್ತೀಚಿಗೆ ಸಿಯಾಚಿನ್ ನಲ್ಲಿ ಮೊದಲ ಮಹಿಳಾ ಸೇನಾಧಿಕಾರಿಯ ನಿಯೋಜನೆ ಮಾಡಲಾಗಿದ್ದು ಆ ಮಹಿಳಾ ಅಧಿಕಾರಿಯ ಹೆಸರೇನು?
  • ಕಾರ್ಸ್ ಆಫ್ ಇಂಜಿನಿಯರ್ಸ್ ನ ಕ್ಯಾಪ್ಟನ್ ಶಿವ ಚೌಹಾಣ್.

11. ಇತ್ತೀಚೆಗೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ ಬಾರಿಗೆ ಕ್ರೀಡಾಂಗಣವೊಂದರಲ್ಲಿ ಯಾವ ಮಹಿಳಾ ಕ್ರಿಕೆಟ್ ಆಟಗಾರ್ತಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು?
  • ಆಸ್ಟ್ರೇಲಿಯಾದ ಮಾಜಿ ನಾಯಕಿ ಬೆಲಿಂಡಾ ಕ್ಲಾರ್ಕ್ ಅವರ ಪ್ರತಿಮೆ

12. 86 ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಲಿದೆ ಮತ್ತು ಅದರ ಅಧ್ಯಕ್ಷತೆಯನ್ನು ಯಾರು ವಹಿಸಿಕೊಳ್ಳಲಿದ್ದಾರೆ?
  • ಜನೆವರಿ 6 ರಿಂದ ನಡೆಯಲಿರುವ 86 ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೀತರಚನೆಕಾರ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡರು ವಹಿಸಿಕೊಳ್ಳಲಿದ್ದಾರೆ.

1 comment:

  1. 👌🏻👌🏻👌🏻👌🏻👌🏻👌🏻🙏🏻

    ReplyDelete

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Unit-1-A Study of Cells: Useful Science Chapterwise Questionnaires for All Competitive Exams

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಅಧ್ಯಾಯವಾರು ವಿಜ್ಞಾನ ಪ್ರಶ್ನೋತ್ತರಗಳು :  ಘಟಕ -1 ಜೀವಕೋಶಗಳ ಅಧ್ಯಯನ Unit-1-A Study of Cells: Useful Science Chapterwise Questionnaires  for All Competitive Exams ಹಾಯ್, ಎಲ್ಲರಿಗೂ ನಮಸ್ಕಾರ..!!  KPSC NOTES MCQS  ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ವಿಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಎಸ್ಎಸ್ಸಿ, ರೈಲ್ವೆ ನೇಮಕಾತಿ ಪರೀಕ್ಷೆಗಳು, ಐಬಿಪಿಎಸ್ ಪರೀಕ್ಷೆಗಳು, ಹಾಗೂ  ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಹಿಂದಿನ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ  "ಸಾಮಾನ್ಯ ವಿಜ್ಞಾನದ ಎಲ್ಲ ಪ್ರಮುಖ ಪ್ರಶ್ನೋತ್ತರಗಳು"  ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾ...